ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲ ಪಟ್ಟಣದಲ್ಲಿ ಜೂನ್ 15 ರಂದು ನಡೆಸಲು ಉದ್ದೇಶಿಸಿರುವ 'ಮಹಾಪಂಚಾಯತ್'ಗೆ ತಡೆ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್, ಬುಧವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್...
ಉತ್ತರಾಖಂಡದ ಉತ್ತರಕಾಶಿ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳಲ್ಲಿ ಮುಸ್ಲಿಮರ ವಿರುದ್ಧದ ಪ್ರತಿಭಟನೆಗಳು, ಹಿಂಸಾಚಾರಗಳು ಹೆಚ್ಚುತ್ತಿವೆ. ಹಿಂದುತ್ವವಾದಿ ಸಂಘಟನೆಗಳು ಮಹಾಪಂಚಾಯತ್ ನಡೆಸಲು ಮುಂದಾಗಿವೆ. ಈ ಸಂಘಟನೆಗಳು ನಡೆಸುವ ‘ಕೋಮುವಾದಿ’ ಮಹಾಪಂಚಾಯತ್‌ಗಳಿಗೆ ಅವಕಾಶ ನೀಡಬಾರದು ಎಂದು...
ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪದ ಮೇಲೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಮೇ...
'ರೈತರು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯುತ್ತಿದ್ದಾರೆ. ಸರ್ಕಾರಗಳು ರೈತರಿಗೆ ಅವರ ಹಕ್ಕುಗಳನ್ನು ಮುಂಚಿತವಾಗಿ ನೀಡಬೇಕಲ್ಲವೇ. ಈ ರೀತಿ ಪದೇ ಪದೇ ರೈತರನ್ನು ರಸ್ತೆಗೆ ತರುವುದು ಸರಿಯಲ್ಲ'
ಹರಿಯಾಣ ರೈತರು ಮತ್ತೊಂದು ಆಂದೋಲನ ನಡೆಸಲು ಆರಂಭಿಸಿದ್ದರು....
ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಖಮೆನ್‌ಲೋಕ್‌ನ ಹಳ್ಳಿಯೊಂದರ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ...
ಮಹಾರಾಷ್ಟ್ರದ ಪ್ರಮುಖ ದಿನ ಪತ್ರಿಕೆಗಳಲ್ಲಿ ಮಂಗಳವಾರ ಪ್ರಕಟವಾದ ಜಾಹೀರಾತು ಒಂದು ಇದೀಗ ʻಮಹಾʼ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ನೀಡಿರುವ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡಿನ ಇಂಧನ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ಬಂಧಿಸಿದ್ದಾರೆ.
ಚೆನ್ನೈನಲ್ಲಿರುವ ಸಚಿವರ ನಿವಾಸದಲ್ಲಿ ಸುದೀರ್ಘ 18 ಗಂಟೆಗಳ...
2002ರ ಗುಜರಾತ್ ಕೋಮುಗಲಭೆಗೆ ಸಂಬಂಧಿಸಿದ 'ಬೆಸ್ಟ್ ಬೇಕರಿ ಪ್ರಕರಣ'ದಲ್ಲಿ ಬಂಧಿತರಾಗಿದ್ದ ಹರ್ಷದ್ ಸೋಲಂಕಿ ಮತ್ತು ಮಫತ್ ಗೋಹಿಲ್ ಎಂಬಿಬ್ಬರನ್ನು ಮುಂಬೈನ ವಿಶೇಷ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.
ವಿಶೇಷ ಕೇಂದ್ರ ತನಿಖಾ ದಳದ (ಸಿಬಿಐ) ನ್ಯಾಯಾಧೀಶ...
'ಲಿವ್-ಇನ್ ರಿಲೇಷನ್‌ಶಿಪ್'ಅನ್ನು ಕಾನೂನಿನ ಅಡಿಯಲ್ಲಿ ಮದುವೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
ಇಬ್ಬರು ವ್ಯಕ್ತಿಗಳು ಕಾನೂನು ಅಥವಾ ವಿಶೇಷ ವಿವಾಹ ಕಾಯಿದೆ ಅಡಿಯಲ್ಲಿ ಮದುವೆಯಾಗದೆ, ಕೇವಲ ಪರಸ್ಪರ ಒಪ್ಪಿಗೆಯ...
ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿಹಾಲ್...
2024ರ ಲೋಕಸಭಾ ಚುನಾವಣೆಯಲ್ಲಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್...
ಜಮ್ಮು ಮತ್ತು ಕಾಶ್ಮೀರ ರಾಜ್ಯದ ದೋಡಾದಲ್ಲಿ ನಡುಗಿದ ಭೂಮಿ
ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ನಲ್ಲಿ ಕಂಪನ ಅನುಭವ
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮಂಗಳವಾರ (ಜೂನ್ 13) 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ...