ಹಾಲಿವುಡ್‌ನ ಪ್ರತಿಷ್ಠಿತ 97ನೇ ಆಸ್ಕರ್ ಪ್ರಶಸ್ತಿಗಳನ್ನು ಇತ್ತೀಚಿಗೆ ಘೋಷಣೆ ಮಾಡಲಾಯಿತು. ಲಾಸ್ ಏಂಜಲೀಸ್‌ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿವಿಧ ಸಿನಿಮಾಗಳ ಒಟ್ಟು 23 ವಿಭಾಗಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಆದರೆ ಈ ಬಾರಿ ಗಮನ...
ದೆಹಲಿಯ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ಯು (ಏಮ್ಸ್) ಕೈಗವಸು (ಗ್ಲೌವ್ಸ್) ಖರೀದಿಯಲ್ಲಿ ಅಕ್ರಮ, ಲೈಂಗಿಕ ಕಿರುಕುಳದ ಆರೋಪಿ ಅದಿಕಾರಿಗೆ ಬಡ್ತಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಗಳ ನಿರ್ಲಕ್ಷ್ಯ ಸೇರಿದಂತೆ ನಾನಾ ಆರೋಪಗಳಿಂದ...
ಸಭೆಯ ಮುಖ್ಯ ಉದ್ದೇಶ ಖನಿಜ ಒಪ್ಪಂದದ ಕುರಿತಾಗಿರುತ್ತದೆ. ದೇಶಗಳ ವ್ಯಾಪಾರ ವ್ಯವಹಾರ ಸಂಬಂಧಗಳ ಮಾತುಕತೆಗಳನ್ನು ನಾಯಕರುಗಳು ಮುಚ್ಚಿದ ಕಚೇರಿಯೊಳಗೆ ನಡೆಸಿ, ಪಲಿತಾಂಶವನ್ನು ನಂತರದಲ್ಲಿ ಪತ್ರಿಕಾಗೋಷ್ಠಿಗೆ ತಿಳಿಸುವುದು ವಾಡಿಕೆ. ಆದರೆ, ಆಶ್ಚರ್ಯವೆಂಬಂತೆ, ಇಲ್ಲಿ ಮಾತುಕತೆಯೂ...
ಸರಳತೆ, ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಬದುಕು ಸಾಧಿಸಿ, ವೃತ್ತಿಯಲ್ಲಿ ಘನತೆ ಮೆರೆದ ಕೆ.ಎಸ್. ಅಶ್ವಥ್ ಅವರು 1955ರಿಂದ 2007ರವರೆಗೆ ಸುಮಾರು 275 ಚಿತ್ರಗಳಲ್ಲಿ ನಟಿಸಿ, ಪಾತ್ರ ಮತ್ತು ಬದುಕಿನಲ್ಲಿ 'ನಮ್ಮವರೇ' ಆಗಿದ್ದರು. ನಮ್ಮ...
ವರ್ತಮಾನದಲ್ಲಿ ಹಲವಾರು ಕಾರಣಗಳಿಂದ ಯುವಸಮೂಹ ಮದುವೆ ಮಾಡಿಕೊಳ್ಳಲು ಆಸಕ್ತಿ ತೋರುತ್ತಿಲ್ಲ. ಅದರಲ್ಲಿ ಸಲಿಂಗಕಾಮಿಗಳಾಗಿರುವವರೂ ಇದ್ದಾರೆ. ಕುಟುಂಬ, ಸಮಾಜ, ಬಂಧು ಬಳಗ, ಸ್ನೇಹಿತರು ಇನ್ನಿತರರಿಗಾಗಿ ಬಹುತೇಕ ಸಲಿಂಗ ಕಾಮಿಗಳು ವಿವಾಹವಾಗಿ ಸಮಾಜದ ಅನೌಪಚಾರಿಕ ಕಾನೂನುಗಳಿಗೆ...
ರಾಜಕೀಯ ಪಕ್ಷಗಳಿಗೆ ನೀಡಲಾಗುವ ದೇಣಿಗೆಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಕಾರಣ ಕಳೆದ 10 ವರ್ಷಗಳಲ್ಲಿ ಸರ್ಕಾರ ಖನಾನೆಗೆ ಬರೋಬ್ಬರಿ 11,812.98 ಕೋಟಿ ರೂ. ತೆರಿಗೆ ನಷ್ಟವಾಗಿದೆ. ಸರ್ಕಾರವು ಬೃಹತ್ ಪ್ರಮಾಣದ ತೆರಿಗೆ ಆದಾಯವನ್ನು...
ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ…
ರಾಜಕೀಯ ದುರಭಿಸಂಧಿಯಿಂದ...
ಮನೆಯ ಹತ್ತಿರವೇ ಕಷ್ಟ ಕಾಲಕ್ಕೆ ಸಿಗುತ್ತಿದ್ದ ಕಡಿಮೆ ಬಡ್ಡಿಯ ಅಡಮಾನವಿಲ್ಲದ ಸಾಲ ವ್ಯವಸ್ಥೆಯು ಕುಟಂಬದಲ್ಲಿ ಮಹಿಳೆಯರ ಸ್ಥಾನವನ್ನು ಹೆಚ್ಚಿಸಿತ್ತು. ಸಂಘಕ್ಕೆ ಕಟ್ಟುತ್ತಿದ್ದ ಬಡ್ಡಿಯ ಹಣವು ಸಂಘದಲ್ಲಿಯೇ ಉಳಿದು ಅದಕ್ಕೆ ಎಲ್ಲಾ ಸದಸ್ಯರೂ ಪಾಲುದಾರರಾಗಿದ್ದರು....
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮೇಲೆ ಒಟ್ಟೊಟ್ಟಿಗೆ ನಾಲ್ಕು ಹಗರಣಗಳು ಅಮರಿಕೊಂಡಿವೆ. ಒಂದು ಕಡೆ ಹಗರಣಗಳ ಕುಣಿಕೆ, ಮತ್ತೊಂದೆಡೆ ಮೋಶಾಗಳ ಪಾಶ. ಕುಟುಂಬವನ್ನು ಕಾಪಾಡಲು 'ದೇಕು'ಗಳು ತೆಗೆದುಕೊಂಡ ರಾಜಕೀಯ ನಿಲುವು, ಇಂದು ಅವರನ್ನು ಎಲ್ಲಿಗೆ...
ಏಣಿ ಶ್ರೇಣಿ ಬಯಸುವ, ಮನು ಸಿದ್ಧಾಂತದ ಬಿಜೆಪಿಗರಾದ ಗೌಡ್ರುಗಳೆ, ಸಾಹುಕಾರರೆ ದಯವಿಟ್ಟು ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ಸ್ವಾಮಿ. ನಿಜವಾಗಲೂ ನಿಮಗೆ ನಾವು ಬೇಕಾಗಿದ್ದಲ್ಲಿ ಲಿಂಗಾಯತಕ್ಕೆ ಧರ್ಮ ಮಾನ್ಯತೆ ನೀಡಿ. ನಂತರ...
ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ, ಸಂಸದ ಕುಮಾರ ನಾಯಕ ಅವರು ಲೋಪವೆಸಗಿರುವುದಾಗಿ ತಿಳಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಇಂತಹ ಪ್ರಕರಣಗಳಿಗೆ ಸರ್ಕಾರ ಯಾವ...
ಗ್ಯಾರಂಟಿ ಯೋಜನೆಗಳನ್ನು ಚುನಾವಣೆ ಮತ್ತು ಮತದಾನದೊಂದಿಗೆ ಜೋಡಿಸುವ ಕ್ಷುದ್ರ ಮತ್ತು ಕೊಳಕು ರಾಜಕಾರಣವನ್ನು ಎಲ್ಲ ಪಕ್ಷಗಳು ಮಾಡುತ್ತಿವೆ. ಇಂತಹ ನೀಚ ರಾಜಕಾರಣ ಮಾಡುವುದರಲ್ಲಿ ಬಿಜೆಪಿ ಪಿಎಚ್.ಡಿ ಮಾಡಿದೆ. ಉಳಿದ ಪಕ್ಷಗಳು ಬಿಜೆಪಿಯನ್ನು ನಕಲು...