ಅತ್ತ ಕೇಂದ್ರ ಇತ್ತ ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಶುಲ್ಕದ ಬಿಸಿ ತಟ್ಟಲಿದೆ. ಇನ್ನುಮುಂದೆ ಬೋರ್‌ವೆಲ್‌ನಿಂದ ತೆಗೆದು ಬಳಸುವ ನೀರಿಗೂ ಶುಲ್ಕ ಕಟ್ಟಬೇಕಾಗುತ್ತದೆ. ಈ ಹೊಸ ನಿಯಮವನ್ನು ಉಲ್ಲಂಘಿಸಿದರೆ...
ರಾಜ್ಯ ಸರ್ಕಾರ ಈ ಹಿಂದೆ ಮಾಡಿಸಿದ್ದ ಜಾತಿ ಸಮೀಕ್ಷೆಯ ಪ್ರಕಾರ ಲಿಂಗಾಯತರ ಸಂಖ್ಯೆಯಲ್ಲಿ ಕುಸಿತ ಕಂಡಿದೆ ಎನ್ನುವ ಕಾರಣಕ್ಕೆ ರಾಜಕಾರಣಿಗಳು ಹಾಗೂ ಈ ಪಂಚಪೀಠಗಳ ಆಚಾರ್ಯರು ಹೆದರಿಕೊಂಡಂತೆ ಕಾಣುತ್ತಿದೆ. ಅಸಲಿಗೆ ಲಿಂಗಾಯತರ ಸಂಖ್ಯೆಯಲ್ಲಿ...
ದಕ್ಷಿಣ ಭಾರತದ ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಲು ಶುರುವಾದಾಗಿನಿಂದ ಹಿಂದಿ ಸಿನಿಮಾಗಳಿಗೆ ಗರ ಬಡಿದಂತಾಗಿದೆ. ಸೌತ್ ಜೊತೆಗಿನ ಸ್ಪರ್ಧೆ ಹೆಚ್ಚಾದಂತೆಲ್ಲಾ ತಮ್ಮ ಸಿನಿಮಾಗಳಲ್ಲಿ ಹೊಸತನ ತರಲು, ಚಿತ್ರಮಂದಿರಗಳತ್ತ ಜನರನ್ನ ಸೆಳೆಯಲು ಹಾದಿ...
ಜಿಎಸ್‌ಟಿ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಲು 'NO GST' ಎನ್ನುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ 'Know GST' (ಜಿಎಸ್‌ಟಿ ಬಗ್ಗೆ ತಿಳಿಯಿರಿ) ಎಂಬ ಅಭಿಯಾನವನ್ನು ಆರಂಭಿಸಿದೆ. ವರ್ತಕರು ಮತ್ತು ಅಧಿಕಾರಿಗಳು- ಇಬ್ಬರಿಗೂ...
ಅಷ್ಟಕ್ಕೂ ಸಂಸತ್ತಿಗೆ ಹಾಜರಾಗಲು ಮೋದಿ ಹಿಂದೇಟು ಹಾಕುವುದೇಕೆ? ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ವಿಪಕ್ಷಗಳನ್ನು ಎದುರಿಸುವ ಧೈರ್ಯವಿಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಯೋಜನೆ ರೂಪಿಸಿಕೊಂಡಿದ್ದಾರೆಯೇ ಅಥವಾ ತಾನು ಸಂಸತ್ತಿಗಿಂತಲೂ ಮೇಲು ಎಂಬ...
ಕಾಂಗ್ರೆಸ್ ಸರಕಾರ, ನೂತನ ಅಣು ವಿದ್ಯುತ್ ಸ್ಥಾಪನೆಗಾಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನೀಡಿರುವ ತಾತ್ವಿಕ ಅನುಮತಿಯನ್ನು ತಕ್ಷಣವೇ ಹಿಂಪಡೆದು, ಪರಿಸರ ಸ್ನೇಹಿ ಇಂಧನ ಉತ್ಪಾದನಾ ಸಾಧ್ಯತೆಗಳತ್ತ ಮುಖ ಮಾಡಲಿ. ಅದು ನಿಜಕ್ಕೂ...
ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...
ಸರಣಿಯು ಇಂಗ್ಲೆಂಡ್ ಕಡೆ ವಾಲಿರುವುದರಿಂದ ಮ್ಯಾಂಚೆಸ್ಟರ್‌ನ ನಾಲ್ಕನೇ ಟೆಸ್ಟ್ ಪಂದ್ಯ ಯಾವ ರೀತಿ ಇರಲಿದೆ ಹಾಗೂ ಆಂಗ್ಲರು ಮತ್ಯಾವ ತಂತ್ರವನ್ನು ಅನುಸರಿಸಲಿದ್ದಾರೆ ಎಂಬುದು ಎಲ್ಲರ ಕುತೂಹಲವಾಗಿದೆ...
ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ರೋಚಕ ಕ್ಷಣಗಳಿಗೆ ಸಾಕ್ಷಿಯಾಗಿದ್ದ ಲಾರ್ಡ್ಸ್‌ನಲ್ಲಿ...
"ಪ್ರತಿಯೊಬ್ಬ ಭಾರತೀಯನಿಗೂ ಮತದಾನದ ಹಕ್ಕಿದೆ, ಅದು ಪ್ರಜಾಪ್ರಭುತ್ವದ ಅತ್ಯಗತ್ಯ ಅಂಶ" ಎಂದು ಅಂಬೇಡ್ಕರ್ ಹೇಳಿದ್ದರು. ಸದ್ಯ ಚುನಾವಣಾ ಆಯೋಗ ಮಾಡುತ್ತಿರುವುದು ಇದಕ್ಕೆ ತದ್ವಿರುದ್ಧ ಕಾರ್ಯ.
ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ...
ಟೆಸ್ಟ್ ಕ್ರಿಕೆಟ್ ನಿಧಾನವಾಗಿ ನಡೆಯುವ ಹಾಗೆ ತೋರಬಹುದು, ಆದರೆ ಆ ನಿಧಾನಗತಿಯಲ್ಲಿಯೇ ಆಟದ ಆತ್ಮವಿದೆ. ಈ ಆತ್ಮವನ್ನು ಮತ್ತೆ ಮತ್ತೆ ನೆನೆಪಿಸಿಕೊಳ್ಳುತ್ತಿರುವ ಇತ್ತೀಚಿನ ಪಂದ್ಯಗಳು, ಟೆಸ್ಟ್ ಕ್ರಿಕೆಟ್‌ಗೆ ಹೊಸ ಜೀವ ನೀಡುತ್ತಿವೆ.
ಟಿ20, ಐಪಿಎಲ್...
ಜಾಗತಿಕ ಲಿಂಗ ಅಂತರ ಸೂಚ್ಯಂಕ ವರದಿಯಲ್ಲಿ ಬಾಂಗ್ಲಾದೇಶ(24), ಲಿಬೇರಿಯಾ(40), ಮದಗಸ್ಕರ್(58)ಗಿಂತ ಕಳಪೆ ಸ್ಥಾನದಲ್ಲಿ ಭಾರತವಿದೆ. 129ನೇ ಸ್ಥಾನದಿಂದ 131ನೇ ಸ್ಥಾನಕ್ಕೆ ಕುಸಿದಿದೆ. 'ಬೇಟಿ ಪಡಾವೋ, ಬೇಟಿ ಬಚಾವೋ' ಎಂಬ ಯೋಜನೆಗಳನ್ನು ಬರೀ ಹೆಸರಿಗಷ್ಟೇ...
"ಬುದ್ಧ ಬಸವ ಅಂಬೇಡ್ಕರರು ಈ ನಾಡಿನ ಮೂರು ರತ್ನಗಳು. ಅವರು ವೈಚಾರಿಕ ನಿಲುವುಗಳನ್ನು ಇಟ್ಟುಕೊಂಡವರು. ಅಲ್ಲದೇ ಶೋಷಿತರ, ತಳವರ್ಗದವರ ಬಗ್ಗೆ ಕಾಳಜಿ ಇಟ್ಟುಕೊಂಡು ಸಮಾಜವನ್ನು ನೋಡಿದವರು. ಅವರಿಗೆ ಪ್ರಜ್ಞೆ, ಕರುಣೆ ಇತ್ತು. ಹಾಗಾಗಿಯೇ...