ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾದ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಹಾಪುರ್‌ನಲ್ಲಿರುವ ರಾಮಾ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಇದರ...
ಲೈಂಗಿಕ ಕ್ರಿಯೆಯಲ್ಲಿ ಪಾಲ್ಕೊಳ್ಳುವ ಬಗ್ಗೆ ತನ್ನದೇ ಆದ ಪ್ರಜ್ಞಾಪೂರ್ವಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ 16 ವರ್ಷದ ಬಾಲಕಿಗೆ ಇರುತ್ತದೆ ಎಂದಿರುವ ಮೇಘಾಲಯ ಹೈಕೋರ್ಟ್, ಅಪ್ರಾಪ್ತ ವಯಸ್ಸಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ...
ಪಶ್ಚಿಮ ಬಂಗಾಳದ ಖರಗ್‌ಪುರ-ಬಂಕುರಾ-ಆದ್ರ ರೈಲು ಮಾರ್ಗದ ಓಂಡಾ ನಿಲ್ದಾಣದ ಬಳಿ ಘಟನೆ
ಜೂನ್ 2 ರಂದು ಒಡಿಶಾದ ಬಾಲಾಸೋರ್ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಸಾವು
ಪಶ್ಚಿಮ ಬಂಗಾಳ ರಾಜ್ಯದ ಬಂಕುರಾ ಬಳಿ ಎರಡು...
ಮೀತೀ- ಕುಕಿ ಸಮುದಾಯಗಳ ಘರ್ಷಣೆಯಿಂದ ಮೇ 3 ರಿಂದ ನಡೆಯುತ್ತಿರುವ ಹಿಂಸಾಚಾರ
ಹಿಂಸಾಚಾರ ಘಟನೆಗಳಿಂದ ರಾಜ್ಯದಲ್ಲಿ ಇದುವರೆಗೆ 60 ಸಾವಿರ ಮಂದಿ ಸ್ಥಳಾಂತರ
ಮಣಿಪುರದ ಹಿಂಸಾಚಾರ ಪೀಡಿತ ಇಂಫಾಲ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಿಷೇಧಿತ ಬಂಡಾಯ ಗುಂಪು...
ವಿ ಪಿ ಸಿಂಗ್, ಒಂದು ಕಾಲದಲ್ಲಿ ಭಾರತದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದವರು. ಮಂಡಲ್ ವರದಿ ಜಾರಿಯ ಮೂಲಕ ದೇಶದ ರಾಜಕಾರಣ ಮತ್ತು ಸಾಮಾಜಿಕ ವಲಯಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣಕರ್ತರಾದವರು; ಹಿಂದುಳಿದ ವರ್ಗಗಳು ಯಾವತ್ತಿಗೂ...
ಅಸ್ಸಾಂ ಪ್ರವಾಹದಿಂದ 4.88 ಲಕ್ಷ ಜನರಿಗೆ ಹಾನಿ
ಭೂತಾನ್ ನಲ್ಲಿ ಸುರಿಯುತ್ತಿರುವ ಮಳೆ ರಾಜ್ಯದ ಮೇಲೆ ಪರಿಣಾಮ
ಅಸ್ಸಾಂ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಗಂಭೀರ ಸ್ಥಿತಿ ತಲುಪಿದೆ. ಈ ಹಿನ್ನೆಲೆ ಸುಮಾರು...
ಬಿಹಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
ಜೂನ್ 4ಕ್ಕೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದಿದ್ದ ನಿರ್ಮಾಣ ಹಂತದ ಸೇತುವೆ
ಬಿಹಾರ ರಾಜ್ಯದ ಕಿಶನ್‌ಗಂಜ್ ಜಿಲ್ಲೆಯಲ್ಲಿ ಶನಿವಾರ (ಜೂನ್ 24) ನಿರ್ಮಾಣ ಹಂತದ ಸೇತುವೆಯೊಂದರ ಭಾಗ...
ಈ ಹಿಂದೆ ಕೇಂದ್ರ ಸಚಿವ ರಂಜನ್ ಸಿಂಗ್ ನಿವಾಸಕ್ಕೆ ಬೆಂಕಿ
ಮೇತೀ ಹಾಗೂ ಕುಕಿ ಸಮುದಾಯಗಳ ತಿಕ್ಕಾಟದಿಂದ ಮಣಿಪುರ ಹಿಂಸಾಚಾರ
ಮಣಿಪುರ ಹಿಂಸಾಚಾರ ಮತ್ತೆ ಭುಗಿಲೇಳುತ್ತಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ಮಣಿಪುರ ಸಚಿವ ಎಲ್.ಸುಸಿಂದ್ರೋ ಅವರ...
ಚಹಾ ಸೇವಿಸಿ, ಬಿಸ್ಕೆಟ್ ತಿಂದು ಬಗೆಹರಿಸಿಕೊಳ್ಳಿ. ಗಮನಿಸಬೇಕಾದ ಅನೇಕ ಸಮಸ್ಯೆಗಳಿವೆ
ದೊಡ್ಡ ಪಕ್ಷವಾಗಿ ಪ್ರತಿಪಕ್ಷಗಳನ್ನು ಬೆಂಬಲಿಸುವಂತೆ ಕಾಂಗ್ರೆಸ್‌ಗೆ ಒತ್ತಾಯ
ದೆಹಲಿ ಸುಗ್ರೀವಾಜ್ಞೆ ಕುರಿತು ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವಂತೆ ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್‌ಗೆ...
ಪಾಟ್ನಾದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ವಿಪಕ್ಷಗಳ ಒಗ್ಗಟ್ಟಿನ ಸಭೆಯು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ದೇಶದ 15...
ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ
ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ
ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.
ಈ...
'ಯೋಗಿ ಆಡಳಿತದಲ್ಲಿ ದಲಿತ-ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ'
ಕಳೆದ ಐದು ವರ್ಷಗಳಲ್ಲಿ ಯುಪಿಯಲ್ಲಿ 41 ಮಂದಿ ಕಸ್ಟಡಿ ಸಾವು
ಉತ್ತರ ಪ್ರದೇಶದ ಸುಲ್ತಾನ್‌ಪುರ ಜೈಲಿನ ಆವರಣದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ದಲಿತ ಆರೋಪಿಗಳ ಮೃತದೇಹ...