ದೇಶ

11 ಬುಡಕಟ್ಟು ಮಹಿಳೆಯರ ಅತ್ಯಾಚಾರ ಪ್ರಕರಣ; 21 ಆಂಧ್ರ ಪೊಲೀಸರ ಖುಲಾಸೆ

ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷಗಳ ಹಿಂದೆ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 21 ಪೊಲೀಸರನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ...

ಅಣ್ಣನ ಜೊತೆ ಜಗಳ; ಕೋಪದಲ್ಲಿ ಮೊಬೈಲ್‌ ನುಂಗಿದ 15 ವರ್ಷದ ಬಾಲಕಿ!

ಸಹೋದರನ ಜೊತೆ ಜಗಳವಾಡಿದ ಬಾಲಕಿಯೊಬ್ಬಳು ಕೋಪದಲ್ಲಿ ಮೊಬೈಲ್‌ಅನ್ನು ನುಂಗಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್‌ ನುಂಗಿದ ಬಳಿಕ ವಿಪರೀತ ಹೊಟ್ಟೆ ನೋವು ಅನುಭವಿಸಿದ್ದ ಬಾಲಕಿಯನ್ನು ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು...

ಕೆಟ್ಟ ಬಟ್ಟೆ ಧರಿಸುವ ಹುಡುಗಿಯರು ಶೂರ್ಪನಖಿಯಂತೆ ಕಾಣುತ್ತಾರೆ : ಬಿಜೆಪಿ ನಾಯಕ ಕೈಲಾಶ್

ಸ್ಮೃತಿ ಇರಾನಿ ಈಗ ಎಲ್ಲಿದ್ದಾರೆ ಎಂದ ಕಾಂಗ್ರೆಸ್ ಇಂದೋರ್‌ನಲ್ಲಿ ಕೈಲಾಶ್ ವಿವಾದಾತ್ಮಕ ಹೇಳಿಕೆ “ಕೆಟ್ಟ ಬಟ್ಟೆ ಧರಿಸುವ ಯುವತಿಯರು ಶೂರ್ಪನಖಿಯಂತೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಸ್ತ್ರೀ ವಿರೋಧಿ ಹೇಳಿಕೆ...

ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ಹೇಳಿಕೆ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಗುರುಗಳ ಉಲ್ಲೇಖ ಜಗತ್ತಿನಾದ್ಯಂತ ಆಚರಿಸುವ ಗುಡ್‌ ಫ್ರೈಡೇ (ಶುಭ ಶುಕ್ರವಾರ) ದಿನವೇ ಕ್ರೈಸ್ತ್ರ ಮಿಷನರಿಗಳ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಗಂಭೀರ...

ಅಮಲಿನಲ್ಲಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲೆತ್ನಿಸಿದ ಪ್ರಯಾಣಿಕ

ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿ ಈ ಹಿಂದೆ ತುರ್ತು ನಿರ್ಗಮನ ದ್ವಾರ ತೆರೆಯಲೆತ್ನಿಸಿ ಸುದ್ದಿಯಾಗಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಮಾನಯಾನದ ವೇಳೆ ಕೆಲ ಪ್ರಯಾಣಿಕರು ಕುಡಿದ ಅಮಲಿನಲ್ಲಿ...

ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

ಕೇಂದ್ರ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ 14 ತಿಂಗಳಲ್ಲಿ 4 ಬಾರಿ ಮೋದಿ ಕಾರ್ಯಕ್ರಮಕ್ಕೆ ಗೈರಾದ ಕೆಸಿಆರ್‌ ‌ಬಹುಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ...

ಅದಾನಿ ಪರ ಮಾತನಾಡಿ ಮಿತ್ರ ಪಕ್ಷಗಳಿಗೆ ಅಚ್ಚರಿ ಮೂಡಿಸಿದ ಶರದ್‌ ಪವಾರ್‌

ಹಿಂಡನ್‌ ಬರ್ಗ್‌ ವರದಿಯನ್ನು ಆಧರಿಸಿ ಕಾಂಗ್ರೆಸ್‌ ಸೇರಿದಂತೆ 19 ವಿಪಕ್ಷಗಳು ಅದಾನಿ ಸಮೂಹದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ಜಂಟಿ ಸದನ ಸಮಿತಿಯನ್ನು ರಚಿಸುವಂತೆ ಪಟ್ಟು ಹಿಡಿದಿವೆ. ಇದೇ ವೇಳೆ ಕಾಂಗ್ರೆಸ್‌ನ...

ಕಮಲ ಮುಡಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ಕೇರಳದ ಮಾಜಿ ಸಿಎಂ ಎಕೆ ಆ್ಯಂಟನಿ ಅವರ ಮಗ ಅನಿಲ್‌ ಆ್ಯಂಟನಿ ಅವರು ಬಿಜೆಪಿ ಸೇರ್ಪಡೆಯಾದ ಮರುದಿನವೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಕಮಲ ಮುಡಿದಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ...

ಕೇಂದ್ರದ ಐಟಿ ನಿಯಮಗಳ ತಿದ್ದುಪಡಿ ಸೆನ್ಸಾರ್‌ಶಿಪ್‌ಗೆ ಸಮಾನ: ಎಡಿಟರ್ಸ್‌ ಗಿಲ್ಡ್‌ ಕಳವಳ

ಐಟಿ ತಿದ್ದುಪಡಿ ವಿರೋಧಿಸಿ ಎಡಿಟರ್ಸ್‌ ಗಿಲ್ಡ್‌ ಕೇಂದ್ರ ಸರ್ಕಾರಕ್ಕೆ ಪತ್ರ ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ ಐಟಿ ನಿಯಮಗಳ ತಿದ್ದುಪಡಿ ವಿರೋಧ ಕೇಂದ್ರ ಸರ್ಕಾರ ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ತಿದ್ದುಪಡಿ ಮಾಡಿ 'ಫ್ಯಾಕ್ಟ್‌ಚೆಕ್‌ ಸಂಸ್ಥೆ'...

ಸುಳ್ಳು ಮಾಹಿತಿ ಪತ್ತೆಗೆ ‘ಪ್ರಮಾಣೀಕರಣ ಸಂಸ್ಥೆ’ ರಚನೆಗೆ ಗೂಗಲ್‌, ಮೆಟಾ ಕೇಂದ್ರಕ್ಕೆ ಪ್ರಸ್ತಾಪ

ಸುಳ್ಳು ಮಾಹಿತಿ ಪತ್ತೆಗೆ ಮಾಹಿತಿ ತಂತ್ರಜ್ಞಾನ ಕಾಯಿದೆಗೆ ತಿದ್ದುಪಡಿ ಸೂಚನೆ ಫೆಬ್ರವರಿಯಲ್ಲಿ ಸಭೆ ನಡೆಸಿದ್ದ ಐಟಿ, ಸಾಮಾಜಿಕ ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಹಂಚಿಕೆಯಾಗುವ ಸಂಶಯಾಸ್ಪದ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸುಳ್ಳು ಮಾಹಿತಿ ಪತ್ತೆಗೆ ಪ್ರಮಾಣೀಕರಣ ಸಂಸ್ಥೆ...

ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

ನಕಲಿ ಸುದ್ದಿ ಕಡಿವಾಣದ ಹೊಣೆ ಹೊತ್ತ ಪಿಐಬಿ 2021ರ ಐಟಿ ನಿಯಮಗಳಿಗೆ ಇದೀಗ ತಿದ್ದುಪಡಿ ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 'ನಕಲಿ ಸುದ್ದಿ', ಲೇಖನಗಳನ್ನು ಪ್ರಕಟಿಸುವುದಕ್ಕೆ ತಡೆ ಒಡ್ಡಲು ಕೇಂದ್ರ ಮಾಹಿತಿ ಮತ್ತು ಪ್ರಸಾರ...

ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ಪ್ರಧಾನಿ ಕಚೇರಿ ಸಿಬ್ಬಂದಿ ಎಂದು ಜಮ್ಮು ಕಾಶ್ಮೀರದಲ್ಲಿ ಅಡ್ಡಾಡಿದ್ದ ಕಿರಣ್ ಪಟೇಲ್ ಅಧಿಕಾರ ದುರ್ಬಳಕೆ ಬಗ್ಗೆ ವಿಪಕ್ಷಗಳ ಟೀಕೆಯ ನಂತರ ಗುಜರಾತ್ ಪೊಲೀಸರ ವಶಕ್ಕೆ ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಹಿರಿಯ ಅಧಿಕಾರಿ ಸೋಗಿನಲ್ಲಿ ಜಮ್ಮು...

ಈ ಹೊತ್ತಿನ ಪ್ರಮುಖ ಸುದ್ದಿ