'ಅಂಬೇಡ್ಕರ್ ಅವರ ಮೇಲೆ ಮತ್ತು ಅಸ್ಪೃಶ್ಯರ ಮೇಲೆ ಹಣವನ್ನು ಖರ್ಚು ಮಾಡುವುದೆಂದರೆ ಹಾವಿಗೆ ಹಾಲೆರದಂತೆ' ಎಂದಿದ್ದು ಇದೇ ಆರ್‌ಎಸ್‌ಎಸ್‌ನ ಮೂಂಜೆ
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮಹಾ ವಿಕಾಸ ಅಘಾಡಿ ಭಾರಿ ಸೋಲನ್ನು ಅನುಭವಿಸಿದ ನಂತರ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಟಿಎಂಸಿಯ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾಪವನ್ನು ಕಾಂಗ್ರೆಸ್ ಬಹಿರಂಗವಾಗಿ ತಿರಸ್ಕರಿಸಿರುವುದು ಕೂಡ...
ʼಶರಣರ ಸಾವು ಮರಣದಲ್ಲಿ ನೋಡುʼ ಎಂಬಂತೆ ಬದುಕಿದ್ದ ತುಳಸಿ ಗೌಡರು, ʼಉಂಡದ್ದು ಅಂಬಲಿ; ಹೊದ್ದದ್ದು ಕಂಬಳಿʼ ಎಂಬ ಸರಳ ಜೀವನ ತತ್ವದಲ್ಲಿ ನಡೆದವರು. ಮನುಷ್ಯರ ಅಗತ್ಯಕ್ಕಿಂತ ಹೆಚ್ಚಿನ ಸಂಪತ್ತು- ಸೌಕರ್ಯ ಇರಬಾರದು. ಇದ್ದರೆ...
ನಾವು ಯಾವುದೇ ಇತಿಹಾಸದ ಪುಸ್ತಕ ಓದುವಾಗ ಜಾಗರೂಕರಾಗಿರಬೇಕು. ಇತಿಹಾಸಕಾರರು ನಮಗೆ ಕಟ್ಟಿಕೊಡುವ ಇತಿಹಾಸ ನಾನಾ ಮಿತಿಗಳಿಂದ ಕೂಡಿದ ಅಪರಿಪೂರ್ಣ ದಾಖಲೆ ಅಂತಲೇ ಪರಿಗಣಿಸಬೇಕು. ಎಲ್ಲಾ ಯುಗಗಳಲ್ಲೂ ಶೋಷಣೆ, ಅಸಮಾನತೆ, ಕ್ರೌರ್ಯ, ತಾರತಮ್ಯಗಳಿದ್ದವು, ದೊರೆಗಳು,...
ಕೇಸರಿ ಶಾಲು ಹಾಕಿಕೊಂಡ ಯುವಕರು ಮಂಡ್ಯದಲ್ಲಿ ಎರಡು ಬೈಕುಗಳಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕರನ್ನು ತಡೆದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ. ಭಕ್ತಿಯಿಂದ ಕೂಗಬೇಕಿರುವ ಘೋಷಣೆ ಹೀಗೆ ಅನ್ಯ...
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಗುರುತಿಸಿಕೊಂಡಿರುವ ಭಾರತದ ಸಂಸತ್ತಿನ ಕಲಾಪದಲ್ಲಿ ಅಡಚಣೆಯುಂಟಾಗುತ್ತಿರುವುದು ನಿಜಕ್ಕೂ ಆಘಾತಕಾರಿಯಾದುದು. ಆದರೆ ಆಳುವ ಸರ್ಕಾರ ಮಾತ್ರ ಯಾವುದಕ್ಕೂ ಜಗ್ಗುತ್ತಿಲ್ಲ. ಎಲ್ಲವೂ ಏಕವ್ಯಕ್ತಿ, ಏಕಪಕ್ಷದ ಧೋರಣೆಯಂತೆ ನಡೆಯುತ್ತಿದೆ.
ಇತ್ತೀಚಿನ ವರ್ಷಗಳಲ್ಲಿ...
ಝಾಕಿರ್ ಹುಸೇನ್ ಇಲ್ಲದ ಈ ಹೊತ್ತಿನಲ್ಲಿ, ಅವರು ಕಲಾಕಾರರಾಗಿ ನಿರ್ವಹಿಸಿದ ಪಾತ್ರ, ಭಾರತೀಯ ಸಂಗೀತಕ್ಕೆ ಮುಸ್ಲಿಮರು ಕೊಟ್ಟ ಕೊಡುಗೆ, ಭಾರತೀಯ ಸಂಗೀತವನ್ನು ವಿಶ್ವದಾದ್ಯಂತ ವಿಸ್ತರಿಸಿದ ರೀತಿ ಬಹಳ ಮಹತ್ವದ್ದು, ಮಾದರಿಯಾಗಿ ನಿಲ್ಲುವಂಥದ್ದು. ತಬಲಾದ...
ಆಹಾರ ಅವರವರ ಸಂಸ್ಕೃತಿ ಮತ್ತು ಅವರವರ ಇಷ್ಟ ಎಂದು ಬಿಡದೆ ವ್ಯಾಜ್ಯ ಮಾಡುತ್ತಾ ಕೂತಿರುವವರು ಸಂವೇದನೆಯ, ಸೂಕ್ಷ್ಮತೆಯ ಸಾಹಿತ್ಯ ಸಮ್ಮೇಳನ ಮಾಡುವುದಕ್ಕೆ ಅರ್ಹತೆ ಪಡೆದಿಲ್ಲ ಎಂದು ಅನಿಸುತ್ತಿದೆ
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ...
ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಹೊರಹೊಮ್ಮಿರುವಾಗ, ಅದು ಚುನಾವಣೆಗಳನ್ನು ನಡೆಸುವುದು ಹೊರೆ ಎಂದು ಪರಿಗಣಿಸುವುದಿಲ್ಲ. ನಮ್ಮ ಪ್ರಜಾಪ್ರಭುತ್ವಕ್ಕಿಂತ ಮುಖ್ಯವಾದುದು ಬೇರೇನೂ ಇಲ್ಲ.
ʼಒಂದು ದೇಶ – ಒಂದು ಚುನಾವಣೆʼ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆಂದು ಮೋದಿ...
ಇತ್ತೀಚೆಗೆ ನಮ್ಮನ್ನು ಅಗಲಿದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್, ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರಾಗಿದ್ದರು. ಗ್ರಾಮೀಣಾಭಿವೃದ್ಧಿ, ಕಾವೇರಿ, ಹಿಂದುಳಿದ ವರ್ಗಗಳು ಮತ್ತು ದೇವರಾಜ ಅರಸು ಕುರಿತು ಮಾತನಾಡಿದ್ದು ಇಲ್ಲಿದೆ......
ಭಾಷಣ 1- ಮಹುವಾ ಮೊಯಿತ್ರಾ, ಟಿಎಂಸಿ ಸಂಸದೆ: "ಪ್ರಕರಣಗಳ ವಿಚಾರಣೆ, ಜಾಮೀನು ನೀಡುವ ವಿಷಯದಲ್ಲಿ ನ್ಯಾಯಾಂಗ ಪತ್ರಕರ್ತರಾದ ಅರ್ನಾಬ್ ಗೋಸ್ವಾಮಿಗೆ ಹಾಗೂ ಮೊಹಮ್ಮದ್ ಜುಬೈರ್ ಸೇರಿದಂತೆ ಮುಂತಾದವರಿಗೆ ತಾರತಮ್ಯವೆಸಗಿರುವುದನ್ನು ಎಲ್ಲರೂ ನೋಡಿದ್ದಾರೆ. ದುರದೃಷ್ಟವಶಾತ್...
ಸದ್ಗುರು ವಾಸುದೇವ್, ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಗೌತಮ್ ಅದಾನಿಯವರನ್ನು ವಿರೋಧ ಪಕ್ಷಗಳ ನಾಯಕರ ದಾಳಿಯಿಂದ ಬಚಾವು ಮಾಡಲು ಮುಂದಾಗಿದ್ದಾರೆ. ಅದಾನಿಯ ಬಗ್ಗೆ ಮಾತನಾಡಬೇಡಿ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯವರನ್ನು ಮುಜುಗರದಿಂದ...