ಉದ್ಯೊಗ ಹಗರಣದಲ್ಲಿ ಮೇ 31 ರಂದು ಸೆಂಥಿಲ್ ಬಾಲಾಜಿ ಬಂಧನ
ಜೂನ್ 23 ರಂದು ಸೆಂಥಿಲ್‌ರನ್ನು ಹಾಜರುಪಡಿಸುವಂತೆ ಸೂಚನೆ
ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧನ ಹಾಗೂ ಸಚಿವರಾಗಿ...
ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ 45ನೇ ‘ಯುರೋಪಿಯನ್ ಎಸ್ಸೇ ಪ್ರೈಜ್’ ನೀಡಲಾಗುತ್ತದೆ ಎಂದು ಚಾಲ್ಸ್ ವೈಲನ್ ಫೌಂಡೇಷನ್ ಪ್ರಕಟಿಸಿದೆ.
‘ಆಜಾದಿ’(2021)...
ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದ್ದು, ಆದ ಕಾರಣ ಕೇರಳ ಜನರು ಕೆಸಿಎಂಎಂಎಫ್ನ ಮಿಲ್ಮಾ ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ ಎಂದು ಕೇರಳದ ಪಶುಸಂಗೋಪನಾ ಸಚಿವೆ ಜೆ ಚಿಂಚು ರಾಣಿ ವಿವಾದಿತ ಹೇಳಿಕೆ...
59 ವರ್ಷಗಳ ಇತಿಹಾಸವಿರುವ ಪಂಡಿತ್ ಜವಾಹರ್‌ಲಾಲ್ ನೆಹರು ಸ್ಮಾರಕ
ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಸೊಸೈಟಿ ಎಂದು ಮರುನಾಮಕರಣ
ದೆಹಲಿಯ ತೀನ್‌ಮೂರ್ತಿ ಮಾರ್ಗದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಮೋದಿ ನೇತೃತ್ವದ...
ಮಹಿಳಾ ಪೊಲೀಸ್ ಅಧೀಕ್ಷಕರೊಬ್ಬರಿಗೆ(ಎಸ್‌ಪಿ) ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರಿಗೆ ವಿಲ್ಲುಪುರಂನ ಸ್ಥಳೀಯ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹ 10,000...
ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಾಗ ಕೇರಳಕ್ಕೆ ತೆರಳಿದ್ದ ರಂಜನ್ ಸಿಂಗ್
ಒಂದು ತಿಂಗಳಿಂದ ಮೇತೀ, ಕುಕಿ ಸಮುದಾಯಗಳ ನಡುವೆ ಹಿಂಸಾಚಾರ
ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಗಲಭೆ ಪೀಡಿತ ರಾಜ್ಯದ ಕೊಂಗಾ ಪ್ರದೇಶದಲ್ಲಿರುವ...
ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗುವುದಕ್ಕೆ ಕಾರಣವಾಗಿರುವ ಆರೋಪಿ ಹಾಗೂ ಸಂತ್ರಸ್ತೆ ನಡುವೆ ರಾಜಿ ಸಂಧಾನ ನಡೆಸಲು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಪ್ರಯತ್ನಿಸುತ್ತಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ತಮ್ಮ ಪುತ್ರಿಯ ಗರ್ಭಪಾತಕ್ಕೆ ಅನುಮತಿ ನೀಡಿ ಎಂದು...
ದುರ್ಬಲಗೊಂಡು ರಾಜಸ್ಥಾನ ಪ್ರವೇಶಿಸಲಿರುವ ಬಿಪೊರ್‌ಜಾಯ್ ಚಂಡಮಾರುತ
ಚಂಡಮಾರುತ ಹಿನ್ನೆಲೆ ಇದುವರೆಗೆ 94 ಸಾವಿರ ಜನರ ಸ್ಥಳಾಂತರ
ಬಿಪೊರ್‌ಜಾಯ್ ಚಂಡಮಾರುತ ಗುಜರಾತ್ ಕರಾವಳಿಗೆ ಗುರುವಾರ (ಜೂನ್ 15) ರಾತ್ರಿ ಪ್ರವೇಶಿಸಿದೆ. ಸೌರಾಷ್ಟ್ರ ಮತ್ತು ಕಚ್ ತೀರ ಪ್ರದೇಶಗಳಲ್ಲಿ...
ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ...
ಮೋದೀಜಿ ಅವರು ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್ ಚಿಟ್ʼನಿಂದಾಗಿ ಚೀನಾ ತನ್ನ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್...
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಮಾರಾಟ ನಿಲ್ಲಿಸಿರುವ ಬಗ್ಗೆ ಕಾಂಗ್ರೆಸ್ ಗುರುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
ಆಂಧ್ರಪ್ರದೇಶ ಪಲಮನೇರು ಮಂಡಲದಲ್ಲಿ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ
ರಾಜ್ಯದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮಕ್ಕೆ ಆಗಮಿಸಿದ್ದ ಆನೆಗಳ ಹಿಂಡು
ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯಲ್ಲಿ ರಾತ್ರಿ ವೇಗವಾಗಿ ಬಂದ ಲಾರಿಯೊಂದು ಆನೆಗಳ ಹಿಂಡಿಗೆ...