ಎಲ್ಲರಿಗೂ ಒಬ್ಬರೆ ಸಾಕು ಎಂದು ಸಂಸತ್ತಿನಲ್ಲಿ ಹೇಳುತ್ತಿದ್ದ ನರೇಂದ್ರ ಮೋದಿ ಅವರಿಗೆ 29 -30 ಪಕ್ಷಗಳು ಏಕೆ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಟ್ವಿಟರ್‌ನಲ್ಲಿ...
2002ರಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಅವರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅವಧಿಗೂ ಮುಂಚೆ ಕಳೆದ ವರ್ಷ ಬಿಡುಗಡೆ ಮಾಡಲಾದ ಎಲ್ಲ 11 ಆರೋಪಿಗಳ ಕ್ಷಮಾದಾನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಅಂತಿಮ...
ದಕ್ಷಿಣ ಭಾರತದ ಎರಡು ಮುಖ್ಯ ರಾಜ್ಯಗಳು ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿಕೂಟದಿಂದ ಹೊರಗುಳಿದಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಮೈತ್ರಿಕೂಟದ ಸಭೆಗಾದರೂ ಅವೆರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು, ಎರಡು ಪಕ್ಷಗಳ ಮುಖಂಡರನ್ನು ಒಳಗೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಬಹುದಿತ್ತು.
ಬೆಂಗಳೂರಿನಲ್ಲಿ ವಿರೋಧ...
ಅಸ್ಸಾಂ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಉಂಟಾಗಿರುವ ಪ್ರವಾಹದಿಂದ 1 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದು, ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಸಂಪೂರ್ಣ ಜಲಾವೃತವಾಗಿದೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ...
ಬೆಂಗಳೂರಿನಲ್ಲಿ ಇಂದಿನಿಂದ(ಜುಲೈ 17) ಆರಂಭಗೊಂಡಿರುವ ಎರಡು ದಿನಗಳ ವಿಪಕ್ಷಗಳ ಮಹಾ ಒಗ್ಗಟ್ಟಿನ ಸಭೆಯಲ್ಲಿ ಸಂಯುಕ್ತ ಪ್ರಜಸತ್ತಾತ್ಮಕ ಒಕ್ಕೂಟ (ಯುಪಿಎ) ಹೆಸರು ಬದಲಾವಣೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರಿಕ್ ಓಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಜುಲೈ 24 ರಂದು ಪಶ್ಚಿಮ ಬಂಗಾಳದಲ್ಲಿ ಆರು, ಗುಜರಾತ್‌ನಲ್ಲಿ ನಾಲ್ಕು...
ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಲ್ಲಿನ ಬ್ಯಾಟರಿ ಪೆಟ್ಟಿಗೆಗೆ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ...
ಅಜಿತ್ ಪವಾರ್ ಸೇರಿದಂತೆ ಬಂಡಾಯ ನಾಯಕರ ಭೇಟಿ ಖಚಿತಪಡಿಸಿದ ಜಯಂತ್ ಪಾಟೀಲ್
ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಮುನ್ನಾ ದಿನ ಬಂಡಾಯ ನಾಯಕರ ಭೇಟಿ
ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ...
ಹಿಮಂತ್ ಬಿಸ್ವಾ ಶರ್ಮಾ ಅವರ ಹೇಳಿಕೆ ಖಂಡಿಸಿದ ಒಮರ್ ಅಬ್ದುಲ್ಲಾ, ಓವೈಸಿ
ಗುವಾಹಟಿಯಲ್ಲಿ ಬೆಲೆ ಏರಿಕೆ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಬಿಸ್ವಾ ಶರ್ಮಾ
ತರಕಾರಿ ಬೆಲೆ ಏರಿಕೆಯು ರಾಜಕೀಯಕ್ಕೂ ಕಾಲಿಟ್ಟಿದ್ದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್...
2017ರಲ್ಲಿ ಉ.ಪ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಓಂ ಪ್ರಕಾಶ್ ರಾಜ್‌ಭರ್ ಮೈತ್ರಿ
2022ರ ಜುಲೈನಲ್ಲಿ ಎಸ್‌ಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದ ರಾಜ್‌ಭರ್
ಉತ್ತರ ಪ್ರದೇಶ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ...
ಬೆಂಗಳೂರಿನಲ್ಲಿ ಜುಲೈ 18, 2023ರ ಮಂಗಳವಾರ, ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ, ಜುಲೈ 17ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಪಕ್ಷಗಳಿಗೆ ಔತಣಕೂಟ ಆಯೋಜಿಸಿದ್ದು, ಅದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ಅಹಿರೆ ಮೂಲಕ ನಾಸಿಕ್‌ನ ಆರು ಶಾಸಕರು ಅಜಿತ್ ಪವಾರ್ ಬಣ ಸೇರ್ಪಡೆ
ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ
ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕಿ ಸರೋಜ್...