ದೇಶ

ಲೋಕಸಭೆಯಿಂದ ವಜಾಗೊಳ್ಳುವ ಕಲ್ಪನೆಯೂ ಇರಲಿಲ್ಲ : ರಾಹುಲ್‌ ಗಾಂಧಿ

10 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಭಾರತೀಯ ಮೂಲದ ವಿದ್ಯಾರ್ಥಿಗಳ ಜೊತೆ ಸಂವಾದ ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು,...

ಮಣಿಪುರ ಹಿಂಸಾಚಾರ: ವಿಶೇಷ ಸಿಬಿಐ ತಂಡದೊಂದಿಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ  

ಮಣಿಪುರ ಹಿಂಸಾಚಾರದ ಘಟನೆಗಳ ಬಗ್ಗೆ ಸಿಬಿಐ ತನಿಖೆ ನಡೆಸಲಿದ್ದು, ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕುಸ್ತಿಪಟುಗಳ ಹೋರಾಟಕ್ಕೆ ರಾಬಿನ್ ಉತ್ತಪ್ಪ ಬೆಂಬಲ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನಾನಿರತ...

ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ' ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​...

ಜ್ಞಾನವಾಪಿ ಪ್ರಕರಣ ನ್ಯಾಯಾಲಯದಲ್ಲಿ ಮುಂದುವರಿಕೆ; ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯಲ್ಲಿ ಶೃಂಗಾರ್ ಗೌರಿಯ ಪೂಜೆ ಬಯಸಿ ಅರ್ಜಿ ಹಿಂದೂ ಮಹಿಳಾ ಆರಾಧಕರ ಗುಂಪು ಸಲ್ಲಿಸಿದ ಮೊಕದ್ದಮೆ ಮಾನ್ಯ ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಿವಿಲ್...

ಟ್ವಿಟರ್‌ನಲ್ಲಿ ಮೋದಿ ಗೋ ಬ್ಯಾಕ್ ಟ್ರೆಂಡಿಂಗ್!‌

ಮೋದಿ ಗೋ ಬ್ಯಾಕ್ ಮೂಲಕ ರಾಜಸ್ಥಾನ ಭೇಟಿಗೆ ವಿರೋಧ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ 30 ದಿನಗಳ ಅವಧಿಯಲ್ಲಿ ಬಿಜೆಪಿ, ದೇಶಾದ್ಯಂತ 50 ರ‍್ಯಾಲಿಗಳನ್ನು...

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬೆಂಬಲಿಸಿ ಅಯೋಧ್ಯೆಯಲ್ಲಿ ರ‍್ಯಾಲಿ ನಡೆಸಲಿರುವ ಸಂತರು

ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ನಡೆಯುವ ರ‍್ಯಾಲಿ ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿರುವ ಸಂತರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥ ಬ್ರಿಜ್‌...

ಹಿಂಡನ್‌ಬರ್ಗ್ ಅದಾನಿ ವರದಿ ಉಲ್ಲೇಖಿಸಿದ್ದ ಎರಡು ವಿದೇಶಿ ಕಂಪನಿಗಳ ಮೇಲೆ ಐಟಿ ತನಿಖೆ

ಆಗಸ್ಟ್ 2010ರ ದಾಖಲೆಗಳ ಪ್ರಕಾರ ಹಿಂಡನ್‌ಬರ್ಗ್ ಅದಾನಿ ವರದಿ ಉಲ್ಲೇಖಿಸಿದ್ದ ಲೋಟಸ್, ಮಾವಿ, ಕ್ರೆಸ್ಟಾ ಮೊದಲಾದ ಕಂಪನಿಗಳ ಹಣಕಾಸು ದಾಖಲೆಗಳನ್ನು ತಿದ್ದುಪಡಿ ಮಾಡಿದ್ದಕ್ಕಾಗಿ ಮೊಂಟೆರೊಸಾ ಕಂಪನಿಗೆ ಆಪಲ್‌ಬೈ ಬಿಲ್ ಕಳುಹಿಸಿದೆ. ಈ ತಿದ್ದುಪಡಿಯಲ್ಲಿ...

ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಎದ್ದುಬಿದ್ದು ಓಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಹರಿದ್ವಾರದ ಗಂಗಾ ನದಿಯಲ್ಲಿ ಮಂಗಳವಾರ (ಮೇ 30) ತಮ್ಮ...

ಕಳೆದ ವರ್ಷ 10ನೇ ತರಗತಿಯಲ್ಲಿ 27 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣ; ಕೇಂದ್ರ ಶಿಕ್ಷಣ ಸಚಿವಾಲಯ ಮಾಹಿತಿ

ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 11 ರಾಜ್ಯಗಳ ಪಾಲು ಹೆಚ್ಚಾಗಿದೆ ಕೇರಳದಲ್ಲಿ ಉತ್ತೀರ್ಣರ ಪ್ರಮಾಣ ಶೇ. 99.85 ರಷ್ಟಿದೆ ಎಂದು ಸಚಿವಾಲಯ 2021-2022ನೇ ಸಾಲಿನಲ್ಲಿ 10ನೇ ತರಗತಿಗೆ ದಾಖಲಾದ ಸರಿಸುಮಾರು 35 ಲಕ್ಷ ವಿದ್ಯಾರ್ಥಿಗಳು 11ನೇ ತರಗತಿಗೆ ದಾಖಲಾಗಿಲ್ಲ...

ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ 16 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಸ್ಥಳೀಯ ಪೊಲೀಸರ ನೆರವಿನಿಂದ ಶೋಧ ಕಾರ್ಯದಲ್ಲಿ ತೊಡಗಿದೆ. ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳು...

ಭಾರತದ ರಾಜಕಾರಣ ಹದಗೆಟ್ಟಿದೆ : ರಾಹುಲ್‌ ಗಾಂಧಿ

ಸರ್ಕಾರಿ ಸಂಸ್ಥೆಗಳು ಬಿಜೆಪಿ-ಆರ್‌ಎಸ್‌ಎಸ್‌ನ ಹಿಡಿತದಲ್ಲಿವೆ ಜನರಿಗೆ ಬೆದರಿಕೆ ಹಾಕಲು ಸಾರ್ವಜನಿಕ ಸಂಸ್ಥೆಗಳ ದುರ್ಬಳಕೆ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ ಸದ್ಯ 10 ದಿನಗಳ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಬುಧವಾರ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ʼಮೊಹಬ್ಬತ್‌ ಕಿ ದುಖಾನ್‌‌ʼ ಕಾರ್ಯಕ್ರಮದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ