ದೇಶ

ರಾಹುಲ್ ಗಾಂಧಿಯಿಂದ ಇಂದು ಅಧಿಕೃತ ಬಂಗಲೆ ತೆರವು

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆಯ ನಂತರ ಬಂಗಲೆ ತೆರವಿಗೆ ನೋಟಿಸ್ ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆ ರಾಹುಲ್ ಗಾಂಧಿ ಅವರು ಲೋಕಸಭಾ ಸದಸ್ಯರಿಗೆ ನೀಡಿರುವ ದೆಹಲಿಯಲ್ಲಿರುವ ಅಧಿಕೃತ...

ಮಾನನಷ್ಟ ಮೊಕದ್ದಮೆ; ದೋಷಾರೋಪಣೆಗೆ ತಡೆ ಕೋರಿ ಹೈಕೋರ್ಟ್‌ಗೆ ರಾಹುಲ್ ಗಾಂಧಿ ಅರ್ಜಿ

ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನೆ ಎಂದ ಸಂಘ್ವಿ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದ ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು, ಏಪ್ರಿಲ್ 3ರ ಆದೇಶದಂತೆ,...

ಸಿಬಿಐ ವಿಚಾರಣೆಗೆ ನೋಟಿಸ್ ಪಡೆದ ಸತ್ಯಪಾಲ್ ಮಲಿಕ್‌

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅಲಕ್ಷ್ಯ ಮತ್ತು ಭ್ರಷ್ಟಾಚಾರಗಳ ಸ್ಫೋಟಕ ಸುದ್ದಿಗಳನ್ನು ಬಹಿರಂಗಪಡಿಸಿದ ಸತ್ಯಪಾಲ್ ಮಲಿಕ್‌ ಸಿಬಿಐ ನೋಟಿಸ್ ಪಡೆದಿದ್ದಾರೆ ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ನಾಲ್ಕು ರಾಜ್ಯಗಳಿಗೆ ಬಿಜೆಪಿ ನೇಮಿತ ಮಾಜಿ...

ಇಂಗ್ಲಿಷ್ ಮಾಧ್ಯಮವಿದ್ದರೂ ಕನ್ನಡ ಉತ್ತರಕ್ಕೆ ಅವಕಾಶ; ಡಾ. ಕೆವಿಎನ್ ಸಂದೇಹಗಳು

ಇಂಗ್ಲಿಷ್ ಮಾಧ್ಯಮದ ಕೋರ್ಸ್‌ಗಳ ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಉತ್ತರ ಬರೆಯಲು ಯುಜಿಸಿ ಒದಗಿಸುತ್ತಿರುವ ಅವಕಾಶವು ನಾಳೆ ಹಿಂದಿಯಿಂದ ಕನ್ನಡಕ್ಕೆ ಎಂಬಂತೆ ಆಗಲೂಬಹುದು ಎಂದು ಹಿರಿಯ ಭಾಷಾಶಾಸ್ತ್ರಜ್ಞ ಮತ್ತು ಚಿಂತಕ ಡಾ. ಕೆ.ವಿ ನಾರಾಯಣ...

ಬಿಹಾರದ ಯೂಟ್ಯೂಬರ್ ವಿರುದ್ಧ ಎನ್‌ಎಸ್‌ಎ ಜಾರಿ; ತಮಿಳುನಾಡು ಸರ್ಕಾರದ ಕ್ರಮ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಹೇಳಿದ್ದ ಯೂಟ್ಯೂಬರ್ ಆರೋಪಿಯನ್ನು ಏಪ್ರಿಲ್‌ 5ರಂದು ಬಿಹಾರದಲ್ಲಿ ಬಂಧಿಸಿದ್ದ ತಮಿಳುನಾಡು ಪೊಲೀಸರು     ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ನಕಲಿ ವಿಡಿಯೋಗಳನ್ನು ಶೇರ್...

ನರೋಡಾ ಗಾಮ್‌ ಹತ್ಯಾಕಾಂಡ | ಆರೋಪಿಗಳ ಖುಲಾಸೆ ನ್ಯಾಯದ ಕೊಲೆ; ಸಾಕ್ಷಿಗಳ ಅಳಲು

ನರೋಡಾ ಗಾಮ್‌ ಹತ್ಯಾಕಾಂಡ ಪ್ರಕರಣದಲ್ಲಿ 67 ಆರೋಪಿಗಳು ಖುಲಾಸೆ 2002ರಲ್ಲಿ ನರೋಡಾ ಗಾಮ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ 11 ಮಂದಿ ಹತ್ಯೆ ನರೋಡಾ ಗಾಮ್‌ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳನ್ನು ನ್ಯಾಯಾಲಯ ಖುಲಾಸೆ ಮಾಡಿದೆ. ಇದು ನ್ಯಾಯದ...

ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬ ಭೇಟಿ | ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಅಸಮಾಧಾನ

ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ಸಮಾಧಾನ ಹೇಳಿದ ಸಚಿನ್‌ ಪೈಲಟ್‌ ಸಂತ್ರಸ್ತ ಕುಟುಂಬದ ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಸಂಸದ ಕಿರೋಡಿ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್ ಅವರು ಇತ್ತೀಚೆಗೆ ಸಂಪುಟ ಸಚಿವ ಮಹೇಶ್‌ ಜೋಷಿ ಅವರನ್ನು ದೂಷಿಸಿ...

ನರೋಡಾ ಗಾಮ್ ಹತ್ಯೆ ಪ್ರಕರಣ | ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಸೇರಿದಂತೆ ಎಲ್ಲ ಆರೋಪಿಗಳು ಖುಲಾಸೆ

2002ರಲ್ಲಿ ನಡೆದಿದ್ದ ಗಲಭೆಯಲ್ಲಿ 11 ಜನರನ್ನು ಹತ್ಯೆ ಮಾಡಲಾಗಿತ್ತು ಎಸ್ಐಟಿ ಪ್ರಕರಣಗಳ ವಿಶೇಷ ನ್ಯಾಯಾಲಯದಿಂದ ಆದೇಶ ಪ್ರಕಟ ಗುಜರಾತಿನ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ...

ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ, ವಕೀಲರ ಮೇಲೆ ಗುಂಡಿನ ದಾಳಿ

ಅಮಾನತ್ತುಗೊಂಡಿದ್ದ ವಕೀಲನಿಂದ ಗುಂಡಿನ ದಾಳಿ ಹಳೆಯ ವೈಷಮ್ಯದ ಹಿನ್ನೆಲೆ ದಾಳಿ ನಡೆಸಿರುವ ಶಂಕೆ ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆ ಮತ್ತು ಪ್ರಕರಣವೊಂದರಲ್ಲಿ ಆಕೆಯ ಪರ ವಾದ ಮಂಡಿಸುತ್ತಿದ್ದ ವಕೀಲರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ....

ಮಣಿಪುರ ಬಿಜೆಪಿಯಲ್ಲಿ ಬಿಕ್ಕಟ್ಟು | ವಾರದಲ್ಲಿ ಮೂವರು ಶಾಸಕರು ರಾಜೀನಾಮೆ

ಮಣಿಪುರ ಬಿಜೆಪಿಯ ಮೂವರು ಶಾಸಕರು ವಾರದಲ್ಲಿ ರಾಜೀನಾಮೆ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ ಬ್ರೋಜೆನ್ ಮಣಿಪುರ ಬಿಜೆಪಿ ಪಾಳಯದಲ್ಲಿ ಕಳೆದ ಕೆಲವು ದಿನಗಳಿಂದ ಅಸಮಾಧಾನ ಹೊಗೆಯಾಡುತ್ತಿದೆ. ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್...

8 ಬ್ಯಾಂಕುಗಳ ಪರವಾನಗಿ ರದ್ದುಗೊಳಿಸಿದ ಆರ್‌ಬಿಐ

2021-22ರ ಸಾಲಿನಲ್ಲಿ 12 ಸಹಕಾರಿ ಬ್ಯಾಂಕ್‌ಗಳ ಪರವಾನಗಿ ರದ್ದು ಮಾಡಿರುವ ಆರ್‌ಬಿಐ ನಿಯಮ ಉಲ್ಲಂಘನೆ ಆರೋಪದಲ್ಲಿ 114 ಬಾರಿ ದಂಡ ವಿಧಿಸಿರುವ ರಿಸರ್ವ್‌ ಬ್ಯಾಂಕ್ ಸಹಕಾರಿ ಬ್ಯಾಂಕ್‌ಗಳ ವಿರುದ್ಧ ರಿಸರ್ವ್ ಬ್ಯಾಂಕ್‌ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ...

ಸಲಿಂಗ ವಿವಾಹ ಮಾನ್ಯತೆ | ದೈಹಿಕ ಸಂಬಂಧ ಮಾತ್ರವಲ್ಲ ಭಾವನಾತ್ಮಕ ಸಂಬಂಧ ಹೊಂದಿದೆ : ಡಿ ವೈ ಚಂದ್ರಚೂಡ್

ಸಲಿಂಗ ವಿವಾಹ ವಿಚಾರವನ್ನು ಚರ್ಚಿಸಲು ಸಂಸತ್ ಸರಿಯಾದ ವೇದಿಕೆ ಎಂದ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಹತ್ತು ದಿನಗಳೊಳಗೆ ಕಾಯ್ದೆಯ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಹೇಳಿದೆ ನಾವು ಈ ಸಲಿಂಗ ಸಂಬಂಧಗಳನ್ನು ಕೇವಲ...

ಈ ಹೊತ್ತಿನ ಪ್ರಮುಖ ಸುದ್ದಿ