ರಾಷ್ಟ್ರ ರಾಜಧಾನಿ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬಾತ್ರಾ ಚಿತ್ರಮಂದಿರದ ಬಳಿಯ ಜ್ಞಾನ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಕೃತಿ ಕೋಚಿಂಗ್ ಸೆಂಟರ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ....
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಅಭಿವೃದ್ಧಿ ಸಮಿತಿಯ ವಿವಿಧ ಹಂತಗಳಲ್ಲಿ ಭಾಗವಾಗಿದ್ದ ದೇಶದ ಪ್ರತಿಷ್ಠಿತ ವಿವಿಗಳ 33 ವಿದ್ವಾಂಸರ ಗುಂಪು ಪಠ್ಯಪುಸ್ತಕದಲ್ಲಿನ ಏಕಪಕ್ಷೀಯ ಬದಲಾವಣೆ ಹಾಗೂ ಗುರುತಿಸಲಾಗದಷ್ಟು ತಿರುಚಿರುವುದಕ್ಕೆ...
ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನವೇ ಸರ್ಕಾರದ ಪ್ರಮುಖ ಇಲಾಖೆಗಳ ಕಡತಗಳಿದ್ದ ಭವನಕ್ಕೆ ಬೆಂಕಿ ಬಿದ್ದು ಎಲ್ಲವೂ ಸುಟ್ಟುಹೋಗಿವೆ. ಈ ಹಿಂದೆಯೂ ಚುನಾವಣೆಯ ಸಮಯದಲ್ಲಿ ಅದೇ ಕಟ್ಟಡಕ್ಕೆ ಎರಡು...
ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ...
ಬಿಪೊರ್‌ಜಾಯ್ ಚಂಡಮಾರುತ ಹಿನ್ನೆಲೆ ಇದುವರೆಗೆ 76 ರೈಲು ರದ್ದು
ಗುಜರಾತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ, ಎಸ್‌ಡಿಆರ್‌ಎಫ್ ನಿಯೋಜನೆ
ಬಿಪೊರ್‌ಜಾಯ್ ಚಂಡಮಾರುತ ಗುಜರಾತ್ ಕರಾವಳಿಯಿಂದ 200 ಕಿಲೋ ಮೀಟರ್ ದೂರದಲ್ಲಿದೆ. ಇಂದು ಸಂಜೆ ಕರಾವಳಿಗೆ ಅಪ್ಪಳಿಸಲಿದೆ. ಈ...
ಮಣಿಪುರದ ಏಕೈಕ ಮಹಿಳಾ ಸಚಿವರಾಗಿರುವ ನೆಮ್ಚಾ ಕಿಪ್‌ಗೆನ್
ಮೇತೀ ಹಾಗೂ ಕುಕಿ ಸಮುದಾಯ ಮಧ್ಯೆ ನಡೆಯುತ್ತಿರುವ ಹಿಂಸಾಚಾರ
ಮಣಿಪುರ ರಾಜ್ಯದ ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಂಫೆಲ್ ನಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ...
ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ವಿಮಾನ ನಿಲ್ದಾಣದ ಒಳಗಿನ ತಪಾಸಣೆ ಪ್ರದೇಶದಲ್ಲಿ (ಚೆಕ್-ಇನ್) ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕಾರಿ ವಾತಾವರಣ...
ಅಮೇರಿಕಾದ ಅಟ್ಲಾಂಟ ನಗರದ ಮಾರ್ಟಿನ್ ಲೂಥರ್ ಕಿಂಗ್ ಸ್ಮಾರಕದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗ ಅನಿವಾಸಿ ಭಾರತೀಯರು ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕಾ ಸ್ವಾತಂತ್ರ್ಯ ಹಾಗೂ ಜಾತ್ಯತೀತತೆಯ ರಕ್ಷಣೆಗಾಗಿ ಮೇ 20, 2023 ಶನಿವಾರದಂದು ಪ್ರದರ್ಶನ...
ಭಾರತ-ಚೀನಾ ಗಡಿಭಾಗದ ಗಾಲ್ವಾನ್ ಕಣಿವೆಯಲ್ಲಿ ಉಭಯ ರಾಷ್ಟ್ರಗಳ ಸೈನಿಕರ ನಡುವೆ ಸಶಸ್ತ್ರ ದಾಳಿ ನಡೆದು, 20 ಮಂದಿ ಭಾರತೀಯ ಯೋದರು ಹತ್ಯೆಯಾದ ಘಟನೆ ನಡೆದು ಇಂದಿಗೆ (ಜೂನ್ 15) ಮೂರು ವರ್ಷಗಳಾಗಿವೆ. ಇದು,...
ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡುತ್ತಿರುವ ಈ ಬೆಳವಣಿಗೆಯನ್ನು ಮುಂಬರುವ 16ನೇ ಹಣಕಾಸು ಆಯೋಗ ಹೇಗೆ ನಿಭಾಯಿಸುತ್ತದೆ? ಮೋದಿಯವರ ನಿರಂಕುಶ ಆಡಳಿತದಲ್ಲಿ ಈ ಪ್ರಶ್ನೆಗೆ ಬೆಲೆಯಿಲ್ಲ ಎಂದು ಗೊತ್ತಿದ್ದೂ ನಾವು ಪ್ರಜೆಗಳು ಮತ್ತೆ ಮತ್ತೆ...
ಹೊಸದಾಗಿ ನಿರ್ಮಾಣವಾಗಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ಗುಜರಾತ್ ರಾಜ್ಯದ ತಾಪಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಮಿಂಡೋಲಾ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಇನ್ನೂ ಉದ್ಘಾಟನೆಯಾಗಿರಲಿಲ್ಲ. ವಾಲೋಡ್ ತಾಲ್ಲೂಕಿನ ಮಾಯ್‌ಪುರ್ ಗ್ರಾಮ...
ಹಿಂದಿ ಕಿರುತೆರೆಯ ಪ್ರಸಿದ್ಧ ಹಾಸ್ಯ ಕಾರ್ಯಕ್ರಮ ʻಕಪಿಲ್ ಶರ್ಮಾ ಶೋʼದ ಮಾಜಿ ಸಹ ನಟ, ಖ್ಯಾತ ಹಾಸ್ಯನಟ ತೀರ್ಥಾನಂದ್ ರಾವ್, ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುತ್ತಿದ್ಧ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.
'ಲಿವ್-ಇನ್'...