ದೇಶ

ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

ಏಪ್ರಿಲ್‌ 2ರಂದು ನಳಂದ ಜಿಲ್ಲೆಯ ಸಸರಾಮ್‌ನಲ್ಲಿ ಕಾರ್ಯಕ್ರಮ ನಿಗದಿ ನಳಂದ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ ಎಂದ ಜೆಡಿಯು ನಾಯಕರು ಭಾನುವಾರ (ಏಪ್ರಿಲ್ 2) ಬಿಹಾರದ ಸಸಾರಾಮ್‌ನಲ್ಲಿ ಮೌರ್ಯ ಚಕ್ರವರ್ತಿ ಅಶೋಕ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ...

20 ವರ್ಷಗಳಾದರೂ ಸೇನೆಗೆ ಸಿಗದ ಬಂದೂಕು; ಸಿಎಜಿ ವರದಿಯಲ್ಲಿ ಮಹತ್ವದ ಅಂಶ ಬಹಿರಂಗ

ಮಾರ್ಚ್ 2022ರ ವೇಳೆಗೆ ಶೇ 8ರಷ್ಟು ಆಧುನಿಕ ಫಿರಂಗಿ ಬಂದೂಕುಗಳನ್ನು (ಹೊವಿಟ್ಜರ್‌) ಮಾತ್ರ ಭೂಸೇನೆಗೆ ಒದಗಿಸಲಾಗಿದೆ ಎಂಬ ಮಹತ್ವದ ಮಾಹಿತಿಯು ಸಿಎಜಿ ವರದಿಯಲ್ಲಿ ಹೊರಬಿದ್ದಿದೆ. ಭಾರತೀಯ ಸೇನೆಯಲ್ಲಿರುವ ಹಳೆಯ ತಲೆಮಾರಿನ ಫಿರಂಗಿ ಬಂದೂಕುಗಳನ್ನು...

ಅದಾನಿ ಸಮೂಹ ವಹಿವಾಟಿನಲ್ಲಿ ನಿಯಮಗಳ ಉಲ್ಲಂಘನೆ; ಸೆಬಿ ತನಿಖೆ

ಅದಾನಿ ಸಮೂಹ ಕುರಿತು ಸುಪ್ರೀಂ ಕೋರ್ಟ್‌ ಸೆಬಿ ತನಿಖೆಗೆ ಸೂಚನೆ ಅದಾನಿ ಕಂಪನಿಯ ಷೇರು ವ್ಯವಹಾರದ ಬಗ್ಗೆ ಹಿಂಡನ್‌ಬರ್ಗ್‌ ವರದಿ ಅದಾನಿ ಸಮೂಹ ಕಂಪನಿಯು ತನ್ನ ಕನಿಷ್ಠ ಮೂರು ವಿದೇಶಿ ಕಂಪನಿಗಳಲ್ಲಿ ನಡೆಸಿದ ವಹಿವಾಟಿನ ನಿಯಮಗಳ...

ಚೆನ್ನೈ | ಕಲಾಕ್ಷೇತ್ರ ವಿದ್ಯಾರ್ಥಿಗಳ ಪ್ರತಿಭಟನೆ; ಅಧ್ಯಾಪಕನ ವಿರುದ್ಧ ಪ್ರಕರಣ

ಕಲಾಕ್ಷೇತ್ರ ಮಾಜಿ ವಿದ್ಯಾರ್ಥಿನಿಯಿಂದ ದೂರು ದಾಖಲು ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಹರಿಪದ್ಮನ್‌ ವಿರುದ್ಧ ಪ್ರಕರಣ ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಬೋಧಕ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ಆರೋಪಿಸಿ ವಿದ್ಯಾರ್ಥಿಗಳ ಪ್ರತಿಭಟನೆಯ ಒಂದು ದಿನದ ನಂತರ ಪೊಲೀಸರು...

ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

ನಸ್ರುದ್ದೀನ್‌ ನಿವಾಸದಲ್ಲಿ ಗೋಮಾಂಸ ಪತ್ತೆ ಆರೋಪ ಗ್ರಾಮಸ್ಥರ ಕೈಗೆ ಸಿಲುಕಿಕೊಂಡ ನಸ್ರುದ್ದೀನ್‌ ಪುತ್ರನ ರಕ್ಷಣೆ ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಿಷೇಧಿತ ಗೋಮಾಂಸ ಹೊಂದಿದ್ದ ಆರೋಪದಲ್ಲಿ ಗುಂಪು ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು...

ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

2019ರಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ವ್ಯಕ್ತಿ ಚುನಾವಣಾ ವೆಚ್ಚ ನೀಡಲು ವಿಫಲ ಹಿನ್ನೆಲೆಯಲ್ಲಿ ಅನರ್ಹ ಕೇರಳದ ವಯನಾಡು ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರಿನ ಮತ್ತೊಬ್ಬ ವ್ಯಕ್ತಿಯನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ...

ಗೋವಾ | ಡಚ್‌ ಪ್ರಜೆ, ವ್ಯಕ್ತಿಗೆ ಕಿರುಕುಳ, ಹಲ್ಲೆ ; ರೆಸಾರ್ಟ್‌ ಸಿಬ್ಬಂದಿ ಬಂಧನ

ಯೋಗ ಕಾರ್ಯಕ್ರಮಕ್ಕಾಗಿ ಗೋವಾಗೆ ಆಗಮಿಸಿದ್ದ ಡಚ್‌ ಪ್ರಜೆ 2 ವರ್ಷದಿಂದ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಡಚ್‌ ಪ್ರಜೆ ಒಬ್ಬರಿಗೆ ಚೂರಿಯಿಂದ ಇರಿದು, ಕಿರುಕುಳ ನೀಡಿ ಅವರಿಗೆ ಸಹಾಯ ಮಾಡಲು ತೆರಳಿದ ಇನ್ನೊಬ್ಬ ವ್ಯಕ್ತಿಗೂ...

ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನೀಡಬೇಕಾಗಿಲ್ಲ ಎಂದ ಗುಜರಾತ್ ಹೈಕೋರ್ಟ್; ಕೇಜ್ರಿವಾಲ್‌ಗೆ ₹25 ಸಾವಿರ ದಂಡ

ಮುಖ್ಯ ಮಾಹಿತಿ ಆಯೋಗದ  ಆದೇಶ ರದ್ದುಗೊಳಿಸಿರು ಹೈಕೋರ್ಟ್ ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಒದಗಿಸಲು ನಿರ್ದೇಶನ ನೀಡಿದ್ದ ಸಿಐಸಿ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ)...

ರಾಹುಲ್ ಗಾಂಧಿ ಅನರ್ಹತೆ | ದಿಗ್ವಿಜಯ ಸಿಂಗ್ ಟ್ವೀಟ್ ವಿರುದ್ಧ ಬಿಜೆಪಿ ಟೀಕೆ

ಅಸಲಿ ಸಮಸ್ಯೆ ತಿರುಚಬೇಡಿ ಎಂದ ಕಾಂಗ್ರೆಸ್ ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಜರ್ಮನಿ ಪ್ರತಿಕ್ರಿಯೆ ರಾಹುಲ್ ಗಾಂಧಿ ಅನರ್ಹತೆ ವಿವಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಮುನ್ನುಡಿ ಬರೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ...

ಚೆನ್ನೈ | ವಿದ್ಯಾರ್ಥಿಗಳ ಪ್ರತಿಭಟನೆ; ಕಲಾಕ್ಷೇತ್ರ ಸ್ಥಗಿತ

2 ದಿನದಲ್ಲಿ ಕಲಾಕ್ಷೇತ್ರದ ಹಾಸ್ಟೆಲ್ ತೆರವಿಗೆ ಸೂಚನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈನ ಕಲಾಕ್ಷೇತ್ರ ಫೌಂಡೇಷನ್ ಶಿಕ್ಷಣ ಸಂಸ್ಥೆಯ ಹಲವು ಸಿಬ್ಬಂದಿ ಮತ್ತು...

ಶ್ರೀರಾಮನವಮಿ | ಬಂಗಾಳ, ಗುಜರಾತ್‌, ಮಹಾರಾಷ್ಟ್ರದಲ್ಲಿ ಗಲಭೆ

ಮಹಾರಾಷ್ಟ್ರದಲ್ಲಿ ನಡೆದ ಗಲಭೆಯಲ್ಲಿ 12 ಮಂದಿಗೆ ಗಾಯ ಗುಜರಾತಿನ ವಡೋದರದಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ ಶ್ರೀರಾಮನವಮಿ ಆಚರಣೆ ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ಗುಜರಾತ್‌ ಹಾಗೂ ಮಹಾರಾಷ್ಟ್ರ ಸೇರಿ ದೇಶದ ವಿವಿಧಡೆ ಗಲಭೆ ಉಂಟಾಗಿದೆ. ಪಶ್ಚಿಮ ಬಂಗಾಳದ...

ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ತಂದೆಗೆ ಪೊಲೀಸರಿಂದ ಕಿರುಕುಳ; ಮಹಾರಾಷ್ಟ್ರ ಸಿಎಂಗೆ ಪತ್ರ

ಪೊಲೀಸರು ಎಫ್‌ಐಆರ್‌ ದಾಖಲಿಸುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್‌ ತಂದೆ ಫೆ.12ರಂದು ಐಐಟಿ ಬಾಂಬೆಯ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ