ಸಿನಿಮಾ ನಟರು ಅಧಿಕಾರದಲ್ಲಿರುವ ಪಕ್ಷಕ್ಕೆ ಬಹಿರಂಗ ಬೆಂಬಲ ಘೋಷಿಸುವುದಕ್ಕೆ ಬಹುತೇಕ ಆರ್ಥಿಕ ಕಾರಣಗಳೇ ಇರುತ್ತವೆ ಎನ್ನುವುದು ಅನುಭವವೇದ್ಯ. ಸುದೀಪ್ ಮೇಲೂ ಐಟಿ ದಾಳಿ ನಡೆದಿತ್ತು. ಇನ್ನೊಮ್ಮೆ ದಾಳಿ ನಡೆಯುವ ಸಂಭವವೂ ಈ ನಿರ್ಧಾರಕ್ಕೆ...
ಛೇರ್ಮನ್ ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಅರ್ಥ ಬರುತ್ತದೆ.
“ನಮ್ಮ ಜೀವನರಾಮು...
ಪ್ರಕರಣದ ಆಳಕ್ಕಿಳಿದರೆ ದನ ಸಾಗಾಟ ವಾಹನದ ಮಾಲೀಕ, ವ್ಯಾಪಾರಿ ಹಿಂದುವೂ, ಹಿಂದುತ್ವ ಸಂಘಟನೆಯ ಮುಖಂಡನೂ ಆಗಿರುತ್ತಾನೆ. ಹಿಂದುತ್ವ ಸಂಘಟನೆಗಳು ನಡೆಸುವ ಗೋ ರಕ್ಷಣೆ ಎಂಬ ಬೀದಿ ಗೂಂಡಾಗಿರಿ ಒಂದೋ ಹಫ್ತಾ ವಸೂಲಿಗಾಗಿರುತ್ತದೆ ಅಥವಾ...
ಒಂದು ಮರ್ಯಾದಸ್ಥ, ಸ್ವಾಭಿಮಾನಿ, ಶ್ರಮಜೀವಿ ಸಮುದಾಯದವರು ಬೆಳೆದ ಅನ್ನ ತಿಂದು ಅವರಿಗೇ ವಿಷವಿಕ್ಕುತ್ತಿರುವ, ಅವರನ್ನೇ ಅವಮಾನಿಸುತ್ತಿರುವ ಈ ದುಷ್ಟತ್ರಯರನ್ನು ಚುನಾವಣೆಯಲ್ಲಿ ಮತ್ತೆ ಗೆಲ್ಲಿಸಿದರೆ ಘೋರ ಅಪಚಾರವಾದೀತು; ಸಮುದಾಯದ ದೃಷ್ಟಿಯಿಂದ ಮಹಾಪರಾಧವೂ ಆದೀತು….
ಚುನಾವಣಾ ದುರುದ್ದೇಶದಿಂದ...
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದ ಮೀಸಲಾತಿ ಕಿತ್ತುಕೊಂಡು 2% ಹೆಚ್ಚಳ ಮಾಡಿದ್ದಾರೆ. ಅದರಲ್ಲೂ 2% ಹೆಚ್ಚಿಸಿದ್ದು ಕೇವಲ ಪಂಚಮಸಾಲಿಯವರಿಗಾಗಿಯೇ? ಇಲ್ಲ! ಇದರಲ್ಲಿ ಇಡೀ ಲಿಂಗಾಯತ ಸಮುದಾಯದ ಉಳಿದ 101 ಪಂಗಡಗಳನ್ನು, ಜೈನರನ್ನು...
ಎಲ್ ಜಿ ಹಾವನೂರ್ ಅವರು ತಮ್ಮ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿ ಲಿಂಗಾಯತ ಧರ್ಮದ ಎಲ್ಲಾ ಉಪವರ್ಗಗಳನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮೀಸಲಾತಿಯನ್ನು ನೀಡಲು ಶಿಫಾರಸ್ಸು ಮಾಡಿದ್ದರು
ರಾಜ್ಯದಲ್ಲಿ ಲಿಂಗಾಯತ...
ರಾಹುಲ್ ಗಾಂಧಿ ಈ ಭಾಷಣ ಮಾಡಿದ್ದು ಕರ್ನಾಟಕದ ಕೋಲಾರದಲ್ಲಿ ಆದರೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದ್ದು ಗುಜರಾತಿನ ಸೂರತ್ ನಗರದಲ್ಲಿ. ಹೌದು, ಪ್ರಕರಣ ಎಲ್ಲಿ ದಾಖಲಾಗಬೇಕು ಎಂಬುದು ಪ್ರಕರಣ ದಾಖಲಿಸುವವನ ಇಚ್ಛೆ...
ಮೀಸಲಾತಿ ಪ್ರಮಾಣವನ್ನು ಪುನರ್ ಹಂಚಿಕೆ ಮಾಡುವಾಗ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿಯು ತಾನು ನ್ಯಾ. ಎ.ಜೆ. ಸದಾಶಿವ ಆಯೋಗದ ಶಿಫಾರಸ್ಸನ್ನು ಪರಿಗಣಿಸಿರುವುದಾಗಿ ಎಲ್ಲಿಯೂ ಹೇಳಿಲ್ಲ. ಬದಲಾಗಿ ಈ...
ಸದಾಶಿವ ಆಯೋಗದ ಶಿಫಾರಸ್ಸಾದ ದಲಿತರಲ್ಲಿನ ಒಳಮೀಸಲಾತಿಯ ವಿಚಾರವನ್ನು ಕೈಗೆತ್ತಿಕೊಳ್ಳುವುದಕ್ಕೂ ಬಿಜೆಪಿಗೊಂದು ತೊಡಕಿತ್ತು. ವಿಶೇಷವಾಗಿ ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿತ್ತು. ಇಲ್ಲಿ ಬಿಜೆಪಿಗಿದ್ದ ತೊಡಕೆಂದರೆ, ಆ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಲಂಬಾಣಿ...
ಮೀಸಲಾತಿಯಿಂದ ತಲಾ 2% ಲಾಭ ಪಡೆದ ಲಿಂಗಾಯತರು ಮತ್ತು ಒಕ್ಕಲಿಗರು ಮುಸಲ್ಮಾನರ ವಿರುದ್ಧ ಬೀದಿಗಿಳಿಯುತ್ತಾರೆ. ಕೋಮು ಗಲಭೆ ನಡೆಯುತ್ತದೆ. ಬಿಜೆಪಿ ಅನಾಯಾಸವಾಗಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದುಕೊಂಡಿದ್ದರು. ಆದರೆ, ಪ್ರಸ್ತುತ ಕ್ಷುಲ್ಲಕವಾಗಿ ಕಾಣುತ್ತಿರುವುದು...
ಮುಸ್ಲಿಮರಿಗೆ ನೀಡಿದ್ದ 2ಬಿ ಮೀಸಲಾತಿ ರದ್ದುಪಡಿಸಲಾಗಿದೆ. ಮುಸ್ಲಿಂ ಮಹಿಳೆಯರ ಔದ್ಯೋಗಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಕಾರಣವಾಗಿದ್ದ ಮೀಸಲಾತಿಯನ್ನು ಕಿತ್ತುಕೊಂಡ ಸರ್ಕಾರದ ಧೂರ್ತ ನಡೆಯನ್ನು ಲಿಂಗಾಯತ, ಒಕ್ಕಲಿಗರು ಸೇರಿದಂತೆ ಎಲ್ಲ ಸಮುದಾಯದವರು ಸೇರಿ ಪ್ರತಿಭಟಿಸಲೇಬೇಕು....
‘ಒಕ್ಕಲಿಗರು ಮತ್ತು ಲಿಂಗಾಯತರು ಬೇರೆಯವರಿಗೆ ಅನ್ನ ನೀಡಿದವರೇ ಹೊರತು, ಯಾರಿಂದಲೂ ಕಿತ್ತುಕೊಂಡು ತಿಂದವರಲ್ಲ’ ಇದು ಒಕ್ಕಲಿಗ ಸಮುದಾಯದ ಪ್ರಜ್ಞಾನವಂತರ ಮನದಾಳ. ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ಇತ್ತು....