ವಿಚಾರ

ಐಪಿಎಲ್‌ 2025 | ಏನಿರಲಿದೆ ಈ ಬಾರಿಯ ನಿರೀಕ್ಷೆಗಳು ಮತ್ತು ವಿಶೇಷತೆಗಳು

ಹದಿನೆಂಟನೇ ಆವೃತ್ತಿಯ ಐಪಿಎಲ್‌ ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ. ಬೌಲರ್‌ಗಳು ಬ್ಯಾಟರ್‌ಗಳನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸುತ್ತಿದ್ದರೆ, ಬ್ಯಾಟರ್‌ಗಳು ಬೌಲರ್‌ಗಳ ಬೆವರಿಳಿಸಲು ಸಿದ್ಧರಾಗುತ್ತಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್‌ ಸಂಭ್ರಮದ ಬಳಿಕ ಕ್ರಿಕೆಟ್ ಪ್ರಿಯರ ಕಣ್ಣು...

ಕ್ಷೇತ್ರ ಮರುವಿಂಗಡಣೆ | ಹಿಂದಿ ರಾಜ್ಯಗಳು ಜನಸಂಖ್ಯೆ ನಿಯಂತ್ರಿಸಿದ ಬಳಿಕವೇ ‘ಡಿಲಿಮಿಟೇಷನ್’ ಎಂದಿದ್ದರು ಇಂದಿರಾ ಗಾಂಧಿ – ವಾಜಪೇಯಿ

ಜನಸಂಖ್ಯೆ ಆಧಾರದಲ್ಲಿಯೇ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಬೇಕು. ಆದರೆ, ಜನಸಂಖ್ಯೆಯಲ್ಲಿ ಉತ್ತರ ಮತ್ತು ದಕ್ಷಿಣ ಭಾರತದ ನಡುವಿನ ಅಂತರ ಹೆಚ್ಚಿದೆ. ಈಗ ವಿಂಗಡಣೆ ಮಾಡಿದರೆ, ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗುತ್ತದೆ. 25 ವರ್ಷಗಳ...

ಹುಬ್ಬಳ್ಳಿ ಸೇರಿ 11 ವಿಮಾನ ನಿಲ್ದಾಣಗಳ ಖಾಸಗೀಕರಣ: ಯಾರ ಸುಪರ್ದಿಗೆ; ಮೋದಿ ಗೆಳೆಯರಾದ ಅದಾನಿಗೋ, ಅಂಬಾನಿಗೋ?

ಈಗಾಗಲೇ ಭಾರತ ಬಹುತೇಕ ಮಾರಾಟವಾಗಿದೆ. ಇನ್ನುಳಿದಿರುವ ಸರ್ಕಾರಿ ಸೊತ್ತನ್ನೂ ಮುಂದಿನ ನಾಲ್ಕು ವರ್ಷದಲ್ಲೇ ಕೇಂದ್ರ ಸರ್ಕಾರ ಖಾಸಗಿ ಸಂಸ್ಥೆಗೆ ಮಾರಿ ದೇಶವನ್ನು 'ಖಾಸಗಿ ಆಸ್ತಿ'ಯನ್ನಾಗಿಸಬಹುದು! ದೇಶದ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳ ಮಾಲೀಕತ್ವ ಮತ್ತು...

ಪ್ರಭಾವಿ ಸಚಿವರ ಹನಿಟ್ರ್ಯಾಪ್‌ಗೆ ಯತ್ನ ವಿಫಲ; ರಾಜ್ಯದಲ್ಲಿ ಸದ್ದು ಮಾಡಿದ್ದ ಹನಿಟ್ರ್ಯಾಪ್ ಪ್ರಕರಣಗಳಿವು

ರಾಜ್ಯದಲ್ಲಿ ಮತ್ತೆ ಹನಿಟ್ರ್ಯಾಪ್ ಸದ್ದು ಕೇಳಿ ಬಂದಿದೆ. ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್‌ಗೆ ಖೆಡ್ಡಾಗೆ ಬೀಳಿಸಲು ಯತ್ನಿಸಲಾಗಿದ್ದು, ಆ ಪ್ರಯತ್ನ ವಿಫಲವಾಗಿದೆ. ಸಚಿವರು ತೋಡಿದ ಖೆಡ್ಡಾಕ್ಕೆ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದ ತಂಡವೇ ಬಿದ್ದಿದೆ. ಮುಖ್ಯಮಂತ್ರಿ...

ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್‌, ಬುಚ್‌ ವಿಲ್ಮೋರ್‌: ಹೇಗಿತ್ತು 286 ದಿನಗಳ ರೋಚಕ ಪಯಣ!

ಪ್ರತಿಯೊಬ್ಬ ಗಗನಯಾತ್ರಿಗೂ ದಿನಕ್ಕೆ ಅಂದಾಜು 3.79 ಲೀಟರ್ ನೀರಿನ ಅವಶ್ಯಕತೆ ಇರುತ್ತದೆ. ಈ ನೀರನ್ನು ಅವರು ಕುಡಿಯಲು, ಅಡುಗೆ ಮಾಡಲು, ಹಲ್ಲುಜ್ಜುವುದು ಸೇರಿದಂತೆ ವೈಯಕ್ತಿಕ ಸ್ವಚ್ಛತೆಗೆ ಬಳಸುತ್ತಾರೆ. ಒಂದು ವೇಳೆ ಗಗನಯಾತ್ರಿಗಳು ತಿಂಗಳಾನುಗಟ್ಟಲೆ...

ಕೇಂದ್ರದಿಂದ 10 ವರ್ಷದಲ್ಲಿ ವಸೂಲಾಗದ ₹16.35 ಲಕ್ಷ ಕೋಟಿ ರೈಟ್‌ಆಫ್‌; ದೇಶಕ್ಕೆ ವಾಪಸಾಗದ ವಂಚಕರ ಹಣ

ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ವಸೂಲಾಗದ ಸಾಲ(ಎನ್‌ಪಿಎ) 16.35 ಲಕ್ಷ ಕೋಟಿ ರೂ.ಗಳನ್ನು ರೈಟ್‌ ಆಫ್‌(ಬರ್ಖಾಸ್ತು) ಮಾಡಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚಿಗೆ ಸಂಸತ್ತಿಗೆ ಮಾಹಿತಿ ನೀಡಿದ್ದರು....

ಬೆಂಗಳೂರಿನಲ್ಲಿ ಮತ್ತೆ ಕುಡಿಯುವ ನೀರಿಗೆ ಸಂಕಷ್ಟ: ಹನಿಯೂ ಜೀವಾಳ, ಪೋಲು ಮಾಡದಿರಿ

ಬೇಸಿಗೆ ಬಂದರೆ ಸಾಕು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತದೆ. ಕಳೆದ ವರ್ಷ ಸಂಪೂರ್ಣ ಬೆಂಗಳೂರಿನ ಬಹುತೇಕ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಿದ್ದಾರೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಇತರೆ ಕಾರ್ಯಗಳಿಗೆ ಬಳಸುವ...

ಸತ್ಯ ನುಡಿಯುತ್ತಿರುವ GROK ಬ್ಯಾನ್ ಮಾಡುತ್ತಾರಾ ಮೋದಿ?

ಸದ್ಯ, ಭಾರತೀಯ ರಾಜಕಾರಣದಲ್ಲಿ 'ಗ್ರೋಕ್' (GROK) ಭಾರೀ ಸದ್ದು ಮಾಡುತ್ತಿದೆ. ಎಐ (ಆರ್ಟಿಫಿಶಿಯಲ್ ಇಂಟಲಿನೆಜ್ಸ್‌) ತಂತ್ರಜ್ಞಾನ ವ್ಯಾಪಿಸಿಕೊಳ್ಳುತ್ತಿರುವ ಜಗತ್ತಿನಲ್ಲಿ ಮುಚ್ಚಿಟ್ಟ, ಬಚ್ಚಿಟ್ಟ ಸತ್ಯಗಳನ್ನು 'ಗ್ರೋಕ್' ವಿವರಿಸುತ್ತಿದೆ. ಇದು ಪ್ರಧಾನಿ ಮೋದಿ ಪಟಾಲಂಗೆ ತಲೆನೋವಾಗಿ...

ಒತ್ತುವರಿ ತೆರವಿಗೆ ಧಾವಿಸಿದ ಅಧಿಕಾರಿಗಳು: ಏನಿದು ಎಚ್‌ಡಿಕೆ ಭೂ ಒತ್ತುವರಿ ಪ್ರಕರಣ?

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ...

ಜಾಗತಿಕ ತಾಪಮಾನ ಏರಿಕೆ: ಬಿಸಿಗಾಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳೇನು?

ಕಳೆದ ವರ್ಷ (2024) ಅತ್ಯಧಿಕ ತಾಪಮಾನ ಹೊಂದಿದ್ದ ವರ್ಷ ಎಂದು 2025ರ ಜನವರಿಯಲ್ಲಿ ವಿಶ್ವ ಹವಾಮಾನ ಸಂಸ್ಥೆಯ ತಜ್ಞರುಗಳು ತಿಳಿಸಿದ್ದಾರೆ. 2024ರಲ್ಲಿ ದಾಖಲೆಯ ತಾಪಮಾನವಿತ್ತು ಎಂದು ಹೇಳಿರುವ ಹವಾಮಾನ ಸಂಸ್ಥೆಯು, ಈ ವರ್ಷ...

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ: ಕನ್ನಡ ಪರಂಪರೆಯ ವಿರುದ್ಧ ನಡೆದುಕೊಳ್ಳುತ್ತಿರುವ ಬಿಜೆಪಿ

ನೀರು ಕೊಟ್ಟ ನಜೀರ್‌ ಸಾಬ್, ಭಾವೈಕ್ಯತೆ ಸಾರಿದ ಶಿಶುನಾಳ ಷರೀಫ್, ಜೋಗದ ಸಿರಿ ಬಣ್ಣಿಸಿದ ಕೆ ಎಸ್‌ ನಿಸಾರ್‌ ಅಹಮದ್, ರಾಜ್ಯಕ್ಕಾಗಿ ಮಕ್ಕಳನ್ನೇ ತ್ಯಾಗ ಮಾಡಿದ ಟಿಪ್ಪು ಸುಲ್ತಾನ್‌, ಮೈಸೂರು ದಿವಾನರಾಗಿ ಹಳೆ...

Delimitation | ದಕ್ಷಿಣದ ರಾಜ್ಯಗಳಿಗೆ ಕಂಟಕವಾಗಿರುವ ಸಂಸದೀಯ ಕ್ಷೇತ್ರ ಮರುವಿಂಗಡಣೆ

ಡಿಲಿಮಿಟೇಷನ್ ನಂತರ ದಕ್ಷಿಣದ ಈಗಿರುವ ಸುಮಾರು 24% ಪ್ರತಿನಿಧಿತ್ವವು ಇನ್ನೂ ಕಡಿಮೆಯಾಗುವುದಾದರೆ, ದೇಶದ ಪ್ರಮುಖ ನಿರ್ಣಯಗಳಲ್ಲಿ ಮತ್ತು ಸಂಪನ್ಮೂಲಗಳ ನ್ಯಾಯಯುತ ಪಾಲನ್ನು ಪಡೆಯುವಲ್ಲಿ ದಕ್ಷಿಣದ ಧ್ವನಿಯು ಇನ್ನೂ ಕ್ಷೀಣಿಸಲಿದೆ. ಸುಮಾರು 60% ಪ್ರತಿನಿಧಿತ್ವ...

ಈ ಹೊತ್ತಿನ ಪ್ರಮುಖ ಸುದ್ದಿ