ದೇಶ

ಉತ್ತರ, ಮಧ್ಯಭಾರತದಲ್ಲಿ ಶಾಖದ ಅಲೆ ಎಚ್ಚರಿಕೆ; ಕೆಲವು ರಾಜ್ಯಗಳಲ್ಲಿ ಶಾಲೆಗಳು ಬಂದ್

ಶಾಖದ ಅಲೆ ಸ್ಥಿತಿಯಿಂದ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ ಅಸ್ಸಾಂ, ಮೇಘಾಲಯಕ್ಕೆ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿ ಭಾರತದ ಅನೇಕ ಭಾಗಗಳಲ್ಲಿ ಶಾಖದ ಅಲೆ ಪ್ರಮಾಣ ಹೆಚ್ಚಿದ್ದು, ವಾಯುವ್ಯ ಭಾಗದಲ್ಲಿ ಭಾನುವಾರ (ಮೇ 21)...

ಸೋದರನಿಂದ ಗರ್ಭವತಿ; ಅಪ್ರಾಪ್ತೆಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ

ತನ್ನ ಸೋದರನಿಂದಲೇ ಗರ್ಭಿಣಿಯಾದ ಅಪ್ರಾಪ್ತೆಗೆ ವೈದ್ಯಕೀಯ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿ ಪರಿಗಣಿಸಿದ ನ್ಯಾಯಮೂರ್ತಿ ಜಿಯಾದ್ ರಹಮಾನ್ ಎ ಎ ಅವರು, "7 ತಿಂಗಳ ಗರ್ಭದ...

ಕಾಶ್ಮೀರ | ಇಂದಿನಿಂದ ಜಿ20 ಶೃಂಗಸಭೆ ಆರಂಭ; ಪೊಲೀಸ್ ಬಿಗಿ ಭದ್ರತೆ

ಈವರೆಗೆ ರಾಷ್ಟ್ರಾದ್ಯಂತ ಒಟ್ಟು 118 ಜಿ20 ಶೃಂಗಸಭೆ ಆಯೋಜನೆ ಕಾಶ್ಮೀರದಲ್ಲಿ ಶೃಂಗಸಭೆ ಆಯೋಜನೆ ವಿರೋಧಿಸಿದ ಪಾಕಿಸ್ತಾನ, ಚೀನಾ ಕಾಶ್ಮೀರ ನಗರದಲ್ಲಿ ಸೋಮವಾರದಿಂದ (ಮೇ 22) ಜಿ20 ಶೃಂಗಸಭೆ ಆರಂಭವಾಗಲಿದೆ. ಈ ಸಮ್ಮೇಳನ ಮೇ 22ರಿಂದ 24ರವರೆಗೆ...

ವಿಪಕ್ಷಗಳ ಒಕ್ಕೂಟ ರಚನೆ ಪ್ರಯತ್ನ; ಖರ್ಗೆ- ರಾಹುಲ್ ಭೇಟಿಯಾಗಲಿರುವ ನಿತೀಶ್‌-ತೇಜಸ್ವಿ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ ನಂತರ ವಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಮಮತಾ ಬ್ಯಾನರ್ಜಿ ಅವರೂ ಹೊಂದಾಣಿಕೆಗೆ ಸಿದ್ಧ ಎಂಬ ಹೇಳಿಕೆ ನೀಡಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್...

ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರ: ಬಿಬಿಸಿ ವಾಹಿನಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಈ ಹಿಂದೆ ಮಾನಹಾನಿ ಪ್ರಕರಣದಲ್ಲಿ ಬಿಬಿಸಿ ವಾಹಿನಿಗೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯ ಗುಜರಾತ್ ಮೂಲದ ಎನ್‌ಜಿಒ ದೆಹಲಿ ಹೈಕೋರ್ಟ್‌ನಲ್ಲಿ ವಾಹಿನಿ ವಿರುದ್ಧ ಮಾನಹಾನಿ ಮೊಕದ್ದಮೆ ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿ ಮಾನಹಾನಿ...

ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...

ಕೇರಳ | ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ, ಪಥಸಂಚಲನ ನಿಷೇಧ

2016ರಲ್ಲಿಯೂ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸಿದ್ದ ಟಿಡಿಬಿ ಸಂಘ ದೇವಸ್ಥಾನಗಳನ್ನು ಶಸ್ತ್ರಾಸ್ತ್ರ ಉಗ್ರಾಣಗಳಾಗಿಸುತ್ತಿದೆ ಎಂದು ಕಡಕಂಪಲ್ಲಿ ಆರೋಪ ಕೇರಳ ರಾಜ್ಯದಲ್ಲಿ ತನ್ನ ಆಡಳಿತಕ್ಕೆ ಒಳಪಡುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆ ನಿಷೇಧಿಸುವಂತೆ ತಿರುವಾಂಕೂರು...

ಅಸ್ಸಾಂ | ಶಾಲಾ ಶಿಕ್ಷಕರು ಜೀನ್ಸ್ ಧರಿಸದಂತೆ ವಸ್ತ್ರ ಸಂಹಿತೆ ಹೊರಡಿಸಿದ ಸರ್ಕಾರ

ಶಿಕ್ಷಕರು ಟಿ ಶರ್ಟ್‌, ಜೀನ್ಸ್‌, ಲೆಗ್ಗಿನ್ಸ್‌ ಧರಿಸುವಂತಿಲ್ಲ ಎಂದ ಅಸ್ಸಾಂ ವಸ್ತ್ರ ಸಂಹಿತೆ ಅಧಿಸೂಚನೆ ಪ್ರತಿಯನ್ನು ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡ ಸಚಿವ ರನೋಜ್ ಪೆಗು ಅಸ್ಸಾಂ ಸರ್ಕಾರವು ಶನಿವಾರ (ಮೇ 20) ಶಾಲಾ ಶಿಕ್ಷಕರಿಗೆ ನೂತನ...

ಅರವಿಂದ್‌ ಕೇಜ್ರಿವಾಲ್‌ ಭೇಟಿಯಾದ ನಿತೀಶ್‌ ಕುಮಾರ್; ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಹೊರಾಡಲು ಕರೆ

ದೆಹಲಿ ಆಡಳಿತ ಸಂಬಂಧ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿದ ಕೇಜ್ರಿವಾಲ್ ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ಸೋಲಿಸುವಂತೆ ಕರೆ ನೀಡಿದ ವಿಪಕ್ಷಗಳು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಭಾನುವಾರ (ಮೇ 21) ಅರವಿಂದ್‌...

ಗುಜರಾತ್‌ | ಪೂರ್ಣೇಶ್ ಮೋದಿ ಆಯೋಜಿಸಿದ ಮೋದಿ ಸಮಾವೇಶದಲ್ಲಿ ಅಮಿತ್ ಶಾ ಭಾಷಣ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಸೂರತ್‌ನಲ್ಲಿ ನಡೆಯುತ್ತಿರುವ ಮೋದಿ ಸಮಾಜದ 3ನೇ ಸಮಾವೇಶದಲ್ಲಿ ಅಮಿತ್ ಶಾ ಭಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿ ಅವರ ಸಂಸತ್ ಸ್ಥಾನ...

ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...

ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

ಪ್ರಧಾನಿ ನರೇಂದ್ರ ಮೋದಿ ಜಪಾನ್‌ಗೆ ಹೋದಾಗಲೆಲ್ಲಾ ಭಾರತದಲ್ಲಿ ನೋಟು ನಿಷೇಧ ಹೇರುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ