ದೇಶ

ದರ ನಿಗದಿ ಸೂತ್ರ ಪರಿಷ್ಕರಣೆ; ಪಿಎನ್‌ಜಿ ಮತ್ತು ಸಿಎನ್‌ಜಿ ದರ ಶೇ 10ರಷ್ಟು ಇಳಿಕೆ

ಹೊಸ ಸೂತ್ರದಂತೆ ಪಿಎನ್‌ಜಿ ಮತ್ತು ಸಿಎನ್‌ಜಿ ದರ ಪ್ರತಿ ತಿಂಗಳು ಪರಿಷ್ಕರಣೆ ನೂತನ ದರಗಳಂತೆ ಇಂಧನಗಳ ಬೆಲೆ ಗರಿಷ್ಠ ಶೇ 11ರಷ್ಟು ಇಳಿಕೆ ನಿರೀಕ್ಷೆ ಯಾವುದೇ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಿಎನ್‌ಜಿ- ಪಿಎನ್‌ಜಿ ದರಗಳನ್ನು...

ದ್ವೇಷ ಭಾಷಣ | ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದರೂ ಪತ್ತೆಯಾಗದ ಕಾಜಲ್ ಹಿಂದೂಸ್ಥಾನಿ

ಕಳೆದ ವರ್ಷ ಕರ್ನಾಟಕದಲ್ಲಿ ಪ್ರಕರಣ ದಾಖಲು ನಾವು ಕಾರ್ಯಕ್ರಮಕ್ಕೆ ಕರೆದಿಲ್ಲ ಎಂದ ವಿಎಚ್‌ಪಿ ಗುಜರಾತಿನ ಉನಾ ಪಟ್ಟಣದಲ್ಲಿ ಗಲಭೆಗೆ ಪ್ರಚೋದಿಸಿದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ಥಾನಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ನಾಲ್ಕು ದಿನಗಳು...

ಪ್ರಜಾಪ್ರಭುತ್ವದ ಮಾತು, ಸರ್ವಾಧಿಕಾರದ ನಡೆ ; ಕೇಂದ್ರದ ಬಗ್ಗೆ ಖರ್ಗೆ ಆಕ್ರೋಶ

ಸರ್ಕಾರ ಪ್ರಜಾಪ್ರಭುತ್ವದ ಬಗ್ಗೆ ಸಾಕಷ್ಟು ಮಾತನಾಡುತ್ತದೆ. ಆದರೆ ಅದು ಏನು ಹೇಳುತ್ತದೆಯೋ ಅದನ್ನು ಅನುಸರಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ದೆಹಲಿಯ ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗಿನ 'ತಿರಂಗಾ ನಡಿಗೆ' ನಂತರ...

ಆಕ್ಸ್‌ಫಾಮ್‌ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಸೂಚನೆ ನೀಡಿದ ಗೃಹ ಸಚಿವಾಲಯ

2018ರಿಂದ 2022ರ ನಡುವೆ ಕೇಂದ್ರ ಸರ್ಕಾರ ಆಕ್ಸ್‌ಫಾಮ್ ಸೇರಿ 1,827 ಸರ್ಕಾರೇತರ ಸಂಸ್ಥೆಗಳ ಎಫ್‌ಸಿಆರ್‌ಎ ನವೀಕರಣವನ್ನು ನಿಯಮಗಳ ಉಲ್ಲಂಘನೆ ಕಾರಣ ನೀಡಿ ರದ್ದುಗೊಳಿಸಿದೆ. ಜಾಗತಿಕ ಮಟ್ಟದ ಸರ್ಕಾರೇತರ ಸಂಸ್ಥೆಯಾಗಿರುವ 'ಆಕ್ಸ್‌ಫಾಮ್ ಇಂಡಿಯಾ'ದ ವಿದೇಶಿ ದೇಣಿಗೆ...

ದೇಶದ ಮೂಲ ಸೌಕರ್ಯ ಅದಾನಿ ಸಮೂಹದ ಕೈಲಿದೆಯೇ ಅಥವಾ ಚೀನಾ ಕೈಲಿದೆಯೇ: ಕಾಂಗ್ರೆಸ್ ಪ್ರಶ್ನೆ

ಉದ್ಯಮಿ ಅದಾನಿಗೆ ಸಂಬಂಧಿಸಿ ವಿಪಕ್ಷಗಳು ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿವೆ. ಈ ಬಾರಿ ಕೇಂದ್ರ ಸರ್ಕಾರ ದೇಶದ ಭದ್ರತೆಯ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಆರೋಪ ಹೊರಿಸಿವೆ. ಅದಾನಿ...

ಕೇರಳ ಮಾಜಿ ಸಿಎಂ ಪುತ್ರ ಅನಿಲ್‌ ಆ್ಯಂಟನಿ ಬಿಜೆಪಿ ಸೇರ್ಪಡೆ; ತಪ್ಪು ನಿರ್ಧಾರವೆಂದ ತಂದೆ

ದೆಹಲಿ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸೇರಿದ ಅನಿಲ್‌ ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ ನಿರ್ಧಾರ ತಪ್ಪು ಎಂದ ಕೇರಳದ ಮಾಜಿ ಸಿಎಂ ಹಿರಿಯ ಕಾಂಗ್ರೆಸ್ ನಾಯಕ, ಕೇರಳ ಮಾಜಿ ಮುಖ್ಯಮಂತ್ರಿ ಎ ಕೆ ಆ್ಯಂಟನಿ...

ರಾಹುಲ್ ವಿರುದ್ಧ ಗುಲಾಂ ನಬಿ ವಾಗ್ದಾಳಿ; ಅಧಿಕಾರ ಅನುಭವಿಸಿ ಹೊರ ಹೋದವರು ಎಂದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ರಿಮೋಟ್ ಕಂಟ್ರೋಲ್ ಅಡಿಯಲ್ಲೇ ಇದೆ ಎಂದು ಕುಟುಕಿದ ಆಝಾದ್ ವಿರುದ್ಧ, ಅಧಿಕಾರ ಅನುಭವಿಸಿ ಹೊರ ಹೋದವರು ಎಂದು ಟೀಕಿಸಿದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್. ಅದಾನಿ ಸಮೂಹದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ...

ತಾಜ್‌ಮಹಲ್‌ ಧ್ವಂಸಗೊಳಿಸಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿ ಶಾಸಕನ ಒತ್ತಾಯ

ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ಮೊಘಲ್‌ ನಿರ್ಮಿತ ತಾಜ್‌ಮಹಲ್‌ ಮತ್ತು ಕುತುಬ್‌ ಮಿನಾರ್‌ ಸ್ಮಾರಕವನ್ನು ಧ್ವಂಸಗೊಳಿಸಬೇಕು ಎಂದು ಅಸ್ಸಾಂನ ಬಿಜೆಪಿ ಶಾಸಕ ರೂಪಜ್ಯೋತಿ ಕುರ್ಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. "ಮೊಘಲ್ ಯುಗದ ಎರಡು ಸ್ಮಾರಕಗಳಾದ...

ಪ್ರಧಾನ ಮಂತ್ರಿ ಚೀನೀ ಯೋಜನೆಗಳು; ಬಿಜೆಪಿಯ ಚೀನೀ ಸಂಬಂಧ ಟೀಕಿಸಿದ ರಾಹುಲ್ ಗಾಂಧಿ

'ಪ್ರಧಾನ ಮಂತ್ರಿ ಚೀನೀ ಯೋಜನೆಗಳು' ಎಂದು ಟೀಕಿಸಿದ ರಾಹುಲ್ ಗಾಂಧಿ ಗೌತಮ್ ಅದಾನಿ ಯೋಜನೆಗಳಲ್ಲಿ ಚೀನೀ ಕಂಪನಿಯ ಪಾತ್ರದ ಬಗ್ಗೆ ಪ್ರಶ್ನೆ ಪ್ರಧಾನ ಮಂತ್ರಿಯ ಆಪ್ತ ಉದ್ಯಮಪತಿಗಳು ಚೀನಾ ಜೊತೆಗೆ ಔದ್ಯಮಿಕ ಯೋಜನೆಗಳನ್ನು ಹೊಂದಿದ್ದಾರೆಯೆ? ರಾಹುಲ್...

ಮೆಕ್ಸಿಕೊದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್ ಬಂಧನ

ಮೆಕ್ಸಿಕೊದಿಂದ ಇಸ್ತಾಂಬುಲ್ ಮೂಲಕ ದೀಪಕ್ ಬಾಕ್ಸರ್ ದೆಹಲಿಗೆ ದೀಪಕ್ ಹುಡುಕಿಕೊಟ್ಟವರಿಗೆ ₹3 ಲಕ್ಷ ಘೋಷಿಸಿದ್ದ ಪೊಲೀಸ್ ಕುಖ್ಯಾತ ಹಾಗೂ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬುಧವಾರ (ಏಪ್ರಿಲ್...

ದೆಹಲಿ | ಕೇಂದ್ರದ ನೀತಿಗಳ ಖಂಡಿಸಿ ಸಾವಿರಾರು ರೈತರ ಪ್ರತಿಭಟನೆ

ಮೂರು ಸಂಘಟನೆಗಳಿಂದ ಮಜ್ದೂರ್ ಕಿಸಾನ್‌ ಸಂಘರ್ಷ ಸಮಾವೇಶ ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ಖಂಡನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಮಜ್ದೂರ್‌ ಕಿಸಾನ್‌...

ಬಿಜೆಪಿ ವಿರುದ್ಧ ವಿಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ಸಾಧ್ಯವಿಲ್ಲ; ಗುಲಾಬ್‌ ನಬಿ ಆಜಾದ್

ಗುಲಾಬ್ ನಬಿ ಆಜಾದ್‌ ಆತ್ಮಕಥೆ ಆಜಾದ್‌ ಬಿಡುಗಡೆ ದೆಹಲಿಯಲ್ಲಿ ಗುಲಾಬ್‌ ನಬಿ ಸುದ್ದಿಗಾರರೊಂದಿಗೆ ಮಾತು ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳ ಮೈತ್ರಿಕೂಟ ರಚನೆ ಸಾಧ್ಯವಾಗುವುದಿಲ್ಲ ಎಂದು ಡೆಮಾಕ್ರಟಿಕ್‌ ಪ್ರೊಗ್ರೆಸಿವ್‌ ಆಜಾದ್‌ ಪಕ್ಷದ ಸಂಸ್ಥಾಪಕ...

ಈ ಹೊತ್ತಿನ ಪ್ರಮುಖ ಸುದ್ದಿ