ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಬೆಂಬಲಿಗರ ತಂಡದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ ಬೆಂಗಳೂರು ಕಂಬಳದ ಸಂಘಟಕ ಬಿ.ಗುಣರಂಜನ್ ಶೆಟ್ಟಿ ಭಾರತ ಕುಸ್ತಿ ಫೆಡರೇಷನ್‌ನ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಮೊನ್ನೆ ನಡೆದ ಭಾರತ ಕುಸ್ತಿ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವಿನ ಸುದ್ದಿಗಳು ’ತೋಳ ಬಂತು ತೋಳ ಕಥೆ’ಯಂತೆ ಆಗದಿರಲಿ ಅಲ್ಲವೇ?
ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿ ನಮ್ಮ ಮಾಧ್ಯಮಗಳಲ್ಲಿ ಹಬ್ಬರಿಸುವುದು ಆಮೇಲೆ ತಣ್ಣಗಾಗುವುದು ಇದೇ...
"ರಾಮನ ಹೆಸರಿನಲ್ಲಿ ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿಸುವ ಮೂಲಕ ಕರ್ನಾಟಕದಲ್ಲಿ ಸಾವು ನೋವು, ಅಪನಂಬಿಕೆ, ಧರ್ಮ ದ್ವೇಷಗಳಿಗೆ ಕಾರಣರಾದ ಶೂದ್ರ ಸ್ವಾಮೀಜಿಗಳಿಗೆ ಈಗಲಾದರೂ ಬುದ್ದಿ ಬರಬೇಕಿದೆ..."
ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಕ್ಕೆ ದೇಶದ ಗಣ್ಯರು, ಪ್ರಮುಖ ರಾಜಕಾರಣಿಗಳು,...
ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...
"ಮಹಿಳೆಯರ ಋತುಸ್ರಾವ ಅಂಗವೈಕಲ್ಯವಲ್ಲ. ಅದು ಅವರ ಜೀವನದ ನೈಸರ್ಗಿಕ ಭಾಗವಾಗಿದೆ" ಎಂಬ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಮಾತು ವಿವಾದಕ್ಕೆ ಕಾರಣವಾಗಿರುವ ಹಿನ್ನೆಲೆಯೇ ವಿಚಿತ್ರವೆನಿಸುತ್ತದೆ. ಋತುಚಕ್ರದ ರಜೆಯ ಪ್ರಸ್ತಾವನೆ ಮಹಿಳೆಗೆ ಸಿಗಬೇಕಾದ ಸೌಲಭ್ಯವೆಂಬುದನ್ನರಿತು...
ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸಾಹಿತ್ಯ, ಸಾಂಸ್ಕೃತಿಕ ಅಕಾಡೆಮಿಗಳಿಗೆ ಅಧ್ಯಕ್ಷರು ನೇಮಕವಾಗಿಲ್ಲ
ಚಲನ ಚಿತ್ರೋತ್ಸವಗಳೆಂದರೆ ಸಿನಿಮಾಸಕ್ತರಿಗೆ ಹಬ್ಬವಿದ್ದಂತೆ. ಭಾರತದಾದ್ಯಂತ ಹಲವು ನಗರಗಳಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳು ನಡೆಯುತ್ತವೆ.
ಈ ಹೊತ್ತಿಗೆ – ಜಿಯೊ ಮಾಮಿ ಮುಂಬೈ...
ಆರೋಪಿ ಮುರುಘಾಶ್ರೀ ಪೋಕ್ಸೋ ಪ್ರಕರಣದಡಿ ಬಂಧನವಾದ ನಂತರ ಮುರುಘಾ ಮಠದ ವಿದ್ಯಾರ್ಥಿನಿಲಯದಲ್ಲಿ ಆಶ್ರಯ ಪಡೆದಿದ್ದ ಎಲ್ಲ ವಿದ್ಯಾರ್ಥಿನಿಯರನ್ನುವಿವಿಧ ಜಿಲ್ಲೆಗಳ ವಸತಿ ಶಾಲೆಗಳಿಗೆ ದಾಖಲಿಸಲಾಗಿತ್ತು. ಆರೋಪಿಗೆ ಜಾಮೀನು ಸಿಕ್ಕಿರುವ ಕಾರಣ ಮಕ್ಕಳ ಪೋಷಕರು ಆತಂಕಕ್ಕೀಡಾಗುವ...
2019ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಸುಮಾರು ರೂ.2800 ಕೋಟಿ ಇತ್ತು. ಬಿಜೆಪಿ ಸರ್ಕಾರ ರೂ. 1100 ಕೋಟಿಯವರೆಗೆ ಕಡಿತಗೊಳಿಸಿ ಇಲಾಖೆಯ ಸುಮಾರು 16 ಯೋಜನೆಗಳನ್ನು ರದ್ದುಗೊಳಿಸಿತ್ತು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ...
ಬಾಬಾ ಸಾಹೇಬರನ್ನು ಅರ್ಥೈಸಿಕೊಳ್ಳಲು ಇನ್ನೆಷ್ಟು ವರ್ಷಗಳು ಬೇಕು? ಅವರು ಕೊಟ್ಟ ಜವಾಬ್ದಾರಿಗಳನ್ನು ನಿರ್ವಹಿಸಬೇಕಾದವರು ಯಾರು?
"ಯಾರಾದರೂ ನಿಮ್ಮನ್ನು ಅರಮನೆಗೆ ಆಹ್ವಾನಿಸಿದರೆ ಖಂಡಿತ ಹೋಗಿ. ಆದರೆ ಅದಕ್ಕಾಗಿ ನಿಮ್ಮ ಗುಡಿಸಲಿಗೆ ಬೆಂಕಿ ಹಚ್ಚಿ ಹೋಗಬೇಡಿ....
ಹೋರಾಟ ಆರಂಭವಾಗುವ ಮುನ್ನವೇ ಎದುರಾಳಿಯ ಮನೋಬಲ ಛಿದ್ರಗೊಂಡರೆ, ಪಂದ್ಯ ವಾಕ್ ಓವರ್ ಆಗಬಹುದು. ಆದ್ದರಿಂದ, ನಾವು ಈ ಹೇಳಿಕೆಯನ್ನು ಸಾವಧಾನದಿಂದ ಪರಿಶೀಲಿಸುವುದು ಮುಖ್ಯವಾಗಿದೆ.
ಪಂಚರಾಜ್ಯ ಚುನಾವಣೆಯ ಫಲಿತಾಂಶವನ್ನು "ಹ್ಯಾಟ್ರಿಕ್" ಎಂದು ಪ್ರಧಾನಿ ಹೇಳಿದರು. ಉಳಿದವರೆಲ್ಲರೂ...
ಮುಕ್ತಿಯ ಹೆಸರಿನ ಮೇಲೆ ಹಲವಾರು ಧರ್ಮಗಳು ಏನೇನೋ ನಂಬಿಕೆಗಳನ್ನು ಬೆಳೆಸಿವೆ. ಇದನ್ನೆಲ್ಲ ಕಂಡು ರೋಸಿ ಹೋದ 17 ನೇ ಶತಮಾನದ ಸಂತೆಕೆಲ್ಲೂರಿನ ಸಂತ "ಎಲ್ಲಿಯ ಭಕ್ತಿಯದೆಲ್ಲಿಯ ಮುಕ್ತಿಯದೋ ಈ ಸೂಳೆ ಮಕ್ಕಳಿಗೆ" ಎಂದು...
ಬೆಂಗಳೂರಿನಲ್ಲಿ ಶುಕ್ರವಾರ ಜಾಗೃತ ಕರ್ನಾಟಕ ಆಯೋಜಿಸಿದ್ದ ’ಶಿಕ್ಷಣ ನೀತಿಗಾಗಿ ಕರ್ನಾಟಕದ ಮಾದರಿʼ ದುಂಡುಮೇಜಿನ ಸಭೆಯಲ್ಲಿ ಹಲವು ಕ್ಷೇತ್ರದ ತಜ್ಞರು, ವಿದ್ಯಾರ್ಥಿಗಳು ಭಾಗವಹಿಸಿದ್ದರು
ಪುಟ್ಟ ಪುಟ್ಟ ಹಳ್ಳಿಗಳಿಗೂ ತಲುಪುವ ರೀತಿಯಲ್ಲಿ ರಾಜ್ಯ ಶಿಕ್ಷಣ ನೀತಿ ಜಾರಿಯಾಗಬೇಕು....