ಉತ್ತರ ಪ್ರದೇಶದ ಪಶ್ವಿಮ ಗ್ರೇಟರ್ ನೋಯ್ಡಾ ನಗರದಲ್ಲಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಗುರುವಾರ (ಜುಲೈ 13) ಮಧ್ಯಾಹ್ನ ಭಾರೀ ಪ್ರಮಾಣದಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಜನರು ಮೂರನೇ ಮಹಡಿಯಿಂದ ಜಿಗಿದು ಬೆಂಕಿಯಿಂದ ತಮ್ಮ ಪ್ರಾಣವನ್ನು...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸವರ್ಣೀಯ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಗುಂಪು ಇಬ್ಬರು ದಲಿತರನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ಸುರೇಂದ್ರನಗರ ಜಿಲ್ಲೆಯ ಚುಡಾ ತಾಲೂಕಿನ ಸಮಾಧಿಯಾಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಲ್ಜಿ ಪರ್ಮಾರ್ (60)...
ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿರುವ ಚಂದ್ರಯಾನ 3
ಚಂದ್ರಯಾನ ಮೂಲಕ ಭಾರತಕ್ಕೆ ಈ ಸಾಧನೆ ಮಾಡಿದ 4ನೇ ರಾಷ್ಟ್ರ ಸ್ಥಾನ
ಚಂದ್ರಯಾನ 3 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ವಿಜ್ಞಾನಿಗಳ ತಂಡ ಆಂಧ್ರಪ್ರದೇಶದ...
ಕಳೆದ ಎರಡೂವರೆ ತಿಂಗಳಿನಿಂದ ಕುಕಿ ಮತ್ತು ಮೀತೀ ಸಮುದಾಯಗಳ ನಡುವೆ ನಡೆದಿರುವ ಜನಾಂಗೀಯ ಘರ್ಷಣೆಗಳಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ ಮಣಿಪುರ ಜನಾಂಗೀಯ ಗುಂಪು ದಾಳಿಯಲ್ಲಿ ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯದ...
ಗುಜರಾತ್ ಹೈಕೋರ್ಟ್ ತೀರ್ಪಿನ ದಿನದಂದೇ ಕೇವಿಯಟ್ ಸಲ್ಲಿಕೆ
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ ಪ್ರಕಟ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್...
ಭಾರೀ ಮಳೆ ಪರಿಣಾಮ ಹಿಮಾಚಲದಲ್ಲಿ 31 ಸಾವು
ದೆಹಲಿಯಲ್ಲಿ ಯಮುನಾ ನದಿ ಭರ್ತಿಯಾಗಿ ಪ್ರವಾಹ
ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು ಮಳೆ ಸಂಬಂಧಿತ ಅವಘಡಗಳಲ್ಲಿ ವಾರಾಂತ್ಯ...
ಕಳ್ಳರು ಯಾವುದೇ ಜಾಗಕ್ಕೆ ಕಳ್ಳತನಕ್ಕೆ ಹೋದರೂ ಜಾಗರೂಕರಾಗಿರುತ್ತಾರೆ. ಆದರೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಕದಿಯುವುದಕ್ಕೆ ಹೋದಾಗ ಭಯಭಕ್ತಿ ಹೆಚ್ಚಾಗಿ ಕಾಡುತ್ತದೆ. ದೇವಸ್ಥಾನದ ವಸ್ತು ಕಳವು ಮಾಡಿದರೂ ಕೆಲವೊಮ್ಮೆ ಕ್ಷಮಾಪಣೆ, ತಪ್ಪೊಪ್ಪಿಗೆ ಸಲ್ಲಿಸುವುದುಂಟು....
ವಿಜ್ಞಾನವು ಮುಂದುವರಿದಿದ್ದು, ಪುರುಷತ್ವ ಪರೀಕ್ಷೆಗೆ ವೀರ್ಯ ಮಾದರಿಗಳನ್ನು ಸಂಗ್ರಹಿಸುವ ಬದಲು ಆರೋಪಿಯ ರಕ್ತದ ಮಾದರಿಯನ್ನು ಬಳಸಿಕೊಂಡು ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ರೂಪಿಸಿ ಪರೀಕ್ಷಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ...
ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ಎಣಿಕೆಯ ಮಾಹಿತಿಯ ಪ್ರಕಾರ ಆಡಳಿತ ಪಕ್ಷ ಟಿಎಂಸಿ ಭಾರೀ ಮುನ್ನಡೆ ಪಡೆದುಕೊಂಡಿದೆ. ಆದರೆ ಈ ಚುನಾವಣೆಯಲ್ಲಿ...
ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನೀಡಿದ್ದ ಅಧಿಕಾರಾವಧಿ ವಿಸ್ತರಣೆಯನ್ನು ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ಅಸಿಂಧುಗೊಳಿಸಿದೆ.
ಆದಾಗ್ಯೂ, ಜುಲೈ 31ರವರೆಗೆ ಅಧಿಕಾರಾವಧಿಯಲ್ಲಿ ಮುಂದುವರಿಸಲು ಅವಕಾಶ ನೀಡಿದ್ದು, ತನಿಖಾ ಸಂಸ್ಥೆಗೆ ಹೊಸ...
ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳು ಹಾಗೂ ಶಿವಸೇನೆ, ಎನ್‌ಸಿಪಿ ಒಡಕಿನ ಬೆನ್ನಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಜುಲೈ 11) ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ...
ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವು ಸಾವುನೋವುಗಳ ಜೊತೆಗೆ ಜನ ಜೀವನ ಕೂಡ ಅಸ್ತವ್ಯಸ್ತವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಗೆ ಯಮುನಾ ನದಿ ಅಪಾಯದ...