ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್
ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ
ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ಬಿಹಾರ ಹಾಗೂ...
ಕ್ರಿಕೆಟ್ ಪಂದ್ಯವೊಂದರ ವೇಳೆ ತಪ್ಪಾದ ನಿರ್ಣಯ ನೀಡಿದ್ದಾನೆ ಎಂದು ಆರೋಪಿಸಿ ಅಂಪೈರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾದ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತ ಯುವಕನನ್ನು ಲಕ್ಕಿ ರೌತ್ (22) ಎಂದು ಗುರುತಿಸಲಾಗಿದೆ.
ಒಡಿಶಾದ ಕಟಕ್...
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಜಿಲ್ಲಾ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರಾಗಿದೆ. ಮುಂದಿನ ವಿಚಾರಣೆ ಏಪ್ರಿಲ್ 13ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಪ್ರಧಾನಿ...
ಏಪ್ರಿಲ್ 6 ವರೆಗೆ ನಡೆಯಲಿರುವ ಸಂಸತ್ತು ಕಲಾಪ
ಮಾರ್ಚ್ 13ರಿಂದ ಆರಂಭವಾಗಿರುವ ಅಧಿವೇಶನ
ಅದಾನಿ ಹಿಂಡನ್ ಬರ್‍ಗ್ ಸಂಶೋಧನಾ ವರದಿ ಸೋಮವಾರ (ಏಪ್ರಿಲ್ 3) ರಂದು ಆರಂಭವಾದ ಸಂಸತ್ತು ಕಲಾಪದಲ್ಲಿ ಮತ್ತೆ ಸದ್ದು ಮಾಡಿದೆ. ಇದರಿಂದ...
ಕೊರಪುಳ ರೈಲ್ವೆ ಸೇತುವೆ ಬಳಿ ಎಕ್ಸ್ ಪ್ರೆಸ್ ರೈಲು ಸಂಚಾರ ವೇಳೆ ಘಟನೆ
ಕೋಯಿಕ್ಕೋಡ್ ಆಸ್ಪತ್ರೆ ಸೇರಿ ನಾನಾ ಆಸ್ಪತ್ರೆಗಳಿಗೆ ಗಾಯಾಳುಗಳು ದಾಖಲು
ಎಕ್ಸ್‌ಪ್ರೆಸ್ ರೈಲು ಸಂಚಾರದ ವೇಳೆ ಅಪರಿಚಿತ ಸಹ ಪ್ರಯಾಣಿಕರ ದಾಳಿ ಮಾಡಿದ...
ಬಿಜೆಪಿ ವಿರೋಧಿ ಮತ್ತು ವಿರೋಧ ಪಕ್ಷಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಪ್ರಯತ್ನಕ್ಕೆ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮುಂದಾಗಿದ್ದಾರೆ.
ʻಅಖಿಲ ಭಾರತ ಸಾಮಾಜಿಕ ನ್ಯಾಯ ವೇದಿಕೆʼಯ ಬ್ಯಾನರ್ ಅಡಿಯಲ್ಲಿ ಸೋಮವಾರ...
ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ರಾಮ ನವಮಿ ಸಂಬಂಧ ಘರ್ಷಣೆ, ಕಟ್ಟೆಚ್ಚರ
ಬಿಹಾರದ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡು
ದೇಶದಲ್ಲಿ ರಾಮ ನವಮಿ ಆಚರಣೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೋಮು ಹಿಂಸಾಚಾರಕ್ಕೆ...
ಸೂರತ್ ನ್ಯಾಯಾಲಯದಿಂದ ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ
2019ರಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ರಾಹುಲ್
ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ...
ಸಚಿನ್ ಚೌಧರಿ ವಿರುದ್ಧ ಅಕ್ಷಿತ್ ಅಗರ್‌ವಾಲ್ ದೂರು
ಹಿಂದೂ ಧರ್ಮದ ವಿರುದ್ಧವೂ ಸಚಿನ್ ಟೀಕೆ ಆರೋಪ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್ ಸಿಂಗ್ ಸಿಧು
ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು...
ಪ್ರಧಾನಿ ಮೋದಿ ಅವರ ಆಪ್ತರೆಂದೇ ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ಗೌತಮ್ ಅದಾನಿ ಈಗ ಬಾಂಗ್ಲಾ ದೇಶದ ಸಂಸತ್ತಿನಲ್ಲೂ ಗದ್ದಲವೆಬ್ಬಿಸಿದ್ದಾರೆ. ಅದಾನಿ ವಿದ್ಯುತ್ ಇಂದ ಆಗುವ ಪರಿಸರ ನಾಶದ ಬಿಸಿ ಭಾರತಕ್ಕೆ; ದುಬಾರಿ ವಿದ್ಯುತ್...
ಪಂಜಾಬ್- ಹರಿಯಾಣ ಹೈಕೋರ್ಟ್ ಮೂಲಕ ಮೇಲ್ಮನವಿ ಸಲ್ಲಿಸಿದ್ದ ಪತಿ
ಪತ್ನಿಗೆ ಪ್ರತಿ ತಿಂಗಳು ₹5 ಸಾವಿರ ನೀಡಲು ಆದೇಶಿಸಿದ್ದ ವಿಚಾರಣಾ ನ್ಯಾಯಾಲಯ
ವಿಚ್ಛೇದನ ಪ್ರಕರಣವೊಂದರಲ್ಲಿ ಪಂಜಾಬ್- ಹರಿಯಾಣ ಹೈಕೋರ್ಟ್ ಶನಿವಾರ (ಏಪ್ರಿಲ್ 1) ಮಹತ್ತರ ತೀರ್ಪೊಂದನ್ನು...