ದೇಶ

ಸರ್ಕಾರ ರಚಿಸಲು ಒಪ್ಪಿಕೊಂಡು ಮೋಸ ಮಾಡಿದ್ದ ಶರದ್ ಪವಾರ್: ದೇವೇಂದ್ರ ಫಡ್ನವಿಸ್

ಶರದ್‌ ಪವಾರ್ ಅವರು 2019 ರಲ್ಲಿ ಬಿಜೆಪಿ – ಎನ್‌ಸಿಪಿ ಸರ್ಕಾರ ರಚಿಸಲು ಮೊದಲು ಒಪ್ಪಿಗೆ ನೀಡಿ 3-4 ದಿನಗಳ ನಂತರ ಹಿಂದೆ ಸರಿಯುವ ಮೂಲಕ ಇಬ್ಬಗೆ ನೀತಿ ಅನುಸರಿಸಿದ್ದರು. ಹೀಗಾಗಿ ಅಜಿತ್‌...

ತ್ರಿಪುರಾ | ರಥೋತ್ಸವದಲ್ಲಿ ಹೈಟೆನ್ಶನ್‌ ವಿದ್ಯುತ್‌ ಸ್ಪರ್ಶ; 6 ಸಾವು, 15 ಮಂದಿಗೆ ಗಾಯ

ಬೃಹತ್‌ ರಥೋತ್ಸವ ನಡೆಯುವ ಸಂದರ್ಭದಲ್ಲಿ ರಥಕ್ಕೆ ಹೈಟೆನ್ಶನ್‌ ವಿದ್ಯುತ್‌ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರ್‌ಘಾಟ್‌ನಲ್ಲಿ ನಡೆದಿದೆ. ಸಂಜೆ...

ಚಂದ್ರಯಾನ 3 ದಿನಾಂಕ ಘೋಷಿಸಿದ ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಬಹು ನಿರೀಕ್ಷಿತ ಚಂದ್ರಯಾನ-3ರ ಉಡಾವಣೆ ದಿನಾಂಕವನ್ನು ನಿಗದಿಪಡಿಸಿದ್ದು, ಜುಲೈ 13 ರಂದು ಸ್ಥಳೀಯ ಕಾಲಮಾನ ಮಧ್ಯಾಹ್ನ 2.30 ಕ್ಕೆ ರಾಕೆಟ್‌ ಉಡಾವಣೆ ಮಾಡಲಾಗುವುದು ಎಂದು...

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಮತ್ತು ಆಜಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಜಾದ್ ಅವರ ಬೆಂಗಾವಲು ವಾಹನದ...

ಸ್ಪ್ಯಾನರ್‌ ಹಿಡಿದು ಮೆಕ್ಯಾನಿಕ್‌ಗಳೊಂದಿಗೆ ಬೈಕ್‌ ರಿಪೇರಿ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿಯ ಕರೋಲ್‌ಬಾಗ್‌ ಮಾರುಕಟ್ಟೆಗೆ ಮಂಗಳವಾರ ಭೇಟಿ ನೀಡಿ ಮೆಕ್ಯಾನಿಕ್‌ಗಳೊಂದಿಗೆ ಬೈಕ್‌ ರಿಪೇರಿ ಕೆಲಸದಲ್ಲಿ ಪಾಲ್ಗೊಂಡರು. ನಂತರ ಮೆಕ್ಯಾನಿಕ್‌ಗಳ ಜೊತೆಗೆ, ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದರು....

ವರ್ಸೋವಾ-ಬಾಂದ್ರಾ ಸೀ ಲಿಂಕ್‌ಗೆ ಸಾವರ್ಕರ್ ಹೆಸರಿಟ್ಟು ಮಹಾರಾಷ್ಟ್ರ ಸರ್ಕಾರದಿಂದ ವಿವಾದ ಸೃಷ್ಟಿ

ಮಹಾರಾಷ್ಟ್ರ ಸರ್ಕಾರವು ಮುಂಬೈನ ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ 'ಸಾವರ್ಕರ್ ಸೇತು' ಎಂದು ಮರುನಾಮಕರಣ ಮಾಡಿ ವಿವಾದ ಸೃಷ್ಟಿಸಿದೆ. ಮೇ 28 ರಂದು ಸಾವರ್ಕರ್ ಜನ್ಮದಿನದಂದು ಮಾತನಾಡಿದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ, ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ...

ಏಕರೂಪ ನಾಗರಿಕ ಸಂಹಿತೆ: ಪ್ರಧಾನಿ ಹೇಳಿಕೆ ಬೆನ್ನಲ್ಲೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತುರ್ತು ಸಭೆ

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮಂಗಳವಾರ (ಜೂನ್‌ 27) ಸಂಜೆ ನವದೆಹಲಿಯಲ್ಲಿ...

ಪ್ರಧಾನಿ ಮೋದಿ ಅಮೆರಿಕ ಭೇಟಿಯಿಂದ ಗುಜರಾತಿಗೇ ಹೆಚ್ಚು ಲಾಭವಾಯಿತೇ?

ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಆರೋಪ ಮೋದಿ ಭಾರತದ 27 ರಾಜ್ಯಗಳನ್ನು ಏಕೆ ನಿರ್ಲಕ್ಷಿಸಿದ್ದಾರೆ? ಕಳೆದ ವಾರ ನಾಲ್ಕು ದಿನ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ತವರು ರಾಜ್ಯ ಗುಜರಾತಿಗೇ ಹೆಚ್ಚು...

ಬಲಪಂಥೀಯರಿಂದ ಟ್ರೋಲ್ : ಬಹಿರಂಗ ಸಭೆಯಲ್ಲೇ ಭಾವುಕಳಾದ ಪತ್ರಕರ್ತೆ

ಹೈದರಾಬಾದ್ ಮೂಲದ ಸ್ವತಂತ್ರ ಪತ್ರಕರ್ತೆ ತುಳಸಿ ಚಂದು 'ಒಂದು ದಿನ ಅವರು ನನ್ನನ್ನೂ ಕೊಲ್ಲಬಹುದು' ಎಂದಿದ್ದ ಪತ್ರಕರ್ತೆ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಬಲಪಂಥೀಯ ಗುಂಪಿನಿಂದ ಟ್ರೋಲ್‌ಗೊಳಗಾಗುತ್ತಿರುವ ಸ್ವತಂತ್ರ ಪತ್ರಕರ್ತೆಯೋರ್ವರು ಅದನ್ನು ವಿವರಿಸುವಾಗ ಬಹಿರಂಗ ಸಭೆಯಲ್ಲೇ ಭಾವುಕರಾದ...

ಆದಿಪುರುಷ್ ವಿವಾದ | ಸಂಭಾಷಣೆಕಾರ ಮನೋಜ್‌ಗೆ ಅಲಹಾಬಾದ್‌ ಹೈಕೋರ್ಟ್‌ ನೋಟಿಸ್

ಆದಿಪುರುಷ್ ನಿಷೇಧಿಸಬೇಕು ಎಂದು ಕೋರಿ ವಕೀಲ ಕುಲದೀಪ್‌ ತಿವಾರಿ ಅರ್ಜಿ ಸಿನಿಮಾ ನಿಷೇಧ ಕುರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಲಖನೌ ಪೀಠ ಆದಿಪುರುಷ್ ಚಲನಚಿತ್ರದ ಸಂಭಾಷಣೆ ಕುರಿತು ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ (ಜೂನ್‌ 27) ಚಿತ್ರದ...

ದೆಹಲಿ | ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ್ದ ಐವರು ಆರೋಪಿಗಳ ಬಂಧನ

ದರೋಡೆ ಸಂಬಂಧ ದೆಹಲಿ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರು ಪ್ರಗತಿ ಮೈದಾನದ ಸುರಂಗ ರಸ್ತೆಯಲ್ಲಿ ಕ್ಯಾಬ್‌ ಅಡ್ಡಗಟ್ಟಿ ಹಣ ದೋಚಿದ್ದ ಕಳ್ಳರು ದೆಹಲಿ ಪ್ರಗತಿ ಮೈದಾನದ ಬಳಿಯ ಸುರಂಗ ರಸ್ತೆಯಲ್ಲಿ ಸಿನಿಮೀಯ ಶೈಲಿಯಲ್ಲಿ...

ಮಧ್ಯಪ್ರದೇಶದಲ್ಲೂ ಕಾಣಿಸಿಕೊಂಡ `ಪೇ ಸಿಎಂ’ ಪೋಸ್ಟರ್ ವಾರ್!

ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಶಿವರಾಜ್ ಸಿಂಗ್‌, ಕಮಲ್‌ನಾಥ್‌ ಕುರಿತು ಆಕ್ಷೇಪಾರ್ಹ ಪೋಸ್ಟರ್‌ಗಳು ಮಧ್ಯಪ್ರದೇಶ ರಾಜ್ಯದಲ್ಲಿ ಈ ವರ್ಷಾಂತ್ಯ ನಡೆಯುವ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷಗಳ ನಡುವೆ ನಡೆಯುತ್ತಿರುವ ಪೋಸ್ಟರ್‌ ಸಮರ ರಾಜಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ