ಅಪ್ರಾಪ್ತೆ ಮೇಲೆ ಅತ್ಯಾಚಾರವಾಗಿ 7 ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತ ಮಾಡಬಹುದೇ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯ ಕೇಳಿದಾಗ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮನುಸ್ಮೃತಿ ಓದುವಂತೆ ಹೇಳಿಕೆ ನೀಡಿದ್ದಾರೆ.
"ನಾವು 21 ನೇ ಶತಮಾನದಲ್ಲಿ...
ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿ
ಬಾಲಾಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಮಂದಿ ಸಾವು
ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ದುರ್ಗ್-ಪುರಿ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‌ನಲ್ಲಿ ಗುರುವಾರ...
ಆರು ವರ್ಷದ ಬಾಲಕಿಯನ್ನು ಸ್ವತಃ ತಂದೆಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಝ ಜಿಲ್ಲೆಯ ಮಾವೇಲಿಕ್ಕರ ಎಂಬಲ್ಲಿ ನಡೆದಿದೆ.
ಆರೋಪಿ ಶ್ರೀಮಹೇಶ್ (38) ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ...
ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಬರಾಲ್ ಗ್ರಾಮದಲ್ಲಿ ದೇವಸ್ಥಾನಗಳಿಗೆ ನುಗ್ಗಿ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ʻಹರೀಶ್ ಶರ್ಮಾ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಗೆ ಸ್ನೇಹಿತರಾದ ಶಿವಂ, ಕೇಶವ್, ಅಜಯ್...
ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ...
ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಖಲಿಸ್ತಾನ ಸಂಘಟನೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ ನಡೆಸಿರುವುದಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಕೆನಡಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಜೈಶಂಕರ್,...
ರಾಜ್ಯ ವಿಧಾನಸಭೆಯ ಸವಲತ್ತುಗಳು ಮತ್ತು ನೀತಿ ಸಮಿತಿ ಶಾಸಕರಿಗೆ ಶೋಕಾಸ್ ನೋಟಿಸ್
ಕುಕಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ವ್ಯವಸ್ಥೆ ಕಲ್ಪಿಸುವಂತೆ ಶಾಸಕರ ಬೇಡಿಕೆ
ಮಣಿಪುರ ರಾಜ್ಯದಲ್ಲಿ ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕಲ್ಪಿಸುವಂತೆ ಕೋರಿ 10...
ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತ ಪ್ರಕರಣದ ತನಿಖೆ ಸಿಬಿಐ ಕೈಸೇರಿದೆ. ಸಿಬಿಐ ಅಧಿಕಾರಿಗಳು ತನಿಖೆ ಕೂಡ ಆರಂಭಿಸಿದ್ದಾರೆ. ಪರಿಹಾರ ಘೋಷಿಸಿ ಸುಮ್ಮನಾಗಿರುವ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರು ಅಪಘಾತದ ಹೊಣೆಯನ್ನು...
ಸಂದೇಸರ ಸಹೋದರರನ್ನು 5,383 ಕೋಟಿ ರೂಪಾಯಿಗಳ ಆಂಧ್ರ ಬ್ಯಾಂಕ್ ವಂಚನೆಯ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚುವ ಮೊದಲೇ ಇವರು 2017 ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು. ಈಗ ಅವರು...
ಒಡಿಶಾದ ಬಾಲೇಶ್ವರದ ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ ಟಿವಿ ನೇರ ಪ್ರಸಾರ ಕಾರ್ಯಕ್ರಮದಿಂದ ಪಾಲಕರ ಮಡಿಲು ಸೇರಿದ ಘಟನೆ ಭುವನೇಶ್ವರದ ಏಮ್ಸ್‌ನಲ್ಲಿ ನಡೆದಿದೆ.
ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡಿದ್ದ ರಮಾನಂದ...
216 ಪ್ರಯಾಣಿಕರು, 16 ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ
ತಾಂತ್ರಿಕ ದೋಷದಿಂದ ರಷ್ಯಾದ ಮಗದನ್‌ನಲ್ಲಿ ಬೋಯಿಂಗ್ 777 ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ...
ವ್ಯಕ್ತಿಯೊಬ್ಬ ತನ್ನ ಸಹ ಜೀವನ ಸಂಗಾತಿ ಮಹಿಳೆಯನ್ನು ಕೊಂದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
56 ವರ್ಷದ ಆರೋಪಿ ಮನೋಜ್ ಸಹಾನಿ ಎಂಬಾತ 32 ವರ್ಷದ ಸರಸ್ವತಿ...