ಮಂಜೂರಾದ, ಖಾಲಿ ಇರುವ ಹುದ್ದೆಗಳ ಪಟ್ಟಿ ಬಿಡುಗಡೆ ಮಾಡಿದ ಖರ್ಗೆ
ಖಾಲಿ ಹುದ್ದೆಗಳ ಬಗ್ಗೆ ಮೋದಿ ಸರ್ಕಾರ ಟೀಕಿಸಿದ್ದ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾನಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ...
ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಬಿ...
ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ವಿಚಿತ್ರ ಹಗರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳ ಪರವಾನಗಿ ನವೀಕರಣ ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಬಯಲುಗೊಂಡ ಹಗರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ.
ಉತ್ತರ...
ಸಂಸ್ಥಾಪನಾ ದಿನ ಆಚರಣೆ ವಿರೋಧಿಸಿ ಆನಂದ ಬೋಸ್ ಅವರಿಗೆ ಪತ್ರ ಬರೆದಿದ್ದ ಮಮತಾ
ಕೋಲ್ಕತ್ತದ ರಾಜಭವನದಲ್ಲಿ ರಾಜ್ಯದ ಸಂಸ್ಥಾಪನಾ ದಿನ ಆಚರಣೆ ಕಾರ್ಯಕ್ರಮ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಕ್ಷೇಪದ ನಡುವೆಯೂ ಪಶ್ಚಿಮ ಬಂಗಾಳ ರಾಜ್ಯಪಾಲ...
ಆಂಧ್ರಪ್ರದೇಶದಲ್ಲಿ ಲೈಂಗಿಕ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣಾ) ಕಾಯ್ದೆ 2019ರ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ವಿಶಾಖಪಟ್ಟಣದಲ್ಲಿ ಲೈಂಗಿಕ ಅಲ್ಪಸಂಖ್ಯಾತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ 8ರಂದು...
ವಿಶ್ವದಾದ್ಯಂತ 300ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಭಾರತದ ಹರ್ಯಾಣ ಮತ್ತು ಪಂಜಾಬಿನಲ್ಲಿ ತಯಾರಾಗುತ್ತಿರುವ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಈ ಸಿರಪ್‌ಗಳನ್ನು ಹರಿಯಾಣ ಮೂಲದ ಮೈಡೆನ್...
ಶಿವಸೇನಾದ ಸಂಸ್ಥಾಪನಾ ದಿನಾಚರಣೆಯಲ್ಲಿ ಉದ್ಧವ್ ಠಾಕ್ರೆ ಮಾತು
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಮನವಿ
ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಟೀಕಿಸಿದ್ದಾರೆ.
ಅಮೆರಿಕದಲ್ಲಿ...
ಛತ್ರಪತಿ ಶಿವಾಜಿಯನ್ನು ಮೆರೆಸುತ್ತಾ, ಔರಂಗಜೇಬ್‌ನನ್ನು ಖಳನಾಯಕನನ್ನಾಗಿಸುತ್ತಾ ಬರುತ್ತಿರುವುದರ ಹಿಂದೆ ಒಂದು ವ್ಯವಸ್ಥಿತ ತಂತ್ರ ಹಾಗೂ ಉದ್ದೇಶ ಇದೆ; ಔರಂಗಜೇಬ್ ಹೆಸರಿನಲ್ಲಿ ಮುಸ್ಲಿಮರನ್ನು ಪ್ರಚೋದಿಸಿ ಹಿಂಸಾಚಾರ ಉಂಟುಮಾಡುವ, ಅದನ್ನು ತಮ್ಮ ಕೋಮು ಧ್ರುವೀಕರಣಕ್ಕೆ ಬಳಸಿಕೊಳ್ಳುವ...
ಭಾರತದ ‘ರಾ’ ಸಂಸ್ಥೆಯ (ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ) ನೂತನ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಸೋಮವಾರ (ಜೂನ್ 19) ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಇದು ದೇಶದ...
ಮೊಬೈಲ್‌ನಲ್ಲಿ ಹೆಚ್ಚು ಆಡವಾಡುವ, ಅದನ್ನು ಗೀಳಾಗಿಸಿಕೊಂಡಿರುವ ಮಕ್ಕಳನ್ನು ನೋಡಿರುತ್ತೇವೆ. ಒಂದು ವೇಳೆ ಮೊಬೈಲ್ ನೀಡದಿದ್ದರೆ, ಕೊಡಿಸದಿದ್ದರೆ ಮುನಿಸಿಕೊಳ್ಳುವುದು ಅಥವಾ ಹಠ ಮಾಡುವುದನ್ನು ನೋಡಿರುತ್ತೇವೆ. ಕೆಲವರಂತೂ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಓದಿರುತ್ತೇವೆ. ಆದರೆ ಈ ಘಟನೆ...
ನಿರ್ವಹಣೆ, ಹೂಡಿಕೆದಾರರು ಮತ್ತು ಇತರ ಮಧ್ಯಸ್ಥಿಕೆದಾರರನ್ನು ರಕ್ಷಿಸಲು ಬಂಡವಾಳ ತಿರುವು ಪ್ರಕರಣದಲ್ಲಿ ಭಾಗಿಯಾಗಿರುವ ಝೀ ಸಂಸ್ಥೆಯ ಮುಖ್ಯಸ್ಥ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸುವಂತೆ ಮಾರುಕಟ್ಟೆ ನಿಯಂತ್ರಕ ಸೆಬಿ, ಷೇರು...
ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ಜಾತ್ಯತೀತ, ಪ್ರಜಾಸತ್ತಾತ್ಮಕ ಪಕ್ಷಗಳು ಒಗ್ಗೂಡಿವೆಯೇ ಹೊರತು, ಅಧಿಕಾರಕ್ಕಾಗಿ ಅಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಡಿ ರಾಜಾ...