ದೇಶ

ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ಚಿರಾಗ್ ಪಾಸ್ವಾನ್‌ಗೆ ಆಹ್ವಾನ ನೀಡಿದ ಜೆ ಪಿ ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಜುಲೈ 18ರಂದು ನಡೆಯಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸಭೆಗೆ ಬರಲು ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ ಆರ್) ಚಿರಾಗ್...

ದೆಹಲಿ | ಯಮುನಾ ನದಿಯ ನೀರಿನ ಮಟ್ಟ ಇಳಿಕೆ; ಪರಿಹಾರ ಶಿಬಿರಗಳಲ್ಲಿ ಮೂಲಸೌಕರ್ಯಗಳ ಕೊರತೆ

ದೆಹಲಿಯಲ್ಲಿ ಯಮುನಾ ನದಿಯ ನೀರಿನ ಮಟ್ಟ ನಿಧಾನಕ್ಕೆ ಕಡಿಮೆಯಾಗುತ್ತಿದ್ದು, ಮತ್ತೆ ಮಳೆ ಬೀಳದಿದ್ದರೆ ಶೀಘ್ರದಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ನಗರದ ಹಲವಾರು ಭಾಗಗಳು ಇನ್ನೂ...

ಮಹಾರಾಷ್ಟ್ರ | ಚಿಕ್ಕಮ್ಮನ ನೋಡಲು ಶರದ್‌ ಪವಾರ್‌ ನಿವಾಸಕ್ಕೆ ಅಜಿತ್‌ ಪವಾರ್‌ ಭೇಟಿ

ಶರದ್‌ ಪವಾರ್‌ ವಿರುದ್ಧ ಜುಲೈ 2 ರಂದು ಅಜಿತ್‌ ಪವಾರ್‌ ಬಂಡಾಯ ಕೈಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಶರದ್‌ ಪತ್ನಿ ಪ್ರತಿಭಾ ಪವಾರ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರ ಪತ್ನಿ...

ಚಂದ್ರಯಾನ 3 ಉಡಾವಣೆ| ಎಲ್ಲ ಮಾಜಿ ಪ್ರಧಾನಿಗಳ ದೂರದೃಷ್ಟಿಗೆ ಸಾಕ್ಷಿ: ಖರ್ಗೆ ಶ್ಲಾಘನೆ

ಚಂದ್ರಯಾನ 3 ಉಡಾವಣೆಗೆ ಇಸ್ರೋವನ್ನು ಶ್ಲಾಘಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್‌ ಸಿಂಗ್‌ ಸೇರಿದಂತೆ ಎಲ್ಲ ಮಾಜಿ ಪ್ರಧಾನಿಗಳ...

ಮಹಾರಾಷ್ಟ್ರ | ಸಂಪುಟ ಪುನಾರಚನೆ: ಅಜಿತ್‌ ಪವಾರ್‌ ಬಣಕ್ಕೆ ಹಣಕಾಸು ಸೇರಿ ಪ್ರಮುಖ ಖಾತೆ

ಎನ್‌ಸಿಪಿ ಬಂಡಾಯ ಶಾಸಕರು ಮಹಾರಾಷ್ಟ್ರ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ನಂತರ ಸಂಪುಟ ಪುನಾರಚನೆ ಮಾಡಲಾಗಿದೆ. ಡಿಸಿಎಂ ಅಜಿತ್‌ ಪವಾರ್‌ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಛಗನ್‌ ಭುಜಬುಲ್‌...

ಮಧ್ಯಪ್ರದೇಶ | ಆಫ್ರಿಕಾದಿಂದ ಕರೆತಂದಿದ್ದ 8ನೇ ಚೀತಾ ಸಾವು

ದಕ್ಷಿಣ ಆಪ್ರಿಕಾದಿಂದ ಕರೆ ತಂದಿದ್ದ ಚೀತಾ ’ಸೂರಜ್’ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮೃತಪಟ್ಟಿದೆ. ಕಳೆದ 5 ತಿಂಗಳಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನಮೀಬಿಯಾದಿಂದ ಕರೆತಂದಿದ್ದ ಚೀತಾಗಳಲ್ಲಿ 8ನೇ ಚೀತಾ ಸಾವಿನ ಪ್ರಕರಣ ಇದಾಗಿದೆ. ಚೀತಾ...

ದೆಹಲಿ | ಭಾರೀ ಮಳೆಗೆ ಉಕ್ಕಿದ ಯಮುನೆ : ಜನರಿಗೆ ದುಃಸ್ವಪ್ನವಾದ ಪ್ರವಾಹ, ಸುಪ್ರೀಂ ಕೋರ್ಟ್‌ ತಲುಪಿದ ನೀರು

ಭಾರೀ ಮಳೆ ಹಿನ್ನೆಲೆ ದೆಹಲಿ ಶಾಲಾ ಕಾಲೇಜುಗಳಿಗೆ ಜುಲೈ 16ರವರೆಗೆ ರಜೆ ಹಥಿನಿಕುಂಡ್ ಬ್ಯಾರೇಜ್‌ನಲ್ಲಿ ನೀರಿನ ಹರಿವಿನ ಪ್ರಮಾಣ 80 ಸಾವಿರ ಕ್ಯೂಸೆಕ್‌ಗೆ ಇಳಿಕೆ ದೆಹಲಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಪರಿಣಾಮ ಯಮುನಾ...

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ಪ್ರತಿಜ್ಞೆ: ಕಾಂಗ್ರೆಸ್ ಆಕ್ರೋಶ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್, ಪ್ರಧಾನಿಯವರು ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ "ಸಂಪೂರ್ಣ ಮೌನದ ಪ್ರತಿಜ್ಞೆ" ತೆಗೆದುಕೊಂಡಂತೆ ತೋರುತ್ತಿದೆ ಎಂದು ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...

ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್‌ ಉಡ್ಡಯನ ಕೇಂದ್ರದಿಂದ ‘ವಿಕ್ರಮ್‌’ ಲ್ಯಾಂಡರ್‌ ಹಾಗೂ ‘ಪ್ರಜ್ಞಾನ್’ ರೋವರ್‌ ಹೊತ್ತ ದೇಶದ ಐತಿಹಾಸಿಕ ‘ಚಂದ್ರಯಾನ 3’ ಉಡಾವಣಾ ವಾಹಕ...

ಮೋದಿ ಫ್ರಾನ್ಸ್ ಭೇಟಿ: 26 ರಫೇಲ್, ಜಲಾಂತರ್ಗಾಮಿ ನೌಕೆ ಖರೀದಿಗೆ ಅನುಮೋದನೆ

2015ರಲ್ಲಿ ರಫೇಲ್‌ ಖರೀದಿಗೆ ಭಾರತ ಒಪ್ಪಂದ 2 ದಿನಗಳ ಫ್ರಾನ್ಸ್‌ ಭೇಟಿ ನೀಡಿರುವ ಪ್ರಧಾನಿ ಮೋದಿ ಫ್ರಾನ್ಸ್‌ ದೇಶದಿಂದ ಭಾರತೀಯ ನೌಕಾಪಡೆಗೆ 3 ಸ್ಕಾರ್ಪಿಯನ್‌ ದರ್ಜೆ ಜಲಾಂತರ್ಗಾಮಿ ನೌಕೆಗಳು ಮತ್ತು 26 ರಫೇಲ್‌ ಯುದ್ಧ ವಿಮಾನಗಳ...

ಬ್ಯಾಂಕ್‌ ದಿವಾಳಿಯಾದರೆ, ನೀವು ಎಷ್ಟೇ ಕೋಟಿ ರೂಪಾಯಿ ಇಟ್ಟಿದ್ದರೂ ನಿಮಗೆ ಸಿಗುವುದು ಎಷ್ಟು ಗೊತ್ತಾ?

2019ರಲ್ಲಿ ಪಂಜಾಬ್ - ಮಹಾರಾಷ್ಟ್ರ ಸಹಕಾರಿ ಬ್ಯಾಂಕ್‌ ಹಗರಣ ಹಾಗೂ 2020ರಲ್ಲಿ ಯೆಸ್‌ ಬ್ಯಾಂಕ್‌ ದಿವಾಳಿಯಿಂದ ಸಾವಿರಾರು ಠೇವಣಿದಾರರು ತಾವಿಟ್ಟ ಹಣ ತೆಗೆದುಕೊಳ್ಳಲಾಗದೆ ಕಂಗಾಲಾಗಿದ್ದರು. ಆ ಸಂದರ್ಭದಲ್ಲಿ ಬ್ಯಾಂಕ್‌ನಲ್ಲಿಟ್ಟ ತಮ್ಮ ಠೇವಣಿ ಹಣ...

ಛತ್ತೀಸ್‌ಘಢ: ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ರಾಜೀನಾಮೆ

ಛತ್ತೀಸ್‌ಘಢದ ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಿರ್ದೇಶನದಂತೆ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂಪುಟ ಪುನರ್...

ಈ ಹೊತ್ತಿನ ಪ್ರಮುಖ ಸುದ್ದಿ