ದೇಶ

ಶೂರ್ಪನಖಿ ಹೇಳಿಕೆ; ಪ್ರಧಾನಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ರೇಣುಕಾ ಚೌಧರಿ

ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಗುರುವಾರ ಸೂರತ್ ನ್ಯಾಯಾಲಯ ತೀರ್ಪು ನೀಡಿದ ನಂತರ, ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧರಿ ಅವರು...

ರಾಹುಲ್‌ ಅನರ್ಹತೆಗೆ ಕರ್ನಾಟಕದ ಗೆಲುವು ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರ : ಪ್ರಿಯಾಂಕಾ ಗಾಂಧಿ

ರಾಹುಲ್‌ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದಿನ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ರಾಹುಲ್‌ ಗಾಂಧಿ ಅನರ್ಹತೆಗಾಗಿ ಬಿಜೆಪಿಗೆ ನೀಡುವ ತಕ್ಕ ಪ್ರತ್ಯುತ್ತರವಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ...

ನಾಗಾಲ್ಯಾಂಡ್‌, ಅರುಣಾಚಲದಲ್ಲಿ 6 ತಿಂಗಳು ಎಎಫ್‌ಎಸ್‌ಪಿಎ ಸ್ಥಾನಮಾನ ವಿಸ್ತರಣೆ

ನಾಗಾಲ್ಯಾಂಡ್‌ ಮತ್ತು ಅರುಣಾಚಲ ಪ್ರದೇಶದ ಭಾಗಗಳಲ್ಲಿ ಸಶಸ್ತ್ರ ಪಡೆಗಳು (ವಿಶೇಷ ಅಧಿಕಾರಗಳು) ಕಾಯಿದೆ, 1958ರ (ಎಎಫ್‌ಎಸ್‌ಪಿಎ) ಅಡಿ ವಿಧಿಸಲಾಗಿರುವ ‘ತೊಂದರೆಗೊಳಗಾದ ಪ್ರದೇಶ’ ಸ್ಥಾನಮಾನವನ್ನು 6 ತಿಂಗಳವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ...

ರಾಹುಲ್‌ ಲೋಕಸಭೆ ಸದಸ್ಯತ್ವ ಅನರ್ಹತೆ | ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಪ್ರತಿಪಕ್ಷಗಳು

ಭ್ರಷ್ಟರನ್ನು ಟೀಕಿಸುತ್ತಾ 'ಮೋದಿ' ಸರ್‌ನೇಮ್ ಉಲ್ಲೇಖಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶುಕ್ರವಾರ (ಮಾರ್ಚ್ 24) ಲೋಕಸಭೆ ಸದಸ್ಯತ್ವದಿಂದ...

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಭೂಕಂಪ; ಹಾನಿ ಇಲ್ಲ

ದೇಶದ ಎರಡು ರಾಜ್ಯಗಳಲ್ಲಿ ಶುಕ್ರವಾರ (ಮಾರ್ಚ್‌ 24) ಬೆಳಿಗ್ಗೆ ಮಧ್ಯಮ ಪ್ರಮಾಣದ ಭೂಕಂಪ ಉಂಟಾಗಿದೆ. ಆದರೆ ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ ಬಳಿ ಬೆಳಿಗ್ಗೆ 10.31ರ ಸುಮಾರಿಗೆ...

ನಿಷೇಧಿತ ಸಂಘಟನೆಯ ಸದಸ್ಯತ್ವವೇ ಯುಎಪಿಎ ಅಡಿ ಅಪರಾಧ: ಸುಪ್ರೀಂಕೋರ್ಟ್‌

2011ರ ದ್ವಿಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿದ ತ್ರಿಸದಸ್ಯ ಪೀಠ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ಕೇಂದ್ರ, ಅಸ್ಸಾಂ ಸರ್ಕಾರ ನಿಷೇಧಿತ ಸಂಘಟನೆಯ ಸದಸ್ಯತ್ವಪಡೆಯುವುದೇ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡುವುದಿಲ್ಲ ಎಂಬ ತನ್ನ 2011ರ ತೀರ್ಪನ್ನು ಸುಪ್ರೀಂ ಕೋರ್ಟ್...

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ; ಭಾರತೀಯ ಪ್ರಜಾಪ್ರಭುತ್ವ ಓಂ ಶಾಂತಿ ಎಂದ ಕಾಂಗ್ರೆಸ್

ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ನಡೆ ಖಂಡಿಸಿದ ಕಾಂಗ್ರೆಸ್ ಅನರ್ಹತೆ ವಿಚಾರ ಪ್ರಜಾಪ್ರಭುತ್ವದ ಅಣಕ ಎಂದ ಜೈರಾಮ್ ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ...

ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ | ಲೋಕಸಭೆ ಸಚಿವಾಲಯ ಅಧಿಸೂಚನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತು ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಕಾರ್ಯಾಲಯ ಶುಕ್ರವಾರ (ಮಾರ್ಚ್ 24) ಅಧಿಸೂಚನೆ ಹೊರಡಿಸಿದೆ. ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ...

ಖರ್ಗೆಯವರೇ ನಿಮ್ಮನ್ನು ಮುಟ್ಟಿದರೆ ಮತ್ತೆ ಮೂಗು ಒರೆಸಿದೆ ಅಂತಾರೇನೋ: ರಾಹುಲ್ ಗಾಂಧಿ ವ್ಯಂಗ್ಯ

ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ಟಿಶ್ಯೂ ಪೇಪರ್ ಎಂದಿದ್ದ ಬಿಜೆಪಿ ಬಿಜೆಪಿ ಟೀಕೆ ಪ್ರಸ್ತಾಪಿಸಿದ ಕೈ ನಾಯಕರ ಕಾಲೆಳೆದ ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದರೆ ನಿಮ್ಮ ಬೆನ್ನಿಗೆ ಮೂಗು ಒರೆಸುತ್ತಿದ್ದೀನಿ...

ಉಭಯ ಸದನಗಳಲ್ಲಿ ಗದ್ದಲ; ಮಧ್ಯಾಹ್ನದವರೆಗೆ ಅಧಿವೇಶನ ಮುಂದೂಡಿಕೆ

ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿರುವ ಸೂರತ್‌ ನ್ಯಾಯಾಲಯ ಶಿಕ್ಷೆಗೆ ಗುರಿಯಾಗಿರುವ ರಾಹುಲ್‌ ಅವರ ಸಂಸದ ಸ್ಥಾನ ಅನರ್ಹ ವಿಚಾರ ಎರಡನೇ ಅವಧಿಯ ಸಂಸತ್ತು ಕಲಾಪವು ಈವರೆಗೆ ಅದಾನಿ ಹಗರಣ, ಜೆಪಿಸಿ ತನಿಖೆ,...

ತನಿಖಾ ಸಂಸ್ಥೆಗಳ ದುರ್ಬಳಕೆ; ಸುಪ್ರೀಂ ಕೋರ್ಟ್‌ ಕದ ತಟ್ಟಿದ 14 ವಿಪಕ್ಷಗಳು

ತನಿಖಾ ಸಂಸ್ಥೆಗಳ ಮಾರ್ಗಸೂಚಿ ಸ್ಪಷ್ಟಪಡಿಸುವಂತೆ ಮನವಿ ವಿಪಕ್ಷಗಳ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆ ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಏಪ್ರಿಲ್...

ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಐ.ಟಿ ಇಲಾಖೆ ನಿಯಮ ಹೇಳುವುದೇನು?

ಐ.ಟಿ ದಾಳಿ ವೇಳೆ ದೊರೆತ ನಗದಿಗೆ ವ್ಯಕ್ತಿಯು ಸೂಕ್ತ ದಾಖಲೆಗಳನ್ನು ನೀಡಲು ವಿಫಲವಾದರೆ ನೇರ ತೆರಿಗೆಗಳ ಕೇಂದ್ರ ಮಂಡಳಿ ನಿಯಮದ ಪ್ರಕಾರ ಶೇ. 137ರಷ್ಟು ಹೆಚ್ಚು ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕು ಬಹುತೇಕರಿಗೆ ಮನೆಯಲ್ಲಿಯೇ...

ಈ ಹೊತ್ತಿನ ಪ್ರಮುಖ ಸುದ್ದಿ