ದೇಶ

ಹರಿಯಾಣ | ಮೂರು ಮಹಡಿಯ ಅಕ್ಕಿ ಗಿರಣಿ ಕಟ್ಟಡ ಕುಸಿತ: ನಾಲ್ಕು ಸಾವು, 20 ಮಂದಿಗೆ ಗಾಯ

ಹರಿಯಾಣ ಕರ್ನಲ್ ಜಿಲ್ಲೆಯ ತರೌರಿ ಪಟ್ಟಣದಲ್ಲಿ ದುರಂತ ಅಕ್ಕಿ ಗಿರಣಿ ಕಟ್ಟಡದಲ್ಲಿ ನಿದ್ರಿಸುತ್ತಿದ್ದ ಸುಮಾರು 200 ಕಾರ್ಮಿಕರು ಹರಿಯಾಣ ರಾಜ್ಯದ ಕರ್ನಲ್ ಜಿಲ್ಲೆಯಲ್ಲಿ ಮಂಗಳವಾರ (ಏಪ್ರಿಲ್ 18) ಬೆಳಿಗ್ಗೆ ಮೂರು ಮಹಡಿಯ ಅಕ್ಕಿ ಗಿರಣಿ ಕಟ್ಟಡದ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ; ಆರೋಪಿಗಳಲ್ಲಿ ಬಿಜೆಪಿಯ ಮಾಜಿ ಶಾಸಕನ ಹೆಸರು

ಉನ್ನಾವೋ ಜಿಲ್ಲೆಯಲ್ಲಿ ಬಾಲಕಿ ಮೇಲೆ 2017ರಲ್ಲಿ ಸಾಮೂಹಿಕ ಅತ್ಯಾಚಾರ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಮೌರವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಆರೋಪಿಗಳು...

ಉತ್ತರ ಪ್ರದೇಶದಲ್ಲಿ ಮತ್ತೆ ಶೂಟೌಟ್; ವಿದ್ಯಾರ್ಥಿನಿ ಹತ್ಯೆ

2 ದಿನಗಳ ಹಿಂದಷ್ಟೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್, ಆತನ ಸಹೋದರನನ್ನು ಹತ್ಯೆ ಮಾಡಿದ್ದ ದುಷ್ಕರ್ಮಿಗಳು ಶೂಟೌಟ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು   ಉತ್ತರ ಪ್ರದೇಶದಲ್ಲಿ ಒಂದು ವಾರದ ಅವಧಿಯಲ್ಲಿಯೇ ಮತ್ತೊಂದು ಶೂಟೌಟ್‌...

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಪೀಠ

ಕೇಂದ್ರ ಚುನಾವಣಾ ಆಯುಕ್ತರನ್ನಾಗಿ ಅರುಣ್ ಗೋಯಲ್ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠವು ಹಿಂದೆ ಸರಿದಿದೆ. ‘ಇನ್ನೊಂದು ನ್ಯಾಯಪೀಠವು ಈ ಅರ್ಜಿಯ ವಿಚಾರಣೆ...

ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಕುರಿತು ಸೂಚಿಸಬೇಕಿಲ್ಲ: ಎನ್‌ಸಿಇಆರ್‌ಟಿ

ಪ್ರತಿವರ್ಷ ಪಠ್ಯಪರಿಷ್ಕರಣೆ ಸಾಮಾನ್ಯ ಎಂದ ಮಂಡಳಿ 12ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಅನೇಕ ವಿಷಯ ಕಡಿತ ಶಾಲಾ ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಮಾಡುವುದು ಸ್ವಾಭಾವಿಕ. ಅವುಗಳ ಬಗ್ಗೆ ಸೂಚನೆ ನೀಡಬೇಕಾಗಿಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು...

ಜ್ಞಾನವಾಪಿ ಮಸೀದಿ | ‘ವಝು’ಗೆ ಅವಕಾಶ ಕಲ್ಪಿಸಲು ಸಭೆ ಮೂಲಕ ತೀರ್ಮಾನಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ಜ್ಞಾನವಾಪಿ ಮಸೀದಿ ಒಳಗೆ 'ವಝು'ಗೆ ಅವಕಾಶ ಕೋರಿ ಅರ್ಜಿ ಏಪ್ರಿಲ್ 21ರಂದು ಮುಂದಿನ ವಿಚಾರಣೆ ನಡೆಸಲಿರುವ ನ್ಯಾಯಾಲಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ರಂಜಾನ್ ಪವಿತ್ರ ಮಾಸದ ಸಮಯದಲ್ಲಿ ಮುಸ್ಲಿಮರಿಗೆ ‘ವಝು’ (ಧಾರ್ಮಿಕ ಅಂಗ ಶುದ್ಧಿ ಕ್ರಿಯೆ)...

ಗರಿಷ್ಠ 40 ಡಿಗ್ರಿ ತಾಪಮಾನ; ಪಶ್ಚಿಮ ಬಂಗಾಳ ಶಾಲಾ ಕಾಲೇಜುಗಳಿಗೆ ವಾರದ ರಜೆ ಘೋಷಣೆ

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ ಸಂಜೆಯವರೆಗೂ ಹೊರಗೆ ಬರದಂತೆ ಆರೆಂಜ್‌ ಅಲರ್ಟ್‌ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ. ರಾಜ್ಯದಲ್ಲಿ ಏಪ್ರಿಲ್‌...

ಕೇಂದ್ರ ಸಚಿವ ಅನುರಾಗ್ ಠಾಕೂರ್‌ ವಿರುದ್ಧ ಎಫ್‌ಐಆರ್‌ ರದ್ದು; ದೆಹಲಿ ಪೊಲೀಸ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

2020 ಜನವರಿ 27ರಂದು ದ್ವೇಷ ಭಾಷಣ ಮಾಡಿದ್ದ ಅನುರಾಗ್‌ ಠಾಕೂರ್‌ ಮತ್ತು ಸಂಸದ ಪರ್ವೇಶ್ ವರ್ಮಾ 2022 ಜೂನ್ 13ರಂದು ಬೃಂದಾ ಕಾರಟ್, ಕೆ ಎಂ ತಿವಾರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್...

ಕೋಲ್ಕತ್ತಾ ಹೈಕೋರ್ಟ್‌ ಮತ್ತು ಟಿಎಂಸಿ ಸರ್ಕಾರದ ನಡುವಿನ ಹಗ್ಗಜಗ್ಗಾಟ

ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಸಂಬಂಧಿಸಿ ಕೋಲ್ಕತ್ತಾ ಹೈಕೋರ್ಟ್‌ ಮತ್ತು ಟಿಎಂಸಿ ನಡುವೆ ಕಳೆದೊಂದು ವರ್ಷದಿಂದ ನಿರಂತರ ಘರ್ಷಣೆ ನಡೆಯುತ್ತಿದೆ ಕೋಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಮತ್ತು ಆಡಳಿತ ಸರ್ಕಾರ...

ಖರ್ಗೆ, ರಾಹುಲ್‌ ನಂತರ ಜಾತಿ ಗಣತಿ ಅಂಕಿಅಂಶ ಬಿಡುಗಡೆಗೆ ಬಿಹಾರ್‌ ಸಿಎಂ ನಿತೀಶ್ ಆಗ್ರಹ

1931ರ ನಂತರ ಯುಪಿಎ ಸರ್ಕಾರದ ಅವಧಿಯಲ್ಲಿ 2011ರಲ್ಲಿ ನಡೆದಿದ್ದ ಜಾತಿ ಗಣತಿ ನೂತನ ಗಣತಿ ಆರಂಭಿಸಬೇಕೆಂದು ಎಸ್‌ಪಿ, ಬಿಎಸ್‌ಪಿ ಸೇರಿ ಹಲವು ಪಕ್ಷಗಳ ಒತ್ತಾಯ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಗಣತಿಯ ಅಂಕಿಅಂಶಗಳನ್ನು ಬಿಡುಗಡೆ ಮಾಡುವಂತೆ...

ಅಬಕಾರಿ ನೀತಿ ಹಗರಣ | ಸಿಬಿಐ ಬಳಿ ಸಾಕ್ಷಿಯೇ ಇಲ್ಲವೆಂದ ಕೇಜ್ರಿವಾಲ್; ದೆಹಲಿಯಲ್ಲಿ ಹೈಡ್ರಾಮ

ಮೊದಲ ಬಾರಿಗೆ ಅರವಿಂದ್ ಕೇಜ್ರಿವಾಲ್‌ ವಿಚಾರಣೆ ಆಪ್‌ ನಾಯಕರಿಂದ ಸಿಬಿಐ ನಡೆಗೆ ತೀವ್ರ ವಿರೋಧ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಮಾರು ಒಂಬತ್ತು ಗಂಟೆಗಳ ಕಾಲ ಸಿಬಿಐ ವಿಚಾರಣೆ...

ಪಂಜಾಬ್ | ಬಿಜೆಪಿ ನಾಯಕ ಬಲ್ವಿಂದರ್ ಗಿಲ್‌ ಮೇಲೆ ಗುಂಡಿನ ದಾಳಿ; ಅಪಾಯದಿಂದ ಪಾರು

ಅಮೃತಸರದ ನಿವಾಸದಲ್ಲಿ ಬಲ್ವಿಂದರ್ ಗಿಲ್ ಮೇಲೆ ದಾಳಿ ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿರುವ ಪೊಲೀಸ್ ಪಂಜಾಬ್ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಲ್ವಿಂದರ್ ಗಿಲ್ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ...

ಈ ಹೊತ್ತಿನ ಪ್ರಮುಖ ಸುದ್ದಿ