ಈಶಾನ್ಯ ನವದೆಹಲಿಯ ಭಜನ್‌ಪುರ್ ಚೌಕ್‌ನಲ್ಲಿ ಭಾನುವಾರ ಬೆಳಗ್ಗೆ(ಜುಲೈ 2) ಮೇಲ್ಸೇತುವೆ ನಿರ್ಮಾಣಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ದೇವಸ್ಥಾನ ಮತ್ತು ಮಜಾರ್ (ಮುಸ್ಲಿಂ ದೇಗುಲ)ಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹರನ್ಪುರ ಹೆದ್ದಾರಿಯ ನಿರ್ಮಾಣ...
ಸದ್ಯ ತಮಿಳುನಾಡಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ, ನ್ಯಾಯಾಂಗದ ವ್ಯಾಜ್ಯಗಳಿಗೆ ಕಾರಣವಾಗುವ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳ ಮೇಲೆ ಹಿಡಿತ ಸಾಧಿಸಲು ನೆರವಾಗುವ ರಾಜ್ಯಪಾಲರು ನಿಜಕ್ಕೂ ಬೇಕೇ ಎನ್ನುವಂಥ ಹಲವು ಪ್ರಶ್ನೆಗಳನ್ನು...
2002ರ ಗೋಧ್ರಾ ನಂತರದ ದಂಗೆಗಳ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತೆ, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ನಡೆಸಿದ ವಿಶೇಷ ವಿಚಾರಣೆಯಲ್ಲಿ ಮಧ್ಯಂತರ ಜಾಮೀನು ನೀಡಿದೆ.
ಸಾಕ್ಷಾಧಾರಗಳನ್ನು...
ರಾಹುಲ್ ಎಂಬ ಯುವಕನ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣ ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್
ಸಮ್ಮತಿಯ ದೈಹಿಕ ಸಂಬಂಧದಲ್ಲಿ ಮಹಿಳೆಯರ ವಯಸ್ಸಿನ ಮಿತಿಯನ್ನು 16 ರಿಂದ 18 ಕ್ಕೆ ಹೆಚ್ಚಳ ಕೇಂದ್ರ ಮಾಡಿತ್ತು
ಪುರುಷ ಮತ್ತು ಮಹಿಳೆಯ...
23 ದಿನ ನಡೆಯಲಿರುವ ಉಭಯ ಸದನಗಳ ಮುಂಗಾರು ಅಧಿವೇಶನ
ಕೆಲವು ದಿನಗಳ ನಂತರ ಹೊಸ ಸಂಸತ್ತು ಭವನಕ್ಕೆ ಅಧಿವೇಶನ ಸ್ಥಳಾಂತರ
ಇದೇ ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 11 ರವರೆಗೆ...
ತಮಿಳುನಾಡು ಸರ್ಕಾರವು ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ನೌಕರಿಗಳಲ್ಲಿ ಆದ್ಯತೆ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಫಲಾನುಭವಿಗಳಿಗೆ ಸರ್ಟಿಫಿಕೇಟ್‌ಗಳನ್ನು ವಿತರಿಸುವುದರ ಬಗ್ಗೆ ಮಾರ್ಗಸೂಚಿಗಳನ್ನು ಕೂಡ...
ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಲೋಕಸಭಾ ಸದಸ್ಯ ಎ ಪಿ ಜಿತೇಂದರ್ ರೆಡ್ಡಿ ಅವರ ಟ್ವೀಟ್‌ವೊಂದು ವಿವಾದಕ್ಕೆ ಗುರಿಯಾಗಿದೆ. ಟ್ರಕ್ ಹತ್ತಲು ಮೊಂಡು ಹಿಡಿದ ಕಾಡು ಎತ್ತಿನ ಹಿಂಭಾಗಕ್ಕೆ ವ್ಯಕ್ತಿಯೊಬ್ಬರು...
2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ಥಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.
ತೀಸ್ತಾ ಕೂಡಲೇ ಶರಣಾಗುವಂತೆಯೂ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಮೊರೆ...
ಮಹಾರಾಷ್ಟ್ರದ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಬಸ್ ದುರಂತ
ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ, ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ
ಮಹಾರಾಷ್ಟ್ರದಲ್ಲಿ ಶನಿವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದ್ದು, ಬುಲ್ಧಾನ ಜಿಲ್ಲೆಯ...
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಮುಂದಾಗಿದೆ.
ಮೇ 19 ರಂದು ಪರಿಚಯಿಸಲಾದ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಗ್ರೂಪ್ ಎ...
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳುವ ಮಾರ್ಗದಲ್ಲಿ ಜನರ ಭಾವನೆಗಳನ್ನು ಗೌರವಿಸಿ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹಿರಿಯ ಸಚಿವ ಗೋವಿಂದಸ್ ಕೊಂತೌಜಮ್ ಶುಕ್ರವಾರ ಮಧ್ಯಾಹ್ನ ಜನಸಮೂಹಕ್ಕೆ ತಿಳಿಸಿದರು.
ಹೆಚ್ಚಿನ...
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಒಂಬತ್ತು ವರ್ಷಗಳು ಸಂದಿವೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಹೇಳಿಕೊಳ್ಳುವಂಥ ಸಾಧನೆಗಳೇನೂ ಇಲ್ಲದಿರುವುದರಿಂದ ಈ ಬಾರಿ ಮತದಾರರನ್ನು ಸೆಳೆಯಲು ಮೋದಿಯವರು ಏನು ಮಾಡುತ್ತಾರೆ ಎನ್ನುವ ಪ್ರಶ್ನೆ...