ಸಮಾಜವಾದಿ ಪಕ್ಷ ಏರ್ಪಡಿಸಿದ್ದ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿ
ದೆಹಲಿ ಅಧಿಕಾರಿಗಳ ನೇಮಕಾತಿ ಚುನಾಯಿತ ಸರ್ಕಾರಕ್ಕೆ ನೀಡಿ ಸುಪ್ರೀಂ ಕೋರ್ಟ್ ಆದೇಶ
ದೆಹಲಿ ಆಡಳಿತ ಸೇವೆಗಳನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧದ ಮುಖ್ಯಮಂತ್ರಿ ಅರವಿಂದ್...
ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನ್‌ರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
https://twitter.com/PTI_News/status/1666689020770893826?s=20
“ಜೂನ್ 6ರಿಂದ ಜೂನ್ 8ರವರೆಗೆ ನಡೆದ ಹಣಕಾಸು ನೀತಿ ಸಮಿತಿಯ ಅಂತಿಮ...
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಬುಧವಾರ ನಿಧನರಾಗಿದ್ದಾರೆ.
1971ರಲ್ಲಿ ದೂರದರ್ಶನಕ್ಕೆ ಸೇರಿದ್ದ ಅಯ್ಯರ್, ಮೂರು ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದಿದ್ದರು.
ಅತ್ಯುತ್ತಮ ಮಹಿಳಾ...
ಉತ್ತರ ಪ್ರದೇಶದಲ್ಲಿ ಪುನಃ ಗುಂಡಿನ ಶಬ್ದ ಅಬ್ಬರಿಸಿದೆ. ಲಖನೌ ನಗರದ ಸಿವಿಲ್ ಕೋರ್ಟ್ ಆವರಣದಲ್ಲಿ ಕುಖ್ಯಾತ ದರೋಡೆಕೋರ, ಹಲವು ಕೊಲೆಗಳ ಆರೋಪಿ ಸಂಜೀವ್ ಮಹೇಶ್ವರಿ ಅಲಿಯಾಸ್ ‘ಜೀವಾ’ ಎಂಬಾತನನ್ನು ಬುಧವಾರ(ಜೂನ್ 7) ವಕೀಲರ...
ಭಾರತೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಖ್ಯಾತನಾಮ ಕುಸ್ತಿಪಟುಗಳು ತಾತ್ಕಾಲಿವಾಗಿ ನಿಲ್ಲಿಸಲು ನಿರ್ಧರಿಸಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್...
ವಿವಾದಾತ್ಮಕ ಆಡಿಯೋ ಹರಿಬಿಟ್ಟಿದ್ದ ಅಪ್ರಾಪ್ತ ಬಾಲಕರು
ಪ್ರತಿಭಟನೆಯಲ್ಲಿ ಕಲ್ಲು ತೂರಿ ದೊಂಬಿ ಎಬ್ಬಿಸಿದ ಕಿಡಿಗೇಡಿಗಳು
ಮೊಘಲ್ ದೊರೆ ಔರಂಗ್‌ಜೇಬ್ ಮತ್ತು ಟಿಪ್ಪು ಸುಲ್ತಾನ್ ಇಬ್ಬರನ್ನೂ ವೈಭವೀಕರಿಸಿ ವಾಟ್ಸಪ್‌ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದ ಮೂವರು ಅಪ್ರಾಪ್ತ...
ಗುಜರಾತ್ ಸರ್ಕಾರವು ಅದಾನಿ ಪವರ್‌ನಿಂದ 2021 ಮತ್ತು 2022ರ ನಡುವೆ ವಿದ್ಯುತ್ ಖರೀದಿಸಿದ ನಂತರ ವಿದ್ಯುತ್ ದರ ಏರಿಕೆ ಶೇ. 102 ರಷ್ಟು ಹೆಚ್ಚಾಗಿದೆ.
ಗುಜರಾತ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ...
ಮಧ್ಯಪ್ರದೇಶದ ಜಬಲ್‌ಪುರ್ ಜಿಲ್ಲೆಯ ಅನಿಲ ಕಾರ್ಖಾನೆಯೊಂದರಲ್ಲಿ ರೇಕ್‌ಗಳನ್ನು ಖಾಲಿ ಮಾಡಲು ಹೋಗುತ್ತಿದ್ದ ಗೂಡ್ಸ್ ರೈಲಿನ ಎಲ್‌ಪಿಜಿ ರೇಕ್‌ಗಳಿದ್ದ ಎರಡು ವ್ಯಾಗನ್‌ಗಳು ಹಳಿ ತಪ್ಪಿದ ನಂತರ ದೊಡ್ಡ ಅಪಘಾತ ತಪ್ಪಿಸಲಾಗಿದೆ.
ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ...
ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ಸೇವನೆ ಮತ್ತು ಮಾರಾಟ ನಿಷೇಧಿಸಿ ರಾಜ್ಯ ಸರ್ಕಾರ 2020ರಲ್ಲಿ ಹೊರಡಿಸಿದ್ದ ಆದೇಶವನ್ನು ಗುವಾಹಟಿ ಹೈಕೋರ್ಟ್‌ನ ಕೊಹಿಮಾ ಪೀಠ ನಿಷೇಧಿಸಿದೆ.
“ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್‌ಎಸ್‌ಎಸ್) ಕಾಯಿದೆಯ ಆಧಾರದ ಮೇಲೆ...
ಮಗುವಿನ ಪಿತೃತ್ವ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವ ಅರ್ಜಿಯನ್ನು ತಿರಸ್ಕರಿಸಿದ ರಾಜಸ್ಥಾನ ಹೈಕೋರ್ಟ್, ಡಿಎನ್‌ಎ ಪರೀಕ್ಷೆಯು ಮಗುವಿನ ಹಕ್ಕುಗಳ ಮೇಲೆ ಆಕ್ರಮಣ ಮಾಡುತ್ತದೆ ಎಂದು ಹೇಳಿ ಕೌಟುಂಬಿಕ ನ್ಯಾಯಾಲಯ ಅನುಮತಿಸಿದ್ದ ಪಿತೃತ್ವ ಪರೀಕ್ಷೆಯ ಅರ್ಜಿಯನ್ನು...
ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ಧಾರೆ.
ಈ ಕುರಿತು ಅನುರಾಗ್ ಠಾಕೂರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ....
ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಹೇಳಿಕೆ...