ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಶುಕ್ರವಾರ(ಜೂನ್ 30) ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದ್ದು, ಇದರನ್ವಯ ದೆಹಲಿ ಮೆಟ್ರೋ ಒಳಗೆ ಒಬ್ಬ ವ್ಯಕ್ತಿ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅನುಮತಿ ನೀಡಲಾಗಿದೆ....
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಕೆಲವು ದೆಹಲಿ ವಿಶ್ವವಿದ್ಯಾಲಯ ಕಾಲೇಜುಗಳು ವಿದ್ಯಾರ್ಥಿಗಳಿಗೆ ಕಪ್ಪು ಉಡುಪು ಧರಿಸುವಂತಿಲ್ಲ ಎಂದು...
ಮಣಿಪುರ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಹೆಚ್ಚಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿಗಳು ಶುಕ್ರವಾರ(ಜೂನ್ 30) ಮಧ್ಯಾಹ್ನ 3 ಗಂಟೆಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ...
ಭ್ರಷ್ಟಾಚಾರ ಆರೋಪಗಳಿಗೆ ಬಂಧನಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಸೇಂಥಿಲ್ ಬಾಲಾಜಿ ಅವರನ್ನು ವಜಾಗೊಳಿಸಿದ ವಿವಾದಾತ್ಮಕ ಆದೇಶವನ್ನು ರಾಜ್ಯಪಾಲ ಆರ್ ಎನ್ ರವಿ ಕೆಲವೇ ಗಂಟೆಗಳಲ್ಲೇ ಹಿಂಪಡೆದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕಾನೂನು ಹೋರಾಟದ...
ವಿರೋಧ ಪಕ್ಷಗಳ ನಾಯಕರ ಮುಂದಿನ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 13 ಅಥವಾ 14ರಂದು ನಿಗದಿಯಾಗುವ ಸಾಧ್ಯತೆಯಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದಾರೆ. ಬಿಹಾರ ಮತ್ತು ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನಗಳು...
ಅಂತರರಾಷ್ಟ್ರೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಗುಂಡೇಟಿನಿಂದ ದಾಳಿಗೊಳಗಾಗಿರುವ ಆಜಾದ್ ಸಮಾಜ್ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ...
ವಿವಾದಾತ್ಮಕ ನಿರ್ಧಾರದಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು...
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಮಂತ್ರಿಮಂಡಲದ ಸಭೆ ಕರೆದಿದ್ದು, ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಕಾರ್ಯತಂತ್ರಗಳ ಪ್ರತಿಪಕ್ಷಗಳ ಒಗ್ಗಟ್ಟಿನ ಮಹಾಸಭೆ ಜುಲೈ 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರಾದ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರಧಾನಿಯಾದ ನಂತರ ಮೋದಿಯವರು ಕೈಗೊಂಡ ಮಹತ್ವದ ಯೋಜನೆಗಳೆಲ್ಲವೂ ವಿಫಲವಾದವು. ಬಹುತೇಕ ಯೋಜನೆಗಳು ಭಾರೀ ವಿವಾದಕ್ಕೆ ಕಾರಣವಾದವು. 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದಾಗ ಪ್ರಮಾಣ ವಚನ ಸ್ವೀಕರಿಸಲು ಅದಾನಿಯವರ ಖಾಸಗಿ ವಿಮಾನದಲ್ಲಿ ಅಹಮದಾಬಾದ್‌ನಿಂದ ದೆಹಲಿಗೆ ತೆರಳಿದ...
ಮಣಿಪುರದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ನಿರಾಶ್ರಿತರಾದ ಜನರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪರಿಹಾರ ಶಿಬಿರದಲ್ಲಿ ಭೇಟಿ ಮಾಡಿದರು.
ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ತೆರಳುತ್ತಿದ್ದಾಗ ಪೊಲೀಸರು ಕಾಂಗ್ರೆಸ್ ನಾಯಕ...
ಕೇಂದ್ರದಲ್ಲಿ ಒಂಬತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮನಸ್ಸು ಮಾಡದ ಪ್ರಧಾನಿ ನರೇಂದ್ರ ಮೋದಿಯವರು ಈಗೇಕೆ ಅವಸರದಲ್ಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ...