ಈ ಹಿಂದಿನ ಸರ್ಕಾರಗಳು ಮಾಡಿದಂತೆ ಅಧಿಕಾರಿಗಳನ್ನೋ, ಶಾಸಕಿಯನ್ನೋ ನಾಮನಿರ್ದೇಶನ ಮಾಡಿದರೆ ಅವರವರ ಕ್ಷೇತ್ರದ ಕಾರ್ಯಗಳಲ್ಲೆ ಮುಳುಗಿಹೋಗುವ ಅವರು ವಕ್ಫ್ ಬೋರ್ಡಿನಲ್ಲಿ ಎಷ್ಟರ ಮಟ್ಟಿಗೆ ಮಹಿಳಾಪರ ಧ್ವನಿ ಆಗುತ್ತಾರೆ, ಬೀದಿಗಿಳಿದು ಕೆಲಸ ಮಾಡುತ್ತಾರೆ ಎಂಬುದು...
ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ.
ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...
'ಅಮೆರಿಕದ ಡಾಲರ್ ಬಲಗೊಳ್ಳುತ್ತಿದೆ. ಇದರ ಎದುರು ಮಾತ್ರ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಆದರೆ, ಇತರ ಎಲ್ಲ ಕರೆನ್ಸಿಗಳ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದೆ. ಇತರೆ ದೇಶಗಳ ಕರೆನ್ಸಿ ಎದುರು ರೂಪಾಯಿ ಮೌಲ್ಯ ಇಳಿಯುತ್ತಿದೆ...
ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು.
ಆಧುನಿಕ ದಿನಮಾನಗಳಲ್ಲಿ ರಾಜಕಾರಣಿಗಳು, ಹೆಸರಾಂತ ವ್ಯಕ್ತಿಗಳು, ಹೋರಾಟಗಾರರು ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲೆಗಳನ್ನು ಬೆಳೆಸಿ...
2024ರ ತನಕ ಝಕಿಯಾ ಪ್ರತಿ ಫೆಬ್ರವರಿ 27ರಂದು ಚಾಚೂ ತಪ್ಪದೆ ಬೆಂದು ಕರಕಾಗಿ ಪಾಳು ಬಿದ್ದಿರುವ ಗುಲ್ಪರ್ಗ್ ಸೊಸೈಟಿಯ ತಮ್ಮ ಮನೆಯ ಅವಶೇಷಗಳನ್ನು ಕಂಡು ತಮ್ಮ ಜೀವನ ಸಂಗಾತಿ ಎಹ್ಸಾನ್ ಮತ್ತು ಇತರೆ...
ಈಗ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ ಹನುಮಂತನ ಸಂಭ್ರಮಾಚರಣೆ ನೋಡಿದರೆ ಬಿಗ್ ಬಾಸ್‌ನಂತಹ ರಿಯಾಲಿಟಿ ಶೋಗಳಿಗೆ ಇವರಿಂದ ಒಂದು ಕ್ಲೀನ್ ಸರ್ಟಿಫಿಕೇಟ್ ಸಿಕ್ಕಿಬಿಟ್ಟಿರುವಂತೆ ಕಾಣುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ.
ಬಿಗ್ ಬಾಸ್ ಬಗ್ಗೆ ಪ್ರಗತಿಪರ...
ಸಿದ್ಧಲಿಂಗಯ್ಯನವರ ಕವಿತೆಗಳಿಗೆ ಮುಖಾಮುಖಿಯಾಗುವುದು ಎಂದರೆ, 1970 ರ ದಶಕದ ಜನಪರ ಚಳವಳಿಗಳು, ಹೋರಾಟಗಳೊಂದಿಗೆ ಮುಖಾಮುಖಿಯಾಗುವುದು; ಈ ನೆಲದ ಅಸ್ಪೃಶ್ಯರ, ದಮನಿತರ, ಶ್ರಮಿಕರ, ನೊಂದವರ ನಿಟ್ಟುಸಿರು ಅಕ್ಷರದ ಮೂಲಕ ಜೀವತಳೆದಿರುವ ಆದಿಮ ಪರಂಪರೆಯೊಂದಿಗೆ ಅನುಸಂಧಾನ...
ಒಡಿಶಾದ ಜಾಜ್‌ಪುರ ಜಿಲ್ಲೆಯ ರತ್ನಿಗಿರಿಯಲ್ಲಿ ಇತ್ತೀಚೆಗೆ ಬುದ್ಧದ ಮೂರು ತಲೆಗಳು ತಲೆಗಳು, ಒಂದು ದೈತ್ಯ ತಾಳೆ ಮರ ಹಾಗೂ ಪ್ರಾಚೀನ ಗೋಡೆ ಮತ್ತು ಕೆಲವು ಶಾಸನಗಳು ಪತ್ತೆಯಾಗಿವೆ. ಇವು ಬೌದ್ಧ ಧರ್ಮದ ಐತಿಹಾಸಿಕ...
ಮೋದಿ ಸರ್ಕಾರ ʼಬೇಟಿ ಬಚಾವೊ-ಬೇಟಿ ಪಡಾವೊʼ ಎಂದು ಹೇಳುತ್ತಾ ಮಹಿಳಾ ಸುರಕ್ಷತೆಗೆ ನೀಡಿರುವ ಪ್ರಾಮುಖ್ಯತೆ ಶೂನ್ಯ. ಶಿಕ್ಷಣಕ್ಕೆ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಶೂನ್ಯ!
ಬಜೆಟನ್ನು "ಬಡವರು, ಮಹಿಳೆಯರು, ಯುವಕರು ಮತ್ತು ರೈತರ...
ಫೆಡರಲ್ ಸರ್ಕಾರವು ಶಾಲಾ ಶಿಕ್ಷಣಕ್ಕಾಗಿ ಮತ್ತು ನಿರ್ದಿಷ್ಟವಾಗಿ ಶಿಕ್ಷಣದ ಮೂಲಭೂತ ಹಕ್ಕನ್ನು ಸಾಕಾರಗೊಳಿಸಲು ವರ್ಷದಿಂದ ವರ್ಷಕ್ಕೆ ತನ್ನ ಹೂಡಿಕೆಯನ್ನು ತೀವ್ರವಾಗಿ ಕಡಿಮೆ ಮಾಡುತ್ತಿದೆ ಎಂದು ತೋರುತ್ತದೆ. ಇದರ ನೇರ ಪರಿಣಾಮವೆಂದರೆ ರಾಜ್ಯಗಳು ಮತ್ತು...
ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಬಗ್ಗೆ ತಾತ್ಸಾರ ಮುಂದುವರಿಯುತ್ತಲಿದೆ. ದಲಿತರ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದರೂ ಕಟ್ಟಕಡೆಯ ವ್ಯಕ್ತಿಗೆ ತಲುಪುವುದು ಇನ್ನು ದುಸ್ತರವಾಗಿದೆ. ಅವರನ್ನು ಮೇಲೆತ್ತುವ ಕೆಲಸವನ್ನು ಅರ್ಥ ಸಚಿವರಾಗಲಿ,...
ರಾಜಾರಾಂ ತಲ್ಲೂರರ 'ಗಾದಿMAY' ಕೃತಿಯಲ್ಲಿರುವ ಶೈಕ್ಷಣಿಕ ಶಿಸ್ತು, ತರ್ಕಬದ್ಧತೆ, ಒಳನೋಟ, ಮುಂಗಾಣ್ಕೆಗಳು ಮಹತ್ವದವೂ ಜರೂರಿತನದವೂ ಆಗಿವೆ. ಇವು ಭಾರತದ ಜನ ಸಂವಿಧಾನ ಪ್ರಜ್ಞೆ ರೂಢಿಸಿಕೊಳ್ಳುವುದರಿಂದ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವೆಂದು ಸೂಚಿಸುತ್ತವೆ.
ರಾಜಾರಾಂ ತಲ್ಲೂರರ...