ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕನ್ನಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ನೇಮಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್‌ಎಸ್‌ಯುಐದ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ...
ವಿದ್ಯಾರ್ಥಿಗಳಿಗೆ ಅನ್ಯಧರ್ಮಿಯ ಪ್ರಾರ್ಥನೆಯನ್ನು ಹಾಡಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿರುವ ಘಟನೆ ಪುಣೆ ತಾಲೇಗಾಂವ್ ದಭಾಡೆ ಪಟ್ಟಣದ ಡಿ ವೈ ಪಾಟೀಲ್ ಪ್ರೌಢಶಾಲೆಯಲ್ಲಿ...
ಜುಲೈ 14ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಧ್ಯಾಹ್ನ 2:35ಕ್ಕೆ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಜಿ 20 ಬಾಹ್ಯಾಕಾಶ ಆರ್ಥಿಕ ನಾಯಕರ...
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ನಡುವಿನ ಸಂಘರ್ಷ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ರಾಜ್ಯಪಾಲರು ರಾಜಕೀಯ...
ಕಾವೇರಿ ನಮ್ಮ ಜೀವನದ ಪ್ರಶ್ನೆ ಆದಕಾರಣ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ. ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ...
ಪಕ್ಷದ ಮುಖಂಡ ರಾಹುಲ್ ಗಾಂಧಿಯವರ ಹೊಸ ಆ್ಯನಿಮೇಟೆಡ್ ವಿಡಿಯೋ ಬಿಡುಗಡೆಗೊಳಿಸಿರುವ ಕಾಂಗ್ರೆಸ್, ಪ್ರಧಾನಿ ಮೋದಿಯವರಿಗೆ ಪ್ರೀತಿಯ ತಾಕತ್ತಿನ ಪಾಠ ಮಾಡಿದ್ದಾರೆ.
ಸುಮಾರು 1 ನಿಮಿಷ 55 ಸೆಕೆಂಡ್‌ಗಳ ಈ ವಿಡಿಯೋಗೆ 'ಮೊಹಬ್ಬತ್ ಕಿ ತಾಕತ್...
ಬಿಜೆಪಿ ನಾಯಕನೆಂದು ಹೇಳಲಾದ ವ್ಯಕ್ತಿಯೊಬ್ಬ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಈ...
ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಪ್ರವೇಶ್ ಶುಕ್ಲಾ ಅವರ ನಿವಾಸದ ಒಂದು ಭಾಗವನ್ನು ಮಧ್ಯ ಪ್ರದೇಶ ಸರ್ಕಾರದ ಆದೇಶದ ಮೇರೆಗೆ ಧ್ವಂಸಗೊಳಿಸಲಾಗಿದೆ.
ಮಂಗಳವಾರ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್...
ಎರಡನೇ ಬಾರಿಯೂ ಹೆಣ್ಣು ಮಗು ಜನಿಸಿದ ಕಾರಣಕ್ಕೆ ಬುಡಕಟ್ಟು ಮಹಿಳೆಯೊಬ್ಬರು ಆ ಮಗುವನ್ನು 800 ರೂಪಾಯಿಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ.
ಮಗುವನ್ನು ಮಾರಾಟ ಮಾಡಿದ ಮಹಿಳೆ ಬುಡಕಟ್ಟು ಪಂಗಡಕ್ಕೆ ಸೇರಿದ್ದು,...
ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ನಡೆಯುತ್ತಿರುವ ಬಣ ಜಗಳ ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಅಜಿತ್ ಪವಾರ್ ನೇತೃತ್ವದ 40ಕ್ಕೂ ಹೆಚ್ಚು ಶಾಸಕರ ಗುಂಪು ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಅಫಿಡವಿಟ್‌ಗಳೊಂದಿಗೆ ಮನವಿ ಸಲ್ಲಿಸಿದ್ದಾರೆ.
ಏತನ್ಮಧ್ಯೆ, ಎನ್‌ಸಿಪಿ ರಾಷ್ಟ್ರೀಯ...
2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದೆ.
ನಿಯಮಿತ ಜಾಮೀನು...
ಕೆಸಿಆರ್ ಸರ್ಕಾರ ರಾಜ್ಯಪಾಲರ ಹುದ್ದೆಗೆ ಮರ್ಯಾದೆಯನ್ನೇ ಕೊಡುವುದಿಲ್ಲ ಎನ್ನುವುದು ತಮಿಳಿಸೈ ಸೌಂದರರಾಜನ್ ಆರೋಪ. ರಾಜ್ಯಪಾಲರು ಬಿಜೆಪಿ ಮುಖಂಡರಂತೆ ವರ್ತಿಸುತ್ತಿದ್ದಾರೆ ಎನ್ನುವುದು ಕೆಸಿಆರ್ ವಾದ. ದಕ್ಷಿಣ ಭಾರತದ ತಮಿಳುನಾಡು, ಕೇರಳ, ತೆಲಂಗಾಣ ಈ ಮೂರು...