ಸಮಾಜ ಸುಧಾರಣೆಗಾಗಿ ಬಂಡಾಯದ ಹಾದಿ ಹಿಡಿದಿದ್ದ ವಿಕ್ರಂ ಗೌಡ ಮೇಲೆ ಗುಂಡು ಹಾರಿಸುವುದು ಪೊಲೀಸರಿಗೆ ಅನಿವಾರ್ಯವಾಗಿತ್ತಾ? ಪೊಲೀಸರು ವಿಕ್ರಂ ಗೌಡರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬಹುದಿತ್ತಲ್ಲವೇ ಎಂಬ ಪ್ರಶ್ನೆಗಳು ನಾಗರಿಕ ಸಮಾಜದಲ್ಲಿ ಮೂಡಿದೆ.
ಪೊಲೀಸರ...
ದೆಹಲಿ ಆಪ್ ಸಚಿವ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರಿದ್ದಾರೆ. ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಗಹ್ಲೋಟ್ ಅವರ ವಿರುದ್ದದ ಆರೋಪ ಎಂಬ ಕೊಳೆ ತೊಳೆದು ಹೋಗಲಿದೆ ಎಂಬ ಅಭಿಪ್ರಾಯಗಳಿವೆ. ಅದಕ್ಕೆ ಸಾಕ್ಷಿ ಎಂಬಂತೆ ಈಗಾಗಲೇ...
ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...
ಕನಕದಾಸ ಇತ್ತೀಚೆಗೆ ತುಂಬ ಸುದ್ದಿಯಲ್ಲಿರುವ ಕವಿ. ಸಾಹಿತ್ಯಕ, ರಾಜಕೀಯ, ಧಾರ್ಮಿಕ ಲಾಭಕ್ಕಾಗಿ ಇವನ ಸುತ್ತ ಸೃಷ್ಟಿಸುತ್ತ ಬಂದ ಗೊಂದಲಗಳನ್ನು ಹೀಗೆ ಬಿಡಿಸಿ ಇಡಬಹುದು...
ಬೇಡನಾಗಿರುವ ಕನಕದಾಸನನ್ನು ಕುರುಬನನ್ನಾಗಿಸಲಾಗಿದೆ.
ರಾಮಾನುಜ ಸಂಪ್ರದಾಯದ ದಾಸನಾಗಿರುವ ಕನಕದಾಸನನ್ನು ಮಾಧ್ವ ಸಂಪ್ರದಾಯದ...
ವಿಜಯನಗರ ಸಾಮ್ರಾಜ್ಯವನ್ನು ಸಂಗಮ, ಸಾಳುವ, ತುಳುವ ಹಾಗೂ ಅರವೀಡು ವಂಶಸ್ಥರು ಆಳಿರುತ್ತಾರೆ. ಇವರಲ್ಲಿ ಕೊನೆಯ ರಾಜವಂಶ ಅರವೀಡು ವಂಶಸ್ಥರು ಆರ್ಕಾಟಿನ ಮೂಲದವರಾಗಿರುತ್ತಾರೆ. ಹಾಗಿದ್ದರೂ ಅವರು ಚಾಲುಕ್ಯ ವಂಶ ಮೂಲಿಗರೆಂಬ ನಂಬಿಕೆಯೂ ಇದೆ. ಅದೇ...
ಜಾರ್ಖಂಡ್‌ನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ನವೆಂಬರ್ 20ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಡುವಿನ ಪೈಪೋಟಿಗಳ ಬಗ್ಗೆ ಚರ್ಚಿಸುತ್ತಿರುವ...
ನನಗೆ ಸೇವೆ ಬಿಟ್ಟು ಬೇರಾವುದೇ ಉದ್ದೇಶವಿಲ್ಲವೆಂದು ಉದ್ಧಾತ್ತ ಮಾತುಗಳು ಶುರುವಾದವೆಂದರೆ ಅಲ್ಲೊಂದು ಉಪಾಯವಿದೆ, ಬಹು ದೊಡ್ಡ ಸಂಚಿದೆ, ದಶಕಗಳಾದ ಮೇಲೆ ನಿಜರೂಪ ದರ್ಶನ ಮಾಡಿಸುವ ವ್ಯಾಘ್ರನಿದ್ದಾನೆ ಎಂಬುದನ್ನು ಅರಿಯದೆ ಹೋದರೆ... ನಿಮ್ಮ ಮೆದುಳು...
ವಕ್ಫ್ ಕಾಯ್ದೆಯಲ್ಲಿ ಹಿಂದೆ ಇದ್ದ ಸರ್ವೆ ಕಮೀಷನರ್, ವಕ್ಫ್ ಬೋರ್ಡ್, ವಕ್ಫ್ ಬೋರ್ಡ್‌ಗೆ ನೇಮಕವಾಗುವ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಮೋದಿ ಸರ್ಕಾರ ತೆಗೆದು ಹಾಕಿದೆ. ವಕ್ಫ್‌ನಲ್ಲಿ ಕಡ್ಡಾಯವಾಗಿ ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಾವಣೆ ಮಾಡಲಾಗಿದೆ....
ಶಿಂದೆಯ ಶಿವಸೇನೆ ಬಣದ ಸಚಿವರು ಚುನಾವಣೆಯ ಫಲಿತಾಂಶ ವ್ಯತಿರಿಕ್ತವಾದರೆ ಉದ್ಧವ್ ಬಣಕ್ಕೂ ಬರಬಹುದು ಅಥವಾ ಉದ್ಧವ್ ಶಿವಸೇನೆಯ ಕಾರ್ಯಕರ್ತರು ಉದ್ಧವ್ ಸೇನೆಯನ್ನು ತೊರೆದು ಶಿಂದೆಯ ಸೇನೆಗೂ ಸೇರಬಹುದು. NCP ಕಥೆಯೂ ಇದೆ ಆಗಿದೆ....
ಸದ್ಯ ಲಭ್ಯವಾಗಬಹುದಾದ 8 ಟಿಎಂಸಿ ನೀರು ಕಟ್ಟ ಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ತಲುಪಲು ಸಾಧ್ಯವೇ ಇಲ್ಲ ಎಂಬುದು ಹಲವು ತಜ್ಞರುಗಳ ಅಭಿಪ್ರಾಯ. ಹಾಗಿದ್ದಾಗ ಏಳು ಜಿಲ್ಲೆಗಳಿಗೆ ಮೂರು ವರ್ಷಗಳಲ್ಲಿ...
ಒಂದು ಹಂತದಲ್ಲಿ ಇದು ಸರ್ಕಾರದ ಮತೀಯ ಕಾರ್ಯಾಚರಣೆ ಎಂಬ ಕೂಗು ಜೋರಾಗಿ ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಹಿಂದೂ ಆರೋಪಿಗಳ ಮನೆಗಳನ್ನೂ ಕೆಡವಿದ್ದರು. ಕಾಶಿ, ಅಯೋಧ್ಯೆ ದೇವಸ್ಥಾನ ಕಾರಿಡಾರ್ ಯೋಜನೆಗೂ ಅನೇಕ ಹಿಂದೂಗಳ ಮನೆ,...