ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ತನ್ನ ಸಮೀಕ್ಶಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಅದನ್ನು ಸಾರ್ವಜನಿಕ ಚರ್ಚೆಗೆ ತೆರೆದಿಟ್ಟಿಲ್ಲ. ವರದಿಯ ಮಾಹಿತಿಗಳು, ಅಂಕಿಸಂಖ್ಯೆಗಳು ಆಯೋಗಕ್ಕೆ ಬಿಟ್ಟರೆ ಉಳಿದವರಿಗೆ ತಿಳಿದಿಲ್ಲ. ಹೀಗಿದ್ದರೂ ವರದಿ ಸ್ವೀಕಾರಕ್ಕೆ ವಿರೋಧ...
ಹಿಂದುತ್ವ ಪ್ರೇರಿತ ರಾಜಕಾರಣವನ್ನು ಜೀವಂತವಾಗಿಟ್ಟುಕೊಳ್ಳಲು ದಲಿತ ಹಿಂದುಳಿದ ವರ್ಗಗಳ ಹಿತರಕ್ಷಣೆಯ ಮಾತಾಡುತ್ತಿರುವ ಬಿಜೆಪಿಗೆ, ಜಾತಿಗಣತಿಯನ್ನು ನಿರಾಕರಿಸುವುದು ಸಾಧುವಲ್ಲ ಎಂಬುದು ಅರ್ಥವಾಗಿ ಬಹುಜನರ ಮತ ರಾಜಕಾರಣವನ್ನು ಮೆಚ್ಚಿಸುವ ಪ್ರಯತ್ನದಲ್ಲಿದೆ
ಜಾತಿ ಗಣತಿ ಎಂದೇ ಗುರುತಿಸಲ್ಪಡುತ್ತಿರುವ ’ಕರ್ನಾಟಕ...
80-90ರ ದಶಕದಲ್ಲಿ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ 'ಅಂಡರ್ ವರ್ಲ್ಡ್' ಪಾತಕಿಗಳ ನೆತ್ತರ ಓಕಳಿಯಾಟ ಬಿರುಸಾಗಿ ನಡೆಯುತ್ತಿತ್ತು. ಈ ಅಂಡರ್ ವರ್ಲ್ಡ್ ಪಾತಕಿಗಳಿಗೆ ನೇರವಾಗಿ ಮುಂಬಯಿ ಭೂಗತ ಜಗತ್ತಿನೊಂದಿಗೆ ಸಂಪರ್ಕ, ಮುಂಬಯಿ ಡಾನ್ ಸನ್ನೆ...
ಜಾತಿಯನ್ನು ಗುರುತಿಸಲು ಬಳಸಿದ ಗುಣಲಕ್ಷಣಗಳಲ್ಲಿ ಆರ್ಥಿಕ ಹಾಗು ರಾಜಕೀಯ ಅಂಶಗಳು ಸೇರದಿರುವುದು ಮಾತ್ರ ಸಮಸ್ಯೆಯಲ್ಲ; ಜಾತಿ ಶ್ರೇಣೀಕರಣಕ್ಕೆ ಬಳಸಿದ ಶುದ್ಧ- ಅಶುದ್ಧ ಮಾನದಂಡಗಳು ಕೂಡ ಹಲವು ಸಮಸ್ಯೆಗಳನ್ನು ಸೃಷ್ಟಿಸಿವೆ.
ಜಾತಿ ಸಮೀಕ್ಷೆ ಅಥವಾ ಸಾಮಾಜಿಕ-...
ಭಾರತ ವಿಭಜನೆ ಎನ್ನುವ ಕಾಲಘಟ್ಟದ ಅಧ್ಯಯನವನ್ನು ಮಾಡಬಯಸುವವರು ಸಾದತ್ ಹಸನ್ ಮಂಟೊರಂಥ ಕತೆಗಾರರ ಸಾಹಿತ್ಯವನ್ನು ಓದುವುದರ ಜೊತೆಗೆ ಸೋಮ್ ಆನಂದರಂಥ ಪತ್ರಕರ್ತರ ಮಾತುಗಳನ್ನು ಸಹ ಆಲಿಸಬೇಕು.
ದಕ್ಷಿಣ ಭಾರತವು ದೇಶ ವಿಭಜನೆಯಿಂದ ಅಷ್ಟೇನೂ ಪ್ರಭಾವಿತವಾಗಿರಲಿಲ್ಲ....
ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ವಂಚಿತಕೊಂಡ ಕೊರಗರು ಪ್ರಬಲ ಸಮುದಾಯಗಳ ಜೊತೆ ಸ್ಪರ್ಧೆಗಿಳಿಯಲು ಸಾಧ್ಯವಾಗದ ಕಾರಣ ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತ ಉದ್ಯೋಗಗಳನ್ನು ಪಡೆಯಲು ಕಳೆದ 7 ದಶಕಗಳಿಂದ ಸಾಧ್ಯವಾಗಿಲ್ಲ!
ಸ್ವತಂತ್ರ ಭಾರತ 1947ರ ನಂತರದಲ್ಲಿ...
ಬ್ರಿಟಿಷರು ಜಾತಿಗಣತಿ ಮಾಡಿದ್ದರು ಎಂದರೆ ಅವರು ಜಾತಿ ಆಧಾರದಲ್ಲಿ ಜನರನ್ನು ಒಡೆಯಲು ಮಾಡಿದ್ದು ಎಂದು ಹೇಳುವ ಒಂದು ವರ್ಗ ತಯಾರಾಗಿದೆ. ಆದರೆ, ಇಂದಿನ ಸಮಸ್ಯೆಗೆ ಸೂಕ್ತ ಪರಿಹಾರ ಅಂದರೆ ಜಾತಿ ಗಣತಿ ಎನ್ನುವ...
"ಇಂದು ಪಂಡಿತಾರಾಧ್ಯ ಸ್ವಾಮೀಜಿಯವರ ಮೇಲೆ ನಡೆದ ದಾಳಿಯಲ್ಲೂ ಎಂ.ಎಂ.ಕಲ್ಬುರ್ಗಿ, ಗೌರಿ ಲಂಕೇಶ್ ಅವರ ಮೇಲಾದ ದಾಳಿಯ ಛಾಯೆ ಇದೆ..."
"ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಮತ್ತು ಎಲ್ಲಾ ಶಾಲೆಗಳಲ್ಲಿ ವಚನಗಳ ಓದನ್ನು...
"ಮೂವತ್ತು ಜಿಲ್ಲೆಗಳಲ್ಲಿ ಮತ್ತೆ ಕಲ್ಯಾಣ ಮಾಡಿದಾಗ ಅಲ್ಲಿ ಬರೀ ಲಿಂಗಾಯತರು ಇರಲಿಲ್ಲ..."
"ಮತ್ತೆ ಕಲ್ಯಾಣ ಕಾರ್ಯಕ್ರಮ ಮಾಡಿದಾಗಲೂ ದಾಳಿ ನಡೆದಿತ್ತು. ಇಂದು ಅದಕ್ಕಿಂತ ದೊಡ್ಡದಾಗಿ ದಾಳಿಯಾಗುತ್ತಿದೆ" ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬಸವಾದಿ...
ಬಸವಾದಿ ಶರಣರ ತತ್ವಗಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳನ್ನು ತಡೆಯುವುದಕ್ಕಾಗಿ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಉಪಸ್ಥಿತಿಯ ವಿಶೇಷ ಸಭೆ ನಡೆಯಿತು
ಬಸವಾದಿ ಶರಣರ ತತ್ವಗಳ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ’ಕರ್ನಾಟಕ ಪ್ರಜ್ಞಾವಂತರ...
1993ರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮುಂಬೈ ಸರಣಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ, ಜೈಲು ಶಿಕ್ಷೆಗೆ ಒಳಗಾಗಿದ್ದ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬಂಟ ಶ್ಯಾಮ್ ಕಿಶೋರ್ ಗರಿಕಪಟ್ಟಿ ಬೆಂಗಳೂರು ಕಂಬಳದ ಅತಿಥಿ...
ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಲೈಂಗಿಕ ದೌರ್ಜನ್ಯದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಗೆ ಕಂಬಳದ ಆಹ್ವಾನ ನೀಡುವಲ್ಲೂ RSS ವ್ಯವಸ್ಥಿತವಾಗಿ ಕೆಲಸ ಮಾಡಿದೆ. ಹೇಗೆ ಅಂತೀರಾ ? ಈ ಬಗೆಗೊಂದು ನಡೆಸಿದ...