1991ರಲ್ಲಿ ಅವಧೇಶ್ ರಾಯ್ ಹತ್ಯೆ ಮಾಡಿದ್ದ ಮುಖ್ತಾರ್ ಅನ್ಸಾರಿ
ಅಜಯ್ ರಾಯ್ ಅವರ ನಿವಾಸದ ಎದುರು ಅವಧೇಶ್ ರಾಯ್ ಹತ್ಯೆ
ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ,...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ದುರಂತದಲ್ಲಿ 280 ಕ್ಕೂ ಹೆಚ್ಚು ಜನರು ಮೃತಪಟ್ಟು ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ದೇಶ ಕಂಡ ಕೆಲವೇ ಭೀಕರ ರೈಲು...
ಒಡಿಶಾ ರೈಲು ದುರಂತ ಬಳಿಕ ಸರಕು ಸಾಗಣೆ ರೈಲು ರೂರ್ಕೆಲಾ ಸ್ಟೀಲ್ ಪ್ಲಾಟ್‌ನತ್ತ ಸಂಚಾರ
ಸೋಮವಾರ ಮತ್ತೆ ಏಳು ರೈಲು ಸಂಚಾರ ಆರಂಭ ಎಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಒಡಿಶಾ ರೈಲು ದುರಂತ ಹಿನ್ನೆಲೆ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್) ದೋಷ ಹಾಗೂ ಸ್ಟೇಷನ್ ಮಾಸ್ಟರ್ ಕೊಠಡಿಯಲ್ಲಿ ಸರಿಯಾದ ಸಿಗ್ನಲ್ ನೀಡಲು ವಿಫಲವಾಗಿರುವುದು...
ನ್ಯೂಯಾರ್ಕ್‌ನ ಜಾವಿಟ್ಸ್ ಸೆಂಟರ್‌ನಲ್ಲಿ ರಾಹುಲ್ ಗಾಂಧಿ ಮಾತು
ಒಡಿಶಾ ರೈಲು ಅಪಘಾತದಲ್ಲಿ ಮೃತರಿಗೆ ಜಾವಿಟ್ಸ್ ಸೆಂಟರ್‌ನಲ್ಲಿ ಸಂತಾಪ
ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ...
ಬಾಲಿವುಡ್ ಹಾಗೂ ಮರಾಠಿ ಸಿನಿಮಾ ರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ.
94 ವರ್ಷದ ಸುಲೋಚನಾ ಲಾತ್ಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಲೋಚನಾ ಅವರನ್ನು ಮೇ ತಿಂಗಳಿನಿಂದ...
ಗಡುವಿನ ಅವಧಿ ಪೂರ್ಣಗೊಂಡ ನಂತರ ಅಮಿತ್ ಶಾ ಭೇಟಿಗೆ ಸಮಯ ಕೋರಿದ್ದ ಕುಸ್ತಿಪಟುಗಳು
ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 21 ರಿಂದ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ
ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ...
ʻಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಭಾರತೀಯರು ಸೋಲಿಸುತ್ತಾರೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಯುಎಸ್‌ಎ) ಶನಿವಾರ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್,...
ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 275 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಪೋಷಕರನ್ನು...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದ ಪ್ರಮುಖ ಅರ್ಜಿದಾರ ಜೀತೇಂದ್ರ ಸಿಂಗ್ ವೀಸೇನ್ ಕಾನೂನು ಹೋರಾಟದಿಂದ ಹಿಂದೆ ಸರಿದಿದ್ದಾರೆ.
ʻಹಿಂದೂ ಸಂಘಟನೆ ಸೇರಿದಂತೆ ವಿವಿಧ ಕಡೆಗಳಿಂದ ನಾನು ಮತ್ತು ನಮ್ಮ ಕುಟುಂಬದವರು (ಪತ್ನಿ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...
ಸಮುದ್ರ ತೀರದಲ್ಲಿ ಫುಟ್‌ಬಾಲ್ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ.
ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್ ಆಡುತ್ತಿದ್ದ ವೇಳೆ...