ದೇಶ

ನವ್‌ಐಸಿ ಉಪಗ್ರಹ | ಪ್ರಾದೇಶಿಕ ನೇವಿಗೇಶನ್ ವ್ಯವಸ್ಥೆ ಪ್ರಬಲಗೊಳಿಸಿದ ಇಸ್ರೋ

ನವ್ಐಸಿ ಉಪಗ್ರಹ ಸಂಕೇತಗಳು 90 ಡಿಗ್ರಿ ಕೋನದಲ್ಲಿ ಬರುವ ಕಾರಣ ನಿಬಿಡ ಪ್ರದೇಶಗಳು, ಅರಣ್ಯಗಳು ಅಥವಾ ಪರ್ವತಗಳ ಮೇಲೂ ಸಂಕೇತ ಸಾಧನಗಳನ್ನು ಗುರುತಿಸುವುದು ಸರಳವಾಗಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧಪಡಿಸಿದ ನೇವಿಗೇಶನ್...

ಮಣಿಪುರ | 40 ಶಂಕಿತ ಉಗ್ರರ ಹತ್ಯೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕಳೆದ 4 ದಿನಗಳ ಅಂತರದಲ್ಲಿ ರಾಜ್ಯ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕುಕಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎನ್ನಲಾದ 40 ಮಂದಿ ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ...

ದೆಹಲಿ ವಿವಿಯಲ್ಲಿ ಗಾಂಧಿ ಚಿಂತನೆ ಬದಲಿಗೆ ಸಾವರ್ಕರ್ ಚಿಂತನೆ ಓದಿಗೆ ಒತ್ತು; ಅಧ್ಯಾಪಕರ ವಿರೋಧ

ಆರಂಭದಲ್ಲಿ ಸಾವರ್ಕರ್ ವಿಷಯವನ್ನು ಆಧುನಿಕ ಭಾರತೀಯ ರಾಜಕೀಯ ಚಿಂತಕರ ಒಂದು ಭಾಗವಾಗಿ ಸೇರಿಸಲಾಗಿತ್ತು. ಇದೀಗ ಮಹಾತ್ಮಾ ಗಾಂಧಿ ಚಿಂತನೆ ತೆಗೆದು ಸಾವರ್ಕರ್ ಪಠ್ಯ ಆರಂಭಿಸಲಾಗಿದೆ ಎಂದು ಅಧ್ಯಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯ ನಾಲ್ಕು...

ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ಸಂಸತ್ ಭವನ ಉದ್ಘಾಟನೆಯಲ್ಲಿ ಸ್ವಾಮೀಜಿಗಳ ಸಂಭ್ರಮ, ಪಟ್ಟಾಭಿಷೇಕ ಟೀಕೆ ರಾಷ್ಟ್ರಪತಿಗೆ ಆಹ್ವಾನವಿರದ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಮೂಲ ತತ್ವಗಳಾದ ಜಾತ್ಯತೀತ ಮತ್ತು ಎಲ್ಲರನ್ನೊಳಗೊಂಡ ರಾಷ್ಟ್ರವೆನ್ನುವ ಕಲ್ಪನೆ...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್' ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ...

ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಕಟ್ಟಡ ಹಲವು ವಿರೋಧಗಳ ನಡುವೆ ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಭವನ ಕಟ್ಟಡವನ್ನು...

ಸಂಸತ್ ಭವನ ಉದ್ಘಾಟನೆ: ರೈತ ಧ್ವನಿಗೆ ಬೆಚ್ಚಿದ ಸರ್ಕಾರ; ದೆಹಲಿ ಗಡಿಯಲ್ಲಿ ಪೊಲೀಸ್ ಭದ್ರತೆ

ಹೊಸ ಸಂಸತ್‌ ಭವನದ ಉದ್ಘಾಟನೆ ಇಂದು (ಭಾನುವಾರ) ನಡೆಯುತ್ತಿದೆ. ಇದೇ ವೇಳೆ, ಮಹಿಳಾ ಕುಸ್ತಿಪಟುಗಳು ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅವರಿಗೆ ಬೆಂಬಲ ನೀಡಲು ಉತ್ತರ ಪ್ರದೇಶದ ರೈತರು...

ರಾಷ್ಟ್ರಪತಿಗಳು ಏಕೆ ಸಂಸತ್ ಭವನ ಉದ್ಘಾಟಿಸಬಾರದು: ನಟ ಕಮಲ್‌ ಹಾಸನ್‌ ಪ್ರಶ್ನೆ

"ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು ಎಂದು ದಯವಿಟ್ಟು ದೇಶಕ್ಕೆ...

ಗುಜರಾತ್‌ | 10ನೇ ತರಗತಿ ಫಲಿತಾಂಶ; 157 ಶಾಲೆಗಳಲ್ಲಿ ಶೂನ್ಯ ಫಲಿತಾಂಶ; ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಇತ್ತೀಚಿಗಷ್ಟೆ 2023ನೇ ಸಾಲಿನ ಗುಜರಾತ್‌ನ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟಾರೆ ಫಲಿತಾಂಶ ಶೇ. 64.62 ರಷ್ಟಿದೆ. ಕುತೂಹಲದ ವಿಷಯವೆಂದರೆ, 272 ಶಾಲೆಗಳು ಶೇ 100 ಫಲಿತಾಂಶ ದಾಖಲಿಸಿದರೆ, 157 ಶಾಲೆಗಳು ಶೂನ್ಯ...

ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

ಅಸ್ಪೃಶ್ಯತೆಯನ್ನು ಉತ್ತೇಜಿಸುವ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ದೇಶದ ದಲಿತರನ್ನು ಅಪ್ಪಿಕೊಳ್ಳುತ್ತಾರೆಯೇ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ. ಗೆಹ್ಲೋಟ್ ಅವರು ಬರಾನ್ ಜಿಲ್ಲೆಯಲ್ಲಿ ಹಿಂದೂ ಸಮುದಾಯದ 2,111 ಹಾಗೂ  ಮುಸ್ಲಿಂ ಸಮುದಾಯದ 111...

ಕವಿ ಮೊಹಮ್ಮದ್ ಇಕ್ಬಾಲ್ ಪಠ್ಯಕ್ರಮ ಸ್ಥಗಿತಕ್ಕೆ ದೆಹಲಿ ವಿವಿ ನಿರ್ಣಯ

ದೆಹಲಿ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್, ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಕವಿ ಮೊಹಮ್ಮದ್ ಇಕ್ಬಾಲ್ ಅವರ ಪಠ್ತಕ್ರಮ ತೆಗೆದುಹಾಕುವ ನಿರ್ಣಯವನ್ನು ಅಂಗೀಕರಿಸಿದೆ. ಮೊಹಮ್ಮದ್ ಇಕ್ಬಾಲ್ ಅವರು ಪ್ರಸಿದ್ಧ ದೇಶಭಕ್ತಿ ಗೀತೆ "ಸಾರೆ ಜಹಾನ್ ಸೆ ಅಚ್ಛಾ"...

ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ನನ್ನು ತಕ್ಷಣ ಬಂಧಿಸಿ: ರಾಮ್‌ದೇವ್‌

ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿರುವ ಯೋಗ ಗುರು ರಾಮ್‌ದೇವ್‌, ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌...

ಈ ಹೊತ್ತಿನ ಪ್ರಮುಖ ಸುದ್ದಿ