ದೇಶ

ಅದಾನಿ ಸಮೂಹದ ತನಿಖೆಗೆ ಸೆಬಿಗೆ ಮೂರು ತಿಂಗಳು ಸಮಯ ನೀಡಿದ ಸುಪ್ರೀಂ ಕೋರ್ಟ್

ಅದಾನಿ ಸಮೂಹದ ಕಂಪನಿಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಆಗಸ್ಟ್ 14 ರವರೆಗೆ ಮೂರು ತಿಂಗಳು ಹೆಚ್ಚುವರಿ ಸಮಯ ನೀಡಿದೆ. ಆದರೆ ಅನಿರ್ದಿಷ್ಟ ಅವಧಿಯವರೆಗೆ ಸಮಯವನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು...

ಜಮ್ಮು ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಸಹಚರನ ನಿವಾಸ ಸೇರಿ, 12 ಸ್ಥಳದಲ್ಲಿ ಸಿಬಿಐ ಶೋಧ

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಹಿಂದಿನ ಮಾಧ್ಯಮ ಸಲಹೆಗಾರರ ನಿವಾಸ ಸೇರಿದಂತೆ, ಜಮ್ಮು ಹಾಗೂ ರಾಜಸ್ಥಾನ ರಾಜ್ಯಗಳ 12 ಕಡೆ ಸಿಬಿಐ ಶೋಧ ಕಾರ್ಯಾಚರಣೆ...

ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು

ಅಸ್ಸಾಂನಲ್ಲಿ 'ಲೇಡಿ ಸಿಂಘಂ' ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 30 ವರ್ಷ ವಯಸ್ಸಿನ ಜುನ್ಮೋನಿ ರಾಭಾ ಅವರು ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ...

ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ಪಾಕಿಸ್ತಾನ ಮತ್ತು ಕೆನಡಾ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವ ದರೋಡೆಕೋರರು, ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕ ಗುಂಪುಗಳ ನಡುವಿನ ನಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್, ರಾಜಸ್ಥಾನ, ಯುಪಿ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳ...

ಸಸಿಕಾಂತ್‌ ಸೆಂಥಿಲ್ | ಹಿಂದೆ ಜನಪರ ಅಧಿಕಾರಿ, ಈಗ ಕಾಂಗ್ರೆಸ್ ‘ವಾರ್‌ ರೂಂ’ ರೂವಾರಿ

ಬೆಂಗಳೂರಿನಲ್ಲಿ ಕಾಂಗ್ರೆಸ್ ವಾರ್ ರೂಂ ನೇತೃತ್ವ ವಹಿಸಿಕೊಂಡು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾರ್ಯಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು 44 ವರ್ಷದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್. ಕರ್ನಾಟಕ...

ದೇವಸ್ಥಾನದಿಂದ ಕದ್ದ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ!

2014ರ ಮೇ ತಿಂಗಳಿನಲ್ಲಿ ಕಳುವಾಗಿದ್ದ ಆಭರಣ ಒಡಿಶಾದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ದೇವಸ್ಥಾನ ದೇವಸ್ಥಾನದಿಂದ ಕಳವು ಮಾಡಿದ್ದ ಆಭರಣಗಳನ್ನು ʻಅನಾಮಧೇಯ ಕಳ್ಳ'ನೊಬ್ಬ 9 ವರ್ಷಗಳ ಬಳಿಕ ಹಿಂತಿರುಗಿಸಿರುವ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಜಧಾನಿ...

90% ಅನಾಮಧೇಯ ಚುನಾವಣಾ ಬಾಂಡ್ ಆದಾಯ ಹೊಂದಿರುವ ಪ್ರಾದೇಶಿಕ ಪಕ್ಷಗಳು

ಎಡಿಆರ್ ಪ್ರಕಾರ ಅನಾಮಧೇಯ ಚುನಾವಣಾ ಬಾಂಡ್ ಮೂಲಗಳಿಂದಲೇ ಪ್ರಾದೇಶಿಕ ಪಕ್ಷಗಳು ತಮ್ಮ ಶೇ 93.26ರಷ್ಟು ಆದಾಯ ಸಂಗ್ರಹಿಸುತ್ತವೆ! ಚುನಾವಣೆಗಳಲ್ಲಿ ರಾಷ್ಟ್ರೀಯ ಪಕ್ಷಗಳು ಅಥವಾ ಗೆಲ್ಲುವ ಸಾಧ್ಯತೆಯಿರುವ ಅಭ್ಯರ್ಥಿಗಳಿಗೆ ಸೋಲುಣಿಸುವ, ಆದರೆ ಗೆಲುವು ಸಾಧಿಸದ ಪ್ರಾದೇಶಿಕ...

ಅಮೆರಿಕ ಮ್ಯಾಡಿಸನ್‌ನಲ್ಲಿ ಜೂನ್ 4ಕ್ಕೆ ರಾಹುಲ್ ಗಾಂಧಿ ಸಮಾವೇಶ

ಅಮೆರಿಕ ನ್ಯೂಯಾರ್ಕ್‌ನಲ್ಲಿ ರಾಹುಲ್ ಗಾಂಧಿ ಸಮಾವೇಶ ಜೂನ್ 22ಕ್ಕೆ ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಇದೇ ತಿಂಗಳ 31ರಂದು 10 ದಿನಗಳ ಕಾಲ...

ಕೇರಳಕ್ಕೆ ಮುಂಗಾರು ವಿಳಂಬ; ಜೂನ್‌ 4ಕ್ಕೆ ಮಳೆ ಸಂಭವ

ಸಾಮಾನ್ಯವಾಗಿ ಮುಂಗಾರು ಪ್ರಾರಂಭವಾಗುವ ದಿನಾಂಕ ಜೂನ್ 1 ಈ ಬಾರಿಯ ಮುಂಗಾರು ಶೇ 95 ಮಳೆಯಾಗಲಿದೆ ಎಂದು ಐಎಂಡಿ ಹೇಳಿಕೆ ಕೇರಳದಲ್ಲಿ ಮುಂಗಾರು ಆರಂಭವಾಗುವುದು ನಾಲ್ಕು ದಿನ ತಡವಾಗಲಿದ್ದು, ಜೂನ್ 4ರಂದು ಸಂಭವಿಸುವ ನಿರೀಕ್ಷೆಯಿದೆ ಎಂದು...

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ: ದೇವೇಂದ್ರ ಫಡ್ನಾವಿಸ್‌

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ದೇವೇಂದ್ರ ಫಡ್ನಾವಿಸ್‌ ಮಾತು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್‌ ಜಯ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣದ ರಾಜ್ಯ ಕರ್ನಾಟಕದ ಎಲ್ಲ ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಮಹಾರಾಷ್ಟ್ರ...

ಭಾರತದಲ್ಲಿ 500 ಉದ್ಯೋಗಿಗಳನ್ನು ಮನೆಗೆ ಕಳಿಸಿದ ಅಮೆಜಾನ್

ಕೇರಳದ ಕೊಚ್ಚಿ, ಉತ್ತರ ಪ್ರದೇಶದ ಲಖನೌ ನಗರಗಳಲ್ಲಿ ಹಲವು ವಿಭಾಗಗಳು ಬಂದ್ ಬೆಳವಣಿಗೆಯಲ್ಲಿ ಕುಸಿತವನ್ನು ಅನುಭವಿಸಿರುವ ಭಾರತದ ಅಮೆಜಾನ್‌ ವಿಭಾಗ ಸಂಸ್ಥೆ ಅಮೆಜಾನ್ ಸಂಸ್ಥೆಯು ಭಾರತದಲ್ಲಿ ವಿವಿಧ ಹಂತಗಳಲ್ಲಿ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು...

ಮಾನಹಾನಿ ಪ್ರಕರಣ | ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್

ಮಲ್ಲಿಕಾರ್ಜುನ ಖರ್ಗೆ ಅವರಿಗೆ ₹100 ಕೋಟಿ ಮಾನಹಾನಿ ಪ್ರಕರಣದಲ್ಲಿ ಸಮನ್ಸ್ ಬಜರಂಗದಳ ಹಿಂದೂಸ್ತಾನ್ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ದೂರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್‌ ನ್ಯಾಯಾಲಯವೊಂದು ಸೋಮವಾರ (ಮೇ 15) ಸಮನ್ಸ್‌...

ಈ ಹೊತ್ತಿನ ಪ್ರಮುಖ ಸುದ್ದಿ