ವಿವಾದಿತ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ ಅರ್ಜಿ
ಅರ್ಜಿ ಸಲ್ಲಿಸಿದ್ದ ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆ
ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿರುವ ಬಾಲಿವುಡ್ ಸಿನಿಮಾ ''ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ...
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧಿಸಿ ರಾಘವ್ ಚಡ್ಡಾ ಸೇರಿ ಅನೇಕರ ಹೆಸರು ಉಲ್ಲೇಖ
ಅಬಕಾರಿ ನಿತಿ ಹಗರಣ ಪ್ರಕರಣದಲ್ಲಿ ಬಂಧಿತನಾಗಿರುವ ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ)...
ಕಳೆದ ವರ್ಷ ಆಗಸ್ಟ್ 15ರಂದು ಬಿಡುಗಡೆಯಾಗಿದ್ದ ಬಿಲ್ಕಿಸ್ ಬಾನೊ ಪ್ರಕರಣದ ಆರೋಪಿಗಳು
11 ಅಪರಾಧಿಗಳಿಗೆ ನೀಡಲಾದ ಕ್ಷಮಾಪಣೆಯ ಬಗ್ಗೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಅವರ...
ಕೇರಳದ ರಾಜಧಾನಿ ತಿರುವನಂತಪುರಂನಲ್ಲಿರುವ ಸ್ವಾಮಿ ಸಂದೀಪಾನಂದಗಿರಿ ಆಶ್ರಮಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕೌನ್ಸಿಲರ್ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರ ಪಿಟಿಪಿ ನಗರ ವಾರ್ಡ್ ಕೌನ್ಸಿಲರ್ ವಿಜಿ ಗಿರಿಕುಮಾರ್ ಮತ್ತು...
ಶೇ 90ರಷ್ಟು ಅಪರಾಧಗಳಲ್ಲಿ ವಲಸೆ ಕಾರ್ಮಿಕರು ಭಾಗಿ ಎಂದ ಪ್ರಮೋದ್ ಸಾವಂತ್
ವಲಸೆ ಕಾರ್ಮಿಕರಿಗೆ ಕಾರ್ಡ್ ವಿತರಿಸಲು ಶೀಘ್ರ ಆನ್‌ಲೈನ್ ವ್ಯವಸ್ಥೆ ಎಂದು ಭರವಸೆ
ಗೋವಾದಲ್ಲಿ ನಡೆಯುವ ಗರಿಷ್ಠ ಅಪರಾಧಗಳಿಗೆ ವಲಸೆ ಕಾರ್ಮಿಕರು ಕಾರಣರು ಎಂದು...
ಮೋದಿ ಉಪನಾಮ ಪ್ರಕರಣದಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ ನ್ಯಾಯಾಲಯವು ತನ್ನ ತೀರ್ಪನ್ನು ಬೇಸಿಗೆ ರಜೆಯ ನಂತರ ಪ್ರಕಟಿಸಲು...
ರಾಜಕೀಯದಲ್ಲಿ ಮುಂದುವರಿಯುವುದಾಗಿ ಪವಾರ್ ಸ್ಪಷ್ಟನೆ
ಮಹಾರಾಷ್ಟ್ರ ಒಕ್ಕೂಟ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ
ಶರದ್ ಪವಾರ್ ಅವರು ತಾವು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಸ್ಥಾನ ತೊರೆಯುತ್ತಿರುವುದಾಗಿ ಮಂಗಳವಾರ (ಮೇ 2) ಘೋಷಿಸಿದ್ದಾರೆ.
ಮಹಾರಾಷ್ಟ್ರದ...
ಮೃತದೇಹ ಪತ್ತೆಯಾಗುವ ಮೊದಲು ಫೇಸ್‌ಬುಕ್ ಲೈವ್ ಮಾಡಿದ್ದ ಅರ್ಚಕ
ಮೃತರು ತಮ್ಮ 12ನೇ ವಯಸ್ಸಿನಿಂದ ಅಯೋಧ್ಯೆ ದೇಗುಲದಲ್ಲಿ ವಾಸಿಸುತ್ತಿದ್ದರು
ಪೊಲೀಸರ ಕಿರುಕುಳದ ಆರೋಪದ ನಂತರ ಅಯೋಧ್ಯೆ ದೇವಸ್ಥಾನದ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಮೃತದೇಹ...
ಪೂಂಛ್ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮ
ಭಯೋತ್ಪಾದಕರಿಗೆ ನೆರವು ಆರೋಪದಲ್ಲಿ ಸ್ಥಳೀಯರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಭಯೋತ್ಪಾದಕ ದಾಳಿ ಬಗ್ಗೆ ಸೇನೆ ತನಿಖೆ ನಡೆಸಿದ್ದು, ದಾಳಿಯಲ್ಲಿ ಕೆಲವು ಸಮುದಾಯದ ವ್ಯಕ್ತಿಗಳ ಹೆಸರು...
45 ವರ್ಷಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬುಡಕಟ್ಟು ಸಮುದಾಯದ ನಾಯಕ
ಶಾಸಕ, ಸಂಸದ, ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದ ಸಾಯಿ
ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿಯ ಬುಡಕಟ್ಟು ಸಮುದಾಯಗಳ ಪ್ರಭಾವಿ ನಾಯಕ ನಂದಕುಮಾರ್...
ಕೇರಳದಲ್ಲಿ ಸಂಚಾರ ಆರಂಭಿಸಿದ ಒಂದು ವಾರದೊಳಗೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿದೆ.
ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಸೋಮವಾರ ಸಂಜೆ 5 ಗಂಟೆಯ ವೇಳೆಗೆ,...
ಆಂತರಿಕ ಸಚಿವಾಲಯ ಸಮಿತಿಯ ಶಿಫಾರಸುಗಳ ಮೇರೆಗೆ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ
ಆಹಾರದಲ್ಲಿ ಕ್ಯಾಲರಿಗಳು ಮತ್ತು ಪ್ರೋಟೀನ್‌ಗಳ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಶಿಫಾರಸು
ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನೀಡುವ ಆಹಾರ ಪೌಷ್ಟಿಕಾಂಶ ಗುಣಮಟ್ಟವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ...