ಖೇಮಸುಲಿ ರೈಲು ನಿಲ್ದಾಣದಲ್ಲಿ ಕುಡ್ಮಿ ಸಮುದಾಯ ಪ್ರತಿಭಟನೆ
ಸಮುದಾಯದ 25 ಸಾವಿರ ಮಂದಿ ಪ್ರತಿಭಟನೆಯಲ್ಲಿ ಭಾಗಿ
ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರದಲ್ಲಿಯ ಖೇಮಸುಲಿ ರೈಲು ನಿಲ್ದಾಣದ ಹಳಿಗಳ ಮೇಲೆ ಮತ್ತು ರಸ್ತೆಯಲ್ಲಿ ಕುಡ್ಮಿ ಸಮುದಾಯ ಜನರು...
ಮಹಾರಾಷ್ಟ್ರ ಪರಾಸ್ ಗ್ರಾಮದ ಬಾಬುಜಿ ದೇವಾಲಯದಲ್ಲಿ ಘಟನೆ
ಮೃತರಿಗೆ ಡಿಸಿಎಂ ದೇವೇಂದ್ರ ಫಡ್ನಾವಿಸ್ ಆರ್ಥಿಕ ನೆರವು ಘೋಷಣೆ
ಮಹಾರಾಷ್ಟ್ರದಲ್ಲಿ ಭಾನುವಾರ (ಏಪ್ರಿಲ್ 9) ಬೀಸಿದ ಗಾಳಿ ಸಹಿತ ಭಾರೀ ಮಳೆಗೆ ಅಕೋಲ ಜಿಲ್ಲೆಯ ದೇವಾಲಯವೊಂದರ ಆವರಣದಲ್ಲಿದ್ದ...
ಏಪ್ರಿಲ್ 11ರಂದು ಪ್ರತಿಭಟನೆ ಘೋಷಿಸಿದ್ದ ಸಚಿನ್ ಪೈಲಟ್
ಪ್ರತಿಭಟನೆಗೆ ಸೂಕ್ತ ಸಮಯವಲ್ಲ ಎಂದ ಕಾಂಗ್ರೆಸ್ ನಾಯಕತ್ವ
ಆರು ತಿಂಗಳ ಕಾಲ ತಣ್ಣಗಿದ್ದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ, ಭಾನುವಾರ (ಏಪ್ರಿಲ್ 9) ಹಿರಿಯ ನಾಯಕ ಸಚಿನ್ ಪೈಲಟ್ ಮುಖ್ಯಮಂತ್ರಿ...
'ಸ್ವೇಚ್ಛಾನುಸಾರ ಆರಂಭಿಸಿದ ಯೋಜನೆಯಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿ ಇತರ ಪರಿಗಣನೆಗಳಿಗಿಂತ ಹೆಚ್ಚಾಗಿರುತ್ತದೆ' ಎಂದು 'ಅಗ್ನಿಪಥ್' ಯೋಜನೆಗೆ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್
ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಸೋಮವಾರ...
ರಾಮನವಮಿ ಸಂಬಂಧ ಜೆಮ್ಶೆಡ್‌ಪುರದಲ್ಲಿ 2 ಗುಂಪುಗಳ ನಡುವೆ ಗಲಭೆ
ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ
ರಾಮನವಮಿ ಉತ್ಸವದ ಆಚರಣೆ ಸಂದರ್ಭದಲ್ಲಿ ತಮ್ಮ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಾರ್ಖಂಡ್‌ನ ಜೆಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಹಿಂದುತ್ವವಾದಿಗಳು ದಾಂಧಲೆ...
2023ರ ಅರಣ್ಯ (ಸಂರಕ್ಷಣೆ) ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಕಾಯ್ದೆಯಡಿ ಅರಣ್ಯವೆಂದು ಸೂಚಿತವಾಗದ ಭೂಮಿಯನ್ನು ಬಳಸಿಕೊಳ್ಳಲು ಅವಕಾಶ ಸಿಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ಅಭಯಾರಣ್ಯದಲ್ಲಿ ಮಾಧ್ಯಮಗಳಿಗೆ ಪೋಸ್ ಕೊಟ್ಟಿದ್ದಾರೆ. ಹುಲಿಗಳನ್ನು ನೋಡಲು ದುರ್ಬೀನು...
ರಿಮೋಟ್ ಮತದಾನ ಯಂತ್ರಗಳನ್ನು ಜಾರಿಗೆ ತರುವ ಪ್ರಸ್ತಾಪ ಸದ್ಯಕ್ಕೆ ರದ್ದು
ಡಿಸೆಂಬರ್‌ನಲ್ಲಿ ರಿಮೋಟ್ ಮತದಾನ ಯೋಜನೆ ಘೋಷಿಸಿದ್ದ ಆಯೋಗ
ಹಲವು ರಾಜಕೀಯ ಪಕ್ಷಗಳು ವಿರೋಧದ ನಂತರ ಚುನಾವಣೆಯಲ್ಲಿ ರಿಮೋಟ್ ಮತದಾನ ಯಂತ್ರಗಳನ್ನು ಜಾರಿಗೆ ತರುವ ಪ್ರಸ್ತಾಪವನ್ನು...
ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನದ ಗಡಿ ಪೂಂಛ್ ಬಳಿ ಸೇನಾ ಕಾರ್ಯಾಚರಣೆ
ಸೇನಾ ಗುಂಡಿನ ದಾಳಿಯಲ್ಲಿ ಒಬ್ಬ ಶಂಕಿತ ಉಗ್ರ ಮೃತ, ಉಳಿದವರು ಪರಾರಿ
ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ...
ಎಲ್ಲ ರಾಜ್ಯಗಳ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಪಠ್ಯ ಪರಿಷ್ಕರಣೆಗೆ ಒತ್ತಾಯ
ವಿದ್ಯಾರ್ಥಿಗಳಿಗೆ ಮೂಲ ಪಠ್ಯ ಬೋಧಿಸಲು ಕೇರಳ ಸರ್ಕಾರ ನಿರ್ಧಾರ ಎಂದ ಸಚಿವ
ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿಯ ರಾಷ್ಟ್ರೀಯ ಮಂಡಳಿ (ಎನ್‌ಸಿಇಆರ್‌ಟಿ) ಸೈದ್ಧಾಂತಿಕ ನೆಲೆಯಲ್ಲಿ...
ಬುಡಕಟ್ಟು ಮಹಿಳೆಯರು ಸಂತ್ರಸ್ತರೆಂದು ಪರಿಗಣಿಸಿ ಪರಿಹಾರಕ್ಕೆ ಆದೇಶಿಸಿದ ನ್ಯಾಯಾಲಯ
2007ರಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗ್ರಾಮದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ
ಆಂಧ್ರ ಪ್ರದೇಶದ 21 ಮಂದಿ ಅತ್ಯಾಚಾರ ಆರೋಪಿ ಪೊಲೀಸರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪು...
ಜಮ್ಮು-ಕಾಶ್ಮೀರ ಮೂಲಕ ಉಧಮ್‌ಪುರಕ್ಕೆ ತೆರಳುತ್ತಿದ್ದ ಕಿರಣ್ ರಿಜಿಜು
ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ
ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಜಮ್ಮು-ಕಾಶ್ಮೀರ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ...
ಸಂಪ್ರದಾಯ ಪಾಲಿಸದವರು ರಾಕ್ಷಸರೇ
ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಟೀಕೆ
ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ ಅವರ ಯುವತಿಯರ ಉಡುಪಿನ ಕುರಿತ ವಿವಾದಾತ್ಮಕ ಹೇಳಿಕೆಯನ್ನು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...