ವಿಚಾರ

ಸೌಜನ್ಯ ಪ್ರಕರಣದಲ್ಲಿ ಬಿಜೆಪಿ ಮೌನ; ಒಂದು ವೇಳೆ ಕೊಲೆಗಡುಕರು ಮುಸ್ಲಿಂ ಆಗಿದ್ದರೆ?

2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಮತ್ತೆ ಭಾರೀ ಸದ್ದು ಮಾಡುತ್ತಿದೆ. ಧರ್ಮಸ್ಥಳದ ಕುಟುಂಬವೊಂದರ ಮಗ ಮತ್ತು ಆತನ ಸಹಚರರೇ ಕೃತ್ಯ ಎಸಗಿರುವ ನೈಜ...

ವಿಶ್ವದಲ್ಲೇ ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು: ಪ್ರಧಾನಿ ಮೋದಿಗೆ ಯುದ್ಧ ದಾಹವೇ?

ಕೇಂದ್ರ ಸರ್ಕಾರವು ವರ್ಷದಿಂದ ವರ್ಷಕ್ಕೆ ತೀವ್ರಗತಿಯಲ್ಲಿ ರಕ್ಷಣಾ ವಲಯದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಗಮನಿಸಿದರೆ ದೇಶದ ಅಭಿವೃದ್ಧಿಗಿಂತ ಯುದ್ಧದ ಹಪಾಹಪಿಯೆ ಹೆಚ್ಚಾಗಿ ಕಾಣುತ್ತಿದೆ. ಬಜೆಟ್‌ನ ಹಣವನ್ನು ನಿರುದ್ಯೋಗ, ಬಡತನ, ಅಸಮಾನತೆ ಸೇರಿದಂತೆ ನೂರಾರು...

ಭೂ ಸುಧಾರಣಾ ಖಾತೆ ಸಚಿವರಾಗಿ, ಸ್ವಂತ ಭೂಮಿಯನ್ನೇ ಬಿಟ್ಟುಕೊಟ್ಟ ಸುಬ್ಬಯ್ಯ ಶೆಟ್ಟಿ

ಸೌಮ್ಯ ಸ್ವಭಾವದ ಸುಬ್ಬಯ್ಯ ಶೆಟ್ಟಿಯವರು, ವೃತ್ತಿವಂತ ರಾಜಕಾರಣಿಯಲ್ಲ. ರಾಜಕಾರಣವನ್ನು ಸ್ವಾರ್ಥಕ್ಕೆ ಬಳಸಿಕೊಂಡವರಲ್ಲ. ದೇವರಾಜ ಅರಸರು, ಭೂ ಸುಧಾರಣಾ ಖಾತೆ ಸಚಿವರನ್ನಾಗಿ ಮಾಡಿದಾಗ, ಕಾಯ್ದೆಯನ್ನು ಜಾರಿಗೆ ತರುವಾಗ, ತಮ್ಮ ಒಡೆತನದ ನೂರಾರು ಎಕರೆ ಭೂಮಿಯನ್ನು...

ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...

ತುಳುನಾಡ ಸಂಸ್ಕೃತಿಯಂತೆ ‘ದೈವ’ ಆಗಬೇಕಾಗಿದ್ದ ಸೌಜನ್ಯ ದೇವಿಯಾದಳು; ವೈದಿಕೀಕರಣದ ಹೊಸ ಮಗ್ಗಲು

ಕಾಸರಗೋಡಿನಿಂದ ಉಡುಪಿಯವರೆಗೆ ಆವರಿಸಿರುವ, ತುಳುನಾಡು ಎಂದೇ ಕರೆಯಲಾಗುವ ಕರ್ನಾಟಕದ ಕರಾವಳಿಯಲ್ಲಿ ಅದರದ್ದೇ ಆದ ಸಂಸ್ಕೃತಿ, ಆಚಾರ-ವಿಚಾರಗಳಿವೆ. ದೈವಾರಾಧನೆ, ಭೂತಾರಾಧನೆ- ಹೀಗೆ ನಂಬಿ ಬಂದವರಿಗೆ ಇಂಬನ್ನು ಶೋಷಣೆಗೊಳಗಾಗಿ 'ದೈವ'ದ ಸ್ಥಾನ ಪಡೆದವರು ನೀಡುತ್ತಾರೆಂಬುದು ಕರಾವಳಿ...

‘ಸಾಬರ ಬಜೆಟ್’ ಎಂದವರಿಗೆ ನಮ್ಮ ಹಳ್ಳಿಗಳ ಆರ್ಥಿಕ ಚಲನಶೀಲತೆಯ ಅರ್ಥ ಗೊತ್ತಿದೆಯೇ?

ಸಾಬರ ದೇಸಿ ಆರ್ಥಿಕ ಚಿಂತನೆಗಳು ಇರುವುದರಿಂದಲೇ ಹಳ್ಳಿಗರ ಬದುಕಿಗೆ ಮರ್ಯಾದೆ ಬಂದಿರೋದು. ಕಾಲ್ದಾರಿಗಳಲ್ಲಿ ಸೈಕಲ್ ತಳ್ಳಿಕೊಂಡು ಬರುವ ವಯೋವೃದ್ಧ ಸಾಬರು ವ್ಯಾಪಾರಿಗಳ ಬದುಕು ಸುಧಾರಣೆ ಕಾಣದಿದ್ದರೂ, ಅವರು ವ್ಯಾಪಾರ ಬಿಟ್ಟಿಲ್ಲ. ಕೃಷಿ ಸಂಪನ್ಮೂಲಗಳನ್ನು...

ರಾಜ್ಯ ಬಜೆಟ್ | ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯಗಳ ಸಮತೋಲನದ ಬಜೆಟ್

ತಲಾ ವರಮಾನವು ರೂ. 3 ಲಕ್ಷವನ್ನು ಮೀರಿರುವ ಕರ್ನಾಟಕದಲ್ಲಿ ಕೂಲಿಕಾರರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ, ಬಡ ರೈತರಿಗೆ, ಬೀದಿಬದಿ-ತಳ್ಳುಗಾಡಿ ವ್ಯಾಪಾರಗಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡುವ ರೂ.51,304 ಕೋಟಿ ವೆಚ್ಚವು ಅನುತ್ಪಾದಕವಾಗುತ್ತದೆಯೇ? ಇಡೀ...

‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಭಾಷಣದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು 'professor of practice' ಆಗಿ ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ. ಇದು ಕೇಂದ್ರ ಸರ್ಕಾರದ ಹೊಸ ಶಿಕ್ಷಣ...

ಬ್ರಾಹ್ಮಣ ರೋಹಿತ್‌ಗೆ ಒಂದು ಅಳತೆಗೋಲು – ಒಬಿಸಿ ವಿನೇಶ್‌ಗೆ ಬೇರೊಂದು ಅಳತೆಗೋಲು; ಇದೇ ಮನುವಾದಿ ಬಿಜೆಪಿಯ ಎರಡು ಮುಖ

ವಿನೇಶ್ ಫೋಗಟ್‌ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...

ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕು; ಲಿಂಗತ್ವ ಅಲ್ಪಸಂಖ್ಯಾತ ಮಗುವಿಗೆ ಇಲ್ಲವೇ?

ಅತ್ಯಂತ ಅಂಚಿಗೆ ತಳ್ಳಲ್ಪಟ್ಟ ಮಗು ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಮಗು (ಟ್ರಾನ್ಸ್‌ಜೆಂಡರ್). ಹಾಗಾದರೆ ಶಿಕ್ಷಣದ ಮೂಲಭೂತ ಹಕ್ಕು ಈ ಮಗುವಿಗೆ ಇಲ್ಲವೇ? ಈ ಮಗುವನ್ನು ಸಾಕ್ಷರಳನ್ನಾಗಿಸುವುದು ಸಮಾಜ ಮತ್ತು ಸರ್ಕಾರಗಳ ಹೊಣೆ...

ಮಾಯಾವತಿ ವಿಚಿತ್ರ ನಿರ್ಧಾರಗಳು: ಆಕಾಶ್ ಪದಚ್ಯುತಿ, ಅಧೋಗತಿಯತ್ತ ಬಿಎಸ್‌ಪಿ

ಭಾರತದಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಉತ್ತರ ಪ್ರದೇಶವನ್ನು ಆಳಿದ್ದ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಈಗ ಹೀನಾಯ ಸ್ಥಿತಿಯಲ್ಲಿದೆ. ಕಾನ್ಶಿರಾಮ್ ಅವರ ಉತ್ತರಾಧಿಕಾರಿಯಾಗಿ ಪಕ್ಷವನ್ನು ಮುನ್ನಡೆಸಿದ ಮಾಯಾವತಿ ಅವರ ವಿಚಿತ್ರ...

ಹಿಂದಿ ವಲಯದ ಓಲೈಕೆ; ಕೇಂದ್ರದ ತೆರಿಗೆ ಹಂಚಿಕೆ ನೀತಿಯಿಂದ ಹಿಡಿದು ಭಾಷೆಯವರೆಗೆ…

ಕೇಂದ್ರದ ತೆರಿಗೆ ವಿತರಣೆಯ ನೀತಿಯಿಂದ ಹಿಡಿದು ಭಾಷೆಯವರೆಗೆ ಉತ್ತರಭಾರತದ ಹಿಂದಿ ವಲಯವನ್ನು ಓಲೈಸುವುದೇ ಆಗಿದೆ. ಇನ್ನು ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರವಿಂಗಡನೆ ಮಾಡುವುದಾದರೆ ಸಂಸತ್ತಿನಲ್ಲಿ ಪ್ರತಿನಿಧಿಸುವ ಕ್ಷೇತ್ರಗಳೇ ಇಲ್ಲವಾಗಿ ಭಾರತದಲ್ಲಿ ದಕ್ಷಿಣ ಭಾಷಾ ಮೂಲಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ