ವಿಚಾರ

ನೆಹರೂ ಬಗ್ಗೆ ಬಿಜೆಪಿ-ಆರ್‌ಎಸ್‌ಎಸ್‌ಗೆ ಯಾಕಿಷ್ಟು ದ್ವೇಷ?

ಆರ್‌ಎಸ್‌ಎಸ್‌ಅನ್ನು ಮೊದಲ ಬಾರಿಗೆ ಬ್ಯಾನ್ ಮಾಡಿದವರು ನೆಹರೂ. ಹಿಂದು ಕಾನೂನುಗಳಲ್ಲಿ ಸುಧಾರಣೆ ತಂದವರು ನೆಹರೂ. ‘ಭಾರತಕ್ಕೆ ಅಪಾಯವಿರುವುದು ಕಮ್ಯುನಿಸಂನಿಂದ ಅಲ್ಲ, ಬಲಪಂಥೀಯ ಕೋಮುವಾದದಿಂದ’ ಎಂದಿದ್ದವರು ನೆಹರೂ. ಜವಹರಾಲ್ ಲಾಲ್ ನೆಹರು - ಭಾರತದ...

ಆಪರೇಷನ್ ಕಮಲ | ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್; ಬಿಜೆಪಿ ಅಧಿಕಾರ ದಾಹಕ್ಕೆ ರಾಜ್ಯಗಳು ಬಲಿ!

50 ಶಾಸಕರು ಬಿಜೆಪಿಗೆ ಹೋದರೂ, ಅವರೆಲ್ಲರೂ ಅನರ್ಹರಾಗುತ್ತಾರೆ. ಆ ಎಲ್ಲ ಕ್ಷೇತ್ರಗಳಿಗೆ ಮತ್ತೆ ಉಪಚುನಾವಣೆ ನಡೆಯಬೇಕಾಗುತ್ತದೆ. ಆ ಚುನಾವಣೆಯಲ್ಲಿ ಬಹುತೇಕ ಎಲ್ಲ ಸ್ಥಾನಗಳನ್ನು ಬಿಜೆಪಿಯೇ ಗೆಲ್ಲಬೇಕಾಗುತ್ತದೆ. ಇದೆಲ್ಲವೂ ಸಾಧ್ಯವೇ? ಹಾಗಿದ್ದರೂ, ಬಿಜೆಪಿ ಇಂತಹ...

ಅಫ್ಘಾನ್‌ನ ತಾಲಿಬಾನ್ ಸರ್ಕಾರದ ಜೊತೆ ಭಾರತದ ಸ್ನೇಹ

ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ತನ್ನ ಸರ್ಕಾರವನ್ನು ರಚಿಸಿದ ಬಳಿಕ ಉಳಿದ ದೇಶಗಳೊಡನೆ ರಾಜತಾಂತ್ರಿಕ ಸಂಬಂಧವನ್ನು ಬೆಳೆಸಿಕೊಳ್ಳಲು, ಪ್ರಸ್ತುತ ಸ್ಥಿತಿಯನ್ನು ಸಾಮಾನ್ಯಗೊಳಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ಇದೇ ಮೊದಲ ಬಾರಿಗೆ ತಾಲಿಬಾನ್ ವಿಶ್ವಸಂಸ್ಥೆಯ ಹವಾಮಾನ...

ಹೊನವಾಡದಲ್ಲಿ ಮುಸ್ಲಿಮ್ ದ್ವೇಷದ ಬೀಜ ನೆಟ್ಟು ರಾಜ್ಯಾದ್ಯಂತ ಬೆಳೆ ತೆಗೆಯುವ ಬಿಜೆಪಿ ಹುನ್ನಾರ

ವಿಜಯಪುರ ಜಿಲ್ಲೆಯ ಇತರೆಡೆ 124 ನೋಟಿಸ್‌ಗಳನ್ನು ನೀಡಿರುವುದು ಹೌದಾದರೂ ಹೊನವಾಡ ಗ್ರಾಮದಲ್ಲಿ ಯಾವುದೇ ನೋಟಿಸ್‌ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧದ ದಾಖಲೆಗಳನ್ನು ಸಚಿವರು ಬಿಡುಗಡೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ತುಕಾರಾಂ...

ಮಕ್ಕಳ ದಿನ | ನಗರದಲ್ಲಿ ವಲಸಿಗರ ಕೂಸುಗಳಿಗೆ ಬೇಕಿದೆ ಸರ್ಕಾರದ ಆಸರೆ

ನಗರಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳು ಅತಿ ಅಪಾಯಕರ ಸ್ಥಿತಿಯಲ್ಲಿ ಬದುಕಿದ್ದು, ವಯಸ್ಸಿಗನುಗುಣವಾಗಿ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ದೊರೆಯದೆ ನರಳುತ್ತಿವೆ. ಒಂದು ಮಾಹಿತಿಯ ಪ್ರಕಾರ 1977-78ರಲ್ಲಿ ನಗರದಲ್ಲಿದ್ದ 35.7% ಮಹಿಳಾ ಕೂಲಿಕಾರರ...

ಬಲಪಂಥದ ಬಲದಿಂದ ಬಾಣ ಬಿಡುವ ಮೋದಿ, ಉತ್ತರ ಎಂದಾಗ ಕುಮಾರನಾಗುವುದೇಕೆ?

ಬಿಜೆಪಿ ಕೊಳಕರನ್ನು ಕಂಬಿ ಹಿಂದೆ ಕೂರಿಸಲು ಒಂದೂವರೆ ವರ್ಷ ಬೇಕಾಗಿತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ? ಕಾಂಗ್ರೆಸ್ಸಿಗರ ಸಾಫ್ಟ್ ಹಿಂದುತ್ವವೇ ಈಗ ಅವರ ಬುಡಕ್ಕೆ ಬಿಸಿ ನೀರು ಬಿಡುತ್ತಿದೆ. ಮೋದಿ ಬಾಯಿಗೆ ಬಂದಂತೆ ಮಾತನಾಡಲು...

ಒಳಮೀಸಲಾತಿ ಜಾರಿ : ಜಸ್ಟಿಸ್ ನಾಗಮೋಹನ ದಾಸ್ ಆಯೋಗದ ಮುಂದಿವೆ ಕೆಲ ಪ್ರಶ್ನೆ

ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ಏಕಸದಸ್ಯ ಆಯೋಗವನ್ನು ರಚಿಸಿ, ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್ ಅವರ ಹೆಗಲಿಗೆ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಶಿಫಾರಸ್ಸು ಜವಾಬ್ದಾರಿಯನ್ನು ಹೊರಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ...

ನಗರ ನಕ್ಸಲರ ದೆವ್ವ ಅವರನ್ನು ಏಕೆ ಕಾಡುತ್ತದೆ?

ಸ್ವಾರಸ್ಯಕರ ಸಂಗತಿಯೆಂದರೆ ಸರ್ಕಾರದ ನಿಘಂಟಿನಲ್ಲಿ ಅರ್ಬನ್ ನಕ್ಸಲ್ ಎಂಬುದೇ ಇಲ್ಲ ಎಂದು ಸ್ವತಃ ಮೋದಿ ಸರ್ಕಾರವೇ ಸಂಸತ್ತಿನಲ್ಲಿ ಹಲವು ಬಾರಿ ಹೇಳಿತ್ತು. ಈ ದುಷ್ಕೃತ್ಯ ಏನೆಂದು ಸರ್ಕಾರಕ್ಕೆ ಗೊತ್ತಿಲ್ಲ. ಪ್ರಶ್ನೆ ಹೀಗಿತ್ತು: "ಈ ನಗರ...

ಈ ದಿನ ವಿಶೇಷ | ದಲಿತರಿಗೆ ದೇವಾಲಯ ಪ್ರವೇಶಿಸುವುದು ಅನಿವಾರ್ಯವೇ?

ಧಾರ್ಮಿಕ ವ್ಯಕ್ತಿಯಾಗುವುದರ ಅರ್ಥ ನ್ಯಾಯಯುತವಾಗಿ ಬಾಳುವುದೇ ಹೊರತು, ತರತಮ ಎಣಿಸುವುದಲ್ಲ ಎಂಬುದು ಅಂಬೇಡ್ಕರ್ ವಿವೇಕವಾಗಿತ್ತು. ಆ ವಿವೇಕದ ದಾರಿಯನ್ನು ದಲಿತರು ಇನ್ನೂ ತುಳಿಯದಿರುವುದರಿಂದಲೇ ಈ ಆಧುನಿಕ 21ನೇ ಶತಮಾನದಲ್ಲೂ ದೇವಾಲಯಗಳ ಪ್ರವೇಶ ನಿರ್ಬಂಧಕ್ಕೆ...

ಅಂಗನವಾಡಿ | ಗುಜರಾತ್‌ ಹೈಕೋರ್ಟ್ ತೀರ್ಪು ಭರವಸೆಯ ಬೆಳಕಷ್ಟೇ; ಜಾರಿಗೆ ಇದೆ ನೂರೆಂಟು ಅಡೆತಡೆ

ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಅಂಗನವಾಡಿ) ಶುರುವಾಗಿ ಐವತ್ತು ವರ್ಷ ತುಂಬುತ್ತಿದೆ. ದೇಶದ ಕೋಟ್ಯಂತರ ಮಕ್ಕಳ ಪಾಲನೆ- ಪೋಷಣೆ ಮಾಡುತ್ತಿರುವ ಅಂಗನವಾಡಿ ಅಮ್ಮಂದಿರುವ ಮಾತ್ರ ಇನ್ನೂ ಸರ್ಕಾರಿ ನೌಕರರ ಸ್ಥಾನಮಾನ ಸಿಗದೇ, ಗೌರವ...

ಶಿಗ್ಗಾಂವಿ ಉಪಚುನಾವಣೆ | ಪಂಚಮಸಾಲಿಗರ ಮತ – ‘ನೋಟಾ’ದತ್ತ!

ಬಸವರಾಜ ಬೊಮ್ಮಾಯಿ ಮೂಲತಃ ಶಿಗ್ಗಾಂವಿಯವರಲ್ಲ. ಹಾವೇರಿಯವರೂ ಅಲ್ಲ. ಪಕ್ಕದ ಜಿಲ್ಲೆ ಧಾರವಾಡದ ಹುಬ್ಬಳ್ಳಿಯವರು. ಲಿಂಗಾಯತರಲ್ಲಿ 'ಸಮಗಾರ' ಸಮುದಾಯಕ್ಕೆ ಸೇರಿದವರು. ಆದರೂ, ಶಿಗ್ಗಾಂವಿಯಲ್ಲಿ ಪ್ರಬಲರಾಗಿರುವ ಪಂಚಮಸಾಲಿ ಸಮುದಾಯವು ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಬಂದಿದೆ. ಆದರೆ,...

ಮಠಕ್ಕೊಂದು ನ್ಯಾಯ, ವಕ್ಫ್ ಮಂಡಳಿಗೊಂದು ನ್ಯಾಯವೇ?

ಮಠಗಳಿಗೆ, ದೇವಸ್ಥಾನಗಳಿಗೆ ಸಿಕ್ಕ ಕಾನೂನಿನ ಅವಕಾಶ ಮುಸ್ಲಿಮರ ವಕ್ಫ್ ಗೆ ಇಲ್ಲವೇ? ವಕ್ಫ್ ಗೆ ಬಂದಿರುವ ಜಮೀನುಗಳು ಕೂಡಾ ಇಸ್ಲಾಮಿಕ್ ಭಕ್ತರಿಂದ ಬಂದಿರುವ ದಾನದ ಜಮೀನುಗಳೇ ಆಗಿವೆ. ಮುಸಲ್ಮಾನರು ದಾನ ಮಾಡಿದ ಆಸ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ