ಬೆಂಗಳೂರು ಅರಮನೆ ತಮ್ಮ ಆಸ್ತಿಯಾಗಿದ್ದು ತಮಗೆ 3 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಟಿಡಿಆರ್ ಅನ್ನು ಸರ್ಕಾರ ನೀಡಬೇಕೆಂದು ಆಗ್ರಹಿಸುತ್ತಿರುವ ಮೈಸೂರು ರಾಜ ವಂಶಸ್ಥರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೆಡ್ಡು ಹೊಡೆದಿದೆ. ಇದರಿಂದ...
ದಕ್ಷಿಣ ಭಾರತೀಯರ ಲೋಹಶಾಸ್ತ್ರದ ಪ್ರಾಚೀನತೆ ಮತ್ತು ಜ್ಞಾನದ ಕುರಿತಂತೆ ಹೆಚ್ಚಿನ ಸಂಶೋಧನೆಗಳು ತಮಿಳುನಾಡು ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣದಲ್ಲಿಯೂ ನಡೆಯಬೇಕಿದೆ. ಹಾಗಾದಲ್ಲಿ ದಕ್ಷಿಣ ಭಾರತದ ಕಬ್ಬಿಣದ ಯುಗವನ್ನು ಸಮಗ್ರವಾಗಿ ಗ್ರಹಿಸಬಹುದಾಗಿದೆ.
ಜಗತ್ತಿನಲ್ಲಿಯೇ...
ಪ್ಯಾರಿಸ್ ಒಪ್ಪಂದ ತಮ್ಮ ದೇಶದ ಮೌಲ್ಯಗಳನ್ನು ಅಥವಾ ಆರ್ಥಿಕ ಮತ್ತು ಪರಿಸರ ಉದ್ದೇಶಗಳನ್ನು ಸಾಧಿಸುವಲ್ಲಿ ತಮ್ಮ ಕೊಡುಗೆಗಳನ್ನು ಪ್ರತಿಬಿಂಬಿಸುವುದಿಲ್ಲ. ಅಮೆರಿಕದ ತೆರಿಗೆದಾರರಿಗೆ ಹೊರೆಯಾಗುತ್ತದೆ ಎಂಬುದು ಟ್ರಂಪ್ ವಾದ
ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್...
ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ.
ಉತ್ತರ ಪ್ರದೇಶದ...
ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪುರೇಷೆಯನ್ನು ತಮ್ಮ ಅಧಿಕಾರಿಗಳು ಸಿದ್ಧಪಡಿಸಿದ ಪರಿ ನೋಡಿ...
ಉತ್ತರ ಪ್ರದೇಶ ಈ ದೇಶದ ಅತ್ಯಂತ...
ನಮ್ಮ ದೇಶದ ಟ್ರಕ್ ಚಾಲಕರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಲ್ಲಿ ದೃಷ್ಟಿದೋಷ ಬಹುವಾಗಿ ಕಾಡುತ್ತಿದೆ. ಇತ್ತೀಚಿಗೆ ಐಐಟಿ-ದೆಹಲಿ ಸಿದ್ಧಪಡಿಸಿರುವ ವರದಿಯ ಪ್ರಕಾರ ದೇಶದ ಒಟ್ಟು ಟ್ರಕ್ ಚಾಲಕರ ಪೈಕಿ ಶೇ 55.1ರಷ್ಟು ಮಂದಿಗೆ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಮಸ್ಯೆಗಳು ಉದ್ಭವಿಸಲು ಕಾರಣಗಳನ್ನು ಹುಡುಕಿಕೊಂಡು ಎಲ್ಲಿಗೂ ಹೋಗಬೇಕಿಲ್ಲ. ಒಮ್ಮೆ ಇಲಾಖೆಯ ವೆಬ್‌ಸೈಟ್‌ನತ್ತ ಕಣ್ಣಾಡಿಸಿದರೆ, ಎಲ್ಲವೂ ಅಲ್ಲಿ ಸ್ಪಷ್ಟವಾಗಿ ಕಾಣಸಿಗುತ್ತವೆ.
ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು...
ಶಿಕ್ಷಣ ಇಂದಿಗೂ ಅದೆಷ್ಟೋ ಕುಟುಂಬಕ್ಕೆ ಕೈಗೆಟುಕದ ನಕ್ಷತ್ರ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿದ್ದರೆ ಬೆಂಚಿಲ್ಲ, ಬೆಂಚಿದ್ದರೆ ಕೋಣೆಯಿಲ್ಲ, ಶೌಚಾಲಯವಿದ್ದರೆ ನೀರಿಲ್ಲ - ಇವೆಲ್ಲವನ್ನು ಜೀವನದ ರೂಢಿಯಾಗಿ ಮಾಡಿಕೊಂಡು ಶಿಕ್ಷಣ ಪಡೆಯಲು ಹಲವಾರು ಮಕ್ಕಳು ಹೆಣಗಾಡುತ್ತಿದ್ದಾರೆ....
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
ಕೇಜ್ರಿವಾಲ್ ರಾಷ್ಟ್ರರಾಜಕಾರಣದಲ್ಲಿ ಪ್ರಧಾನಿ ಮೋದಿಗೆ ಸವಾಲೆಸೆಯುವುದು ಮಾತ್ರವಲ್ಲ, ಕಾಂಗ್ರೆಸ್‌ನ ಪರಮೋಚ್ಚ ನಾಯಕರನ್ನು ಪ್ರಶ್ನಿಸುತ್ತಾರೆ. ದೆಹಲಿಯಲ್ಲಿ ಮೋದಿ ಆಗಲಿ, ರಾಹುಲ್ ಗಾಂಧಿಯವರಾಗಲಿ ಅರವಿಂದ್ ಕೇಜ್ರಿವಾಲ್‌ಗೆ ಸವಾಲು ಹಾಕಲು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ
ದೆಹಲಿ ವಿಧಾನಸಭೆ ಚುನಾವಣಾ...
ದೆಹಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆರ್‌ಎಸ್‌ಎಸ್ ಕಾರ್ಯಕರ್ತರೆ ತುಂಬಿಕೊಳ್ಳುತ್ತಿದ್ದಾರೆ. ವಿಶ್ವವಿದ್ಯಾಲಯವನ್ನು ಹಿಂದುತ್ವದ ಕೊಳಕು ಕೋಟೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಹಲವಾರು ಕಾಲೇಜುಗಳಲ್ಲಿ ಆರ್‌ಎಸ್‌ಎಸ್ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ...
ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ವಾರ್ಷಿಕೋತ್ಸವ...
ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್ ಅವರ ಸ್ನೇಹಿತರೇ ಆಗಿದ್ದರೂ, ಟ್ರಂಪ್ ಅವರ ತಿಕ್ಕಲು ನಡೆಯನ್ನು ನಿಭಾಯಿಸಲು ಮೋದಿಗೆ ಸಾಧ್ಯವಿಲ್ಲ. ಟ್ರಂಪ್ ಸರ್ವಾಧಿಕಾರಿ ಧೋರಣೆಯನ್ನು ನಿಭಾಯಿಸಿ, ಬದಿಗೊತ್ತಿ ವ್ಯವಹಾರ ಪಾಲುದಾರಿಕೆಯನ್ನು ಮುಂದುವರೆಸುವುದು ಸುಲಭವಾಗಿಲ್ಲ....