70 ವರ್ಷದ ಇಮ್ರಾನ್ ಖಾನ್ ಅಷ್ಟೇ ಅಲ್ಲ, ಪಾಕಿಸ್ತಾನಕ್ಕೂ ಇದು ಅಗ್ನಿಪರೀಕ್ಷೆಯ ಕಾಲ. ಅಲ್ಲಿ ಈಗ ಅರಾಜಕತೆ ತಾಂಡವವಾಡುತ್ತಿದೆ. ವಿಶ್ವಕಪ್ ಎತ್ತಿಹಿಡಿದು ತನ್ನ ದೇಶದ ಹೀರೋ ಆಗಿದ್ದ ಇಮ್ರಾನ್ ಇದೀಗ ಅಲ್ಲಿನ ಸರ್ಕಾರ...
ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯುವ ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವ, ಆಪರೇಷನ್ ಕಮಲಕ್ಕೆ ಬಲಿಯಾದ ಮಧ್ಯಪ್ರದೇಶವನ್ನು ಮರಳಿ ಪಡೆಯುವ ಹಾಗೂ ಮಿಜೋರಾಂ, ತೆಲಂಗಾಣದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಮತ್ತು ಗೆಲ್ಲಲು ಕಾಂಗ್ರೆಸ್...
ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...
ನೆಹರೂವಿಯನ್ ಸಮಾಜವಾದದ ನಂತರ, ಇಂದಿರಾಗಾಂಧಿಯವರ ಬ್ಯಾಂಕ್ ರಾಷ್ಟ್ರೀಕರಣ ಮತ್ತು ರಾಜಧನ ರದ್ದತಿಯ ನಂತರ ದೀರ್ಘಕಾಲೀನ ಯೋಜನೆಗಳು ಕ್ರಮೇಣ ಕುಂಠಿತಗೊಂಡಿರುವುದು ನಮ್ಮ ಕಣ್ಣ ಮುಂದಿದೆ. ಯೋಜನಾ ಆಯೋಗವು ಆಸ್ತಿತ್ವದಲ್ಲಿದ್ದಾಗ ಭವಿಷ್ಯದ ಯೋಜನೆಗಳ ಕುರಿತು ಚರ್ಚೆ,...
ಮೋದಿ ಮತ್ತು ದೀದಿ- ಇಬ್ಬರೂ ಸುಬ್ರಮಣ್ಯನ್ ಸ್ವಾಮಿಯನ್ನು ಅನುಮಾನದಿಂದ ನೋಡುತ್ತಿದ್ದಾರೆ. ಅವರ ಪೂರ್ವಾಪರಗಳನ್ನು ಬಲ್ಲವರೆಲ್ಲರೂ ಅವರನ್ನು ವಿದೂಷಕನನ್ನಾಗಿ ಚಿತ್ರಿಸುತ್ತಿದ್ದಾರೆ. ಹಾಗಾಗಿ ಇವತ್ತು ಸ್ವಾಮಿ ಆಡುವ ಮಾತುಗಳು, ಟಂಕಿಸುವ ಟ್ವೀಟ್‌ಗಳು ಅಸ್ತಿತ್ವ ಕಳೆದುಕೊಂಡ ಅತೃಪ್ತ...
ಕರ್ನಾಟಕದ ಚುನಾವಣಾ ಫಲಿತಾಂಶ ಬಿಜೆಪಿಯನ್ನು ದಿಕ್ಕುಗೆಡಿಸಿದ್ದರೆ, ಬಿಜೆಪಿಯೇತರ ಪಕ್ಷಗಳಲ್ಲಿ ಹುಮ್ಮಸ್ಸು ತುಂಬಿದೆ. 2023ರಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣದ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕರ್ನಾಟಕದಂಥದ್ದೇ ಫಲಿತಾಂಶ ಆ ರಾಜ್ಯಗಳಲ್ಲೂ ಬಂದರೆ, ಬಿಜೆಪಿ ಮುಂದಿನ...
ಮಲ್ಲಿಕಾರ್ಜುನ ಖರ್ಗೆಯವರನ್ನು ಬಹುಬೇಗ ಸಿಎಂ ಆಗಿ ನೋಡಿಬಿಡುವ ಕಾತರ ಇರುವ ಅನೇಕ ರಾಜಕೀಯ ವಿಶ್ಲೇಷಕರ ಒಂದು ಅಂಶದ ಅಜೆಂಡಾ ಎಂದರೆ ಸಿದ್ದರಾಮಯ್ಯನವರನ್ನು ಶತಾಯಗತಾಯ ಸಿಎಂ ಆಗಿ ನೋಡಬಾರದು ಎನ್ನುವುದು.
ಮಲ್ಲಿಕಾರ್ಜುನ ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು...
ಕರ್ನಾಟಕದ ಹೊಸ ಮುಖ್ಯಮಂತ್ರಿ ಆಯ್ಕೆಯಲ್ಲಿ ಘನಘೋರ ವಿಳಂಬ ಆಗತೊಡಗಿದೆ, ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಗಾಗಿ ಭಾರೀ ಕಾದಾಟ ನಡೆದಿದೆ ಎಂಬುದಾಗಿ ಬಿಜೆಪಿ ಮತ್ತು ಮಾರಿಕೊಂಡ ಮೀಡಿಯಾ ದೇಶಾದ್ಯಂತ ಬೊಬ್ಬೆ ಹೊಡೆಯುತ್ತಿವೆ. ಕಾಂಗ್ರೆಸ್ ಅಥವಾ ಇತರೆ...
ಬೆಲೆಯೇರಿಕೆ, ಬಡತನ ಮತ್ತು ನಿರುದ್ಯೋಗದ ಪ್ರಶ್ನೆಗಳಿಂದ ಬಳಲುತ್ತಿರುವ ಜನತೆಗೆ ಕೋಮು ಉನ್ಮಾದದಿಂದ ಮೂರ್ಖರನ್ನಾಗಿಸುವ ತಂತ್ರದ ಸೋಲಾಗಿದೆ. ಕೊನೆಯ ಕ್ಷಣದಲ್ಲಿ ಭಜರಂಗಬಲಿಯ ಆಸರೆ ತೆಗೆದುಕೊಂಡು ಹಿಂದೂ ಭಾವನೆಗಳನ್ನು ಕೆರಳಿಸುವ ಅತ್ಯಂತ ಅಗ್ಗದ ಈ ಆಟದ...
ದೇವರಾಜ ಅರಸು ಅವರು ಅನಾಥ ಜಾತಿಗಳ ಮತಗಳನ್ನು ಒಂದು ರಾಜಕೀಯ ಶಕ್ತಿಯಾಗಿ ರೂಪುಗೊಳಿಸಿದ್ದರು. ಎಸ್ .ಬಂಗಾರಪ್ಪ ಅವರು ಅರಸು ಅವರ ಮುಂದುವರೆದ ನಾಯಕನಂತೆ ಕಾಣಿಸಿಕೊಂಡಿದ್ದರು. ಈ ಇಬ್ಬರೂ ನಾಯಕರ ನಂತರ ಅಹಿಂದ ವರ್ಗಗಳಲ್ಲಿನ...
ಬಿಜೆಪಿ ಹೈಕಮಾಂಡ್‌ನಲ್ಲಿ ಒಂದೇ ದೇಶ, ಒಂದೇ ಭಾಷೆ, ಒಂದೇ ಕಾನೂನು ಎಂಬ ದಾರ್ಷ್ಟ್ಯತನವಿದೆ. ಹಿಂದಿಯನ್ನು ದಕ್ಷಿಣ ರಾಜ್ಯಗಳ ಮೇಲೆ ಹೇರುವುದರ ಹಿಂದಿರುವುದೂ ಇದೇ ದಾರ್ಷ್ಟ್ಯತನ
ಆಡಳಿತಾತ್ಮಕ ವೈಫಲ್ಯವನ್ನು ಧರ್ಮದ ಅಮಲು ತಿನ್ನಿಸಿ ದಕ್ಕಿಸಿಕೊಳ್ಳಬಹುದು ಎಂಬ...
ಇಡೀ ಕರ್ನಾಟಕವನ್ನು ʼಹಿಂದುತ್ವದʼ ಹೆಸರಲ್ಲಿ ಮರು ರೂಪಿಸಿ ಬಿಜೆಪಿಗೆ ಮತ್ತು ಆರ್‌ಎಸ್ಎಸ್‌ಗೆ ದಕ್ಷಿಣ ಭಾರತದಲ್ಲಿ ಭದ್ರವಾದ ನೆಲೆಯೊಂದನ್ನು ಕಟ್ಟಬಯಸಿದ ಶಕ್ತಿಗಳಿಗೆ ಸದ್ಯಕ್ಕೆ ತಾತ್ಕಾಲಿಕ ಹಿನ್ನಡೆಯಾದರೂ ಆಗಿದೆ. ಈ ವಿಷಯದಲ್ಲಿ ಕರ್ನಾಟಕದ ಬುದ್ಧಿಜೀವಿಗಳು ಸಾಕಷ್ಟು...