ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿರುವ ಚುನಾವಣಾ ಆಯೋಗದ ಕ್ರಮಗಳು ಇಲ್ಲಿ ಪ್ರಶ್ನಾರ್ಹವಾಗಿವೆ. ಮತಗಳವು ಆರೋಪ ಮಾಡಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡುವ ಮುನ್ನ, ಆಯೋಗವು ಸ್ವತಃ ಕೂಲಂಕಷವಾಗಿ ತನಿಖೆ ನಡೆಸಿ ಸತ್ಯಾಂಶವನ್ನು...
ಅಮೆರಿಕದ ಈ ಹೆಚ್ಚುವರಿ ಸುಂಕ ವಿಧಾನವು ಭಾರತದ ಆರ್ಥಿಕತೆಗೆ ಒಂದು ಗಂಭೀರ ಸವಾಲಾಗಿದೆ. ಆದರೆ ಇದು ಭಾರತಕ್ಕೆ ತನ್ನ ವಾಣಿಜ್ಯ ತಂತ್ರಗಾರಿಕೆಯನ್ನು ಮರುಪರಿಶೀಲಿಸಲು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಒಂದು...
2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯಿಂದ ಪಿ ಸಿ ಮೋಹನ್ ಸ್ಪರ್ಧಿಸಿದ್ದರು. ಎಣಿಕೆಯಲ್ಲಿ ಅಂತಿಮ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ...
2026ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಮತ್ತು ಮಹುವಾ ಮೊಯಿತ್ರಾ ಒಡಕು ಟಿಎಂಸಿಯ ರಾಜಕೀಯ ತಂತ್ರಗಾರಿಕೆಯನ್ನು ದುರ್ಬಲಗೊಳಿಸಬಹುದು. ಬಿಜೆಪಿಯಂತಹ ವಿರೋಧ ಪಕ್ಷಗಳು ಈ ಒಡಕನ್ನು ಬಂಡವಾಳವಾಗಿಸಿಕೊಂಡು, ಟಿಎಂಸಿಯ ಆಡಳಿತದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ...
“ನಿನ್ನೆ ದಿನ ನನ್ನ ಜನ ಬೆಟ್ಟದಂತೆ ಬಂದರು, ಬೆಟ್ಟದಂತೆ ಬಂದರು. ಕಪ್ಪು ಮುಖ, ಬೆಳ್ಳಿಗಡ್ಡ, ಉರಿಯುತ್ತಿರುವ ಕಣ್ಣುಗಳು, ಹಗಲು ರಾತ್ರಿಗಳನ್ನು ಸೀಳಿ, ನಿದ್ದೆಯನ್ನು ಒದ್ದರು. ಕಂಬಳಿಗಳು ಹೊರಗಿದವು, ಎದ್ದೇಳುವ ರೊಚ್ಚಿಗೆ ಭೂಕಂಪನವಾಯಿತು. ಅವರು...
ಪ್ರಧಾನಿ ಮೋದಿಯವರು ಬೇಲಿ ಮೇಲೆ ಕೂತಿದ್ದಾರೆ. ಬ್ರಿಕ್ಸ್ ಪರವಾದ ದೃಢ ನಿಲುವನ್ನೂ ತಾಳುತ್ತಿಲ್ಲ; ಟ್ರಂಪ್ ನಮ್ಮ ಪರಮಾಪ್ತ ಸ್ನೇಹಿತ ಎನ್ನುವುದನ್ನೂ ನಿಲ್ಲಿಸುತ್ತಿಲ್ಲ. ಪಾಶ್ಚಿಮಾತ್ಯ ದೇಶಗಳ ಗುಲಾಮಗಿರಿಯಿಂದ ಮುಕ್ತರಾಗಿ ನವಭಾರತ ನಿರ್ಮಾಣದತ್ತಲೂ ಮನಸ್ಸು ಮಾಡುತ್ತಿಲ್ಲ....
ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ನಡುವಿನ ಆಂತರಿಕ ಬಿಕ್ಕಟ್ಟು ಆರಂಭವಾಗಿ ಒಂದು ವರ್ಷಕ್ಕೂ ಅಧಿಕ ಕಾಲವಾಗಿದೆ. ಸ್ಪಷ್ಟವಾಗಿ ಹೇಳುವುದಾದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಅಂತಾರಾಜ್ಯ ಮಾದಕ ವಸ್ತು ತಯಾರಿಕಾ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೂರಾರು ಕೋಟಿ ಮೌಲ್ಯದ ಮೆಫೆಡ್ರೋನ್ (MDMA) ವಶಪಡಿಸಿಕೊಳ್ಳಲಾಗಿದ್ದು, ಇದು ಕರ್ನಾಟಕದ ಇತಿಹಾಸದಲ್ಲೇ ದಾಖಲಾಗಿರುವ...
ರಾಜ್ಯ ರಾಜಧಾನಿ ಬೆಂಗಳೂರಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕೆಂಬ ಚರ್ಚೆಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ತನ್ನ ಸಾಮರ್ಥ್ಯದ ಮಿತಿ ತಲುಪುತ್ತಿದ್ದು, ಎರಡನೇ...
ಜನ ಸುರಾಜ್ ಪಕ್ಷದ ಪ್ರಶಾಂತ್ ಕಿಶೋರ್ ಬಿಹಾರ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗುತ್ತಾರೆಯೇ? ಮೂರು ವರ್ಷಗಳ ಪ್ರಯತ್ನ ಫಲ ನೀಡಲಿದೆಯೇ? 2013ರಲ್ಲಿ ದೆಹಲಿ ಕಂಡಂತಹ ಅಚ್ಚರಿಯ ಫಲಿತಾಂಶ ಬಿಹಾರದಲ್ಲೂ ಬರುತ್ತದೆಯೇ?
ಈ ವರ್ಷದ ನವೆಂಬರ್‌ಗೂ...
ಇಷ್ಟು ವರ್ಷ ಅಮಾಯಕರನ್ನು ಅಪರಾಧಿಗಳೆಂಬಂತೆ ಬಿಂಬಿಸಿದ್ದ ಈ ಸಮಾಜ ಇದೀಗ ಆರೋಪಿಗಳು ಯಾರೆಂದು ಕೇಳುವುದೇ? ಅಥವಾ ನಿಜವಾದ ಆರೋಪಿಗಳ ರಕ್ಷಣೆಗಾಗಿಯೇ ನಿರಪರಾಧಿಗಳ ಮೇಲೆ ಆರೋಪ ಹೊರಿಸಲಾಗಿತ್ತೇ? ಇಲ್ಲಿ ಪ್ರಶ್ನೆಗಳಿವೆ ಹೊರತು, ಉತ್ತರಗಳಿಲ್ಲ. 19...
ಕುಟುಂಬಗಳು ಪುರುಷರನ್ನು ಒಂದು ಬಗೆಯ ಒತ್ತಡಕ್ಕೆ ದೂಡಿದರೆ ಮಹಿಳೆಯರ ಪಾಲಿಗೇನೂ ಅವು ಹೂವಿನ ಹಾಸಿಗೆಗಳಾಗಿಲ್ಲ. ಅತುಲ್ ಸುಭಾಷ್‌ನ ಸಾವಿನ ಸರಿಯಾಗಿ ಒಂದು ತಿಂಗಳ ನಂತರ ಮುಂಬೈ ಮಹಾನಗರದಿಂದ ಸುದ್ದಿಯೊಂದು ಬಂತು, ಮುಂಬೈನ ಹೃದಯಭಾಗದಲ್ಲಿರುವ...