ದೇಶದಾದ್ಯಂತ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ಮಾಹಿತಿ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ ಎಂದು ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ದೇಶದಲ್ಲಿ ಲಸಿಕೆ ಪಡೆದುಕೊಂಡ ಹಲವು ವಿರೋಧ ಪಕ್ಷದ...
ಫೇಸ್‌ಬುಕ್ ಪೋಸ್ಟ್‌ನಲ್ಲಿ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಎಂದಿದ್ದ ಎನ್‌ಸಿಪಿ
ಖಾಸಗಿ ಸಂಸ್ಥೆಯಲ್ಲಿ ಡೇಟಾ ಫೀಡಿಂಗ್, ಅನಾಲಿಟಿಕ್ಸ್ ಕೆಲಸ ಮಾಡುತ್ತಿದ್ದ ಆರೋಪಿ
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ...
ಭವಿಷ್ಯದಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಚೆನ್ನೈನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ...
ಜೂನ್ 11ರಿಂದ ತೀರ್ಥಯಾತ್ರೆ ಕೈಗೊಂಡಿರುವ ವಿಠಲ ಭಕ್ತರಾದ ವಾರಕರಿಗಳು
ಸಂತ ಜ್ಞಾನೇಶ್ವರ ಮಹಾರಾಜರ ಮಂದಿರ ಪ್ರವೇಶ ವಿಚಾರಕ್ಕೆ ಗಲಾಟೆ
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಿಠಲ ದೇವರ ಪಂಡರಾಪುರ ದೇವಾಲಯಕ್ಕೆ ಭಾನುವಾರ (ಜೂನ್ 11) ಆಗಮಿಸುವ ವೇಳೆ...
ನೋಯ್ಡಾದಲ್ಲಿ ಫ್ಯಾಷನ್ ಶೋ ನಡೆಯುತ್ತಿದ್ದ ವೇಳೆ ದುರ್ಘಟನೆಯೊಂದು ನಡೆದಿದೆ. ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ಕಬ್ಬಿಣದ ಪಿಲ್ಲರ್ ಬಿದ್ದು ಯುವ ಮಾಡೆಲ್ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಮೃತ ರೂಪದರ್ಶಿಯನ್ನು...
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ದಿಂದ ಸ್ಥಳಾಂತರಗೊಂಡ 50 ಸಾವಿರಕ್ಕೂ ಹೆಚ್ಚು ಜನರು ಪ್ರಸ್ತುತ ರಾಜ್ಯಾದ್ಯಂತವಿರುವ 349 ಪರಿಹಾರ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಡಾ....
ಕರ್ನಾಟಕದ ವಿಧಾನಸಭಾ ಸೋಲಿನಿಂದಾಗಿ ಬಿಜೆಪಿಯು ಅವಧಿಗೂ ಮುನ್ನವೇ 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಲು ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆರೋಪಿಸಿದ್ದಾರೆ.
ಭಾನುವಾರ ಸೇಲಂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,...
2018ರಲ್ಲಿ ಸರ್ಕಾರ ರಚನೆಯ ನಂತರ ಗೆಹ್ಲೋಟ್, ಪೈಲಟ್ ನಡುವೆ ಮುನಿಸು
ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪೈಲಟ್ ಮಾತು
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷರಂತೆ "ನರೇಂದ್ರ ಪುಟಿನ್" ಆಗುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆತಂಕ ವ್ಯಕ್ತಪಡಿಸಿದರು.
ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರಾಷ್ಟ್ರ...
ನಾಥೂರಾಂ ಗೋಡ್ಸೆ ವೈಭವೀಕರಿಸುವ ಬಿಜೆಪಿ ನಾಯಕರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಹಂತಕನ ಭಕ್ತರನ್ನು ತಮ್ಮ ಪಕ್ಷದಿಂದ ಹೊರಹಾಕಬೇಕು ಅಥವಾ ಗಾಂಧಿ ಪ್ರತಿಮೆಗಳಿಗೆ ನಮಿಸುವ...
ಜೂನ್ 6 ರಂದು ಕೇರಳದ ಕರಾವಳಿಯಲ್ಲಿ ರೂಪುಗೊಂಡ ಬಿಪರ್‌ಜಾಯ್ ಚಂಡಮಾರುತ
ಜೂನ್ 15 ರಂದು ಗುಜರಾತ್‌ನ ಕಛ್ ಜಿಲ್ಲೆ, ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿರುವ ಸಾಧ್ಯತೆ
ಬಿಪರ್‌ಜಾಯ್ ಚಂಡಮಾರುತ ಭಾನುವಾರ (ಜೂನ್ 11) ಬೆಳಿಗ್ಗೆ ಅತ್ಯಂತ...
ರಾಹುಲ್ ಗಾಂಧಿ ಪ್ರೀತಿಯ ಅಂಗಡಿ ಹೇಳಿಕೆ ಟೀಕಿಸಿದ್ದ ಸ್ಮೃತಿ ಇರಾನಿ
ಸ್ಮೃತಿ ಅವರ ಪತ್ರಕರ್ತರ ಜೊತೆಗಿನ ವರ್ತನೆ ಟೀಕಿಸಿದ ಸುಪ್ರಿಯಾ ಶ್ರಿನೇಟ್
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ (ಜೂನ್ 9) ತಮ್ಮ ಲೋಕಸಭಾ...