ಸಾಹಿತ್ಯದ ಗಂಧಗಾಳಿ ಗೊತ್ತಿಲ್ಲದ ಜನರ ಮಾತುಗಳನ್ನು, ಭ್ರಷ್ಟರ ಭಾಷಣವನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಿಂದ ಜನ ಆಲಿಸಬೇಕಾಗಿದೆ. ಇದು ಎಂದಿಗೆ ನಿಲ್ಲುತ್ತದೋ ಅಂದು ಸಾಹಿತ್ಯ ಸಮ್ಮೇಳನಕ್ಕೊಂದು ಅರ್ಥ ಬರುತ್ತದೆ. ಕಸಾಪ, ಸ್ವಾಗತ ಸಮಿತಿಯವರೆಲ್ಲ ಸೇರಿ...
ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸುವುದಿಲ್ಲ ಎಂಬುದು ಎಷ್ಟು ಸತ್ಯವೊ, ಇತಿಹಾಸದಿಂದ ಪಾಠ ಕಲಿಯದವನು ಇತಿಹಾಸದ ಪುಟ ಸೇರುತ್ತಾನೆ ಎಂಬುದೂ ಅಷ್ಟೇ ಸತ್ಯ. ಕಾಂಗ್ರೆಸ್ ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ.
ಕಳೆದ ವಾರ...
ಆರ್‌ಎಸ್‌ಎಸ್ ಸಂಘಟನೆಯನ್ನು ಬ್ಯಾನ್ ಮಾಡಿ ಇಲ್ಲ ಅಂದ್ರೆ ಭಯೋತ್ಪಾದಕ ಸಂಘಟನೆ ಘೋಷಿಸಿ ಎಂಬ ಕೂಗು ಈಗ ಕೆನಡಾದಿಂದ ಕೇಳಿ ಬರ್ತಾ ಇದೆ. ಹಾಗಾದ್ರೆ ಆರ್‌ಎಸ್‌ಎಸ್ ಅನ್ನ ಯಾಕೆ ಬ್ಯಾನ್ ಮಾಡಬೇಕು? ಬ್ಯಾನ್ ಮಾಡಿ...
ಅಭಿವೃದ್ದಿ ಎಂದರೆ ಬರೀ ಹೆದ್ದಾರಿ, ಕಟ್ಟಡಗಳಿಗೆ ಸೀಮಿತವೇ? ಅಭಿವೃದ್ದಿ ಎಂದರೆ ಸಮಗ್ರ ಅಭಿವೃದ್ದಿ ಎಂಬುದನ್ನು ಜನರ ದುಡ್ಡಲ್ಲಿ ಊರೂರು ತಿರುಗುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸುವವರು ಯಾರು? ಬಡವರ ಕೊರಳ ಸಮೀಪವಿರುವ...
ವಕ್ಫ್ ಎನ್ನುವುದು ಇಸ್ಲಾಂ ಧರ್ಮ ಪಾಲನೆ ಮಾಡುವ ಯಾವುದೇ ವ್ಯಕ್ತಿ ತನಗೆ ಸೇರಿರುವ ಆಸ್ತಿಯನ್ನು ಸ್ವಯಂಕೃತವಾಗಿ ಸಾರ್ವಜನಿಕ ಹಿತಾಸಕ್ತಿ ಉದ್ದೇಶದಿಂದ ದೇವರ ಹೆಸರಿನಲ್ಲಿ ನೀಡುವ ದಾನವಾಗಿದೆ. ಈ ಆಸ್ತಿಯು ವಕ್ಫ್ ಆಗುತ್ತದೆ. ಒಮ್ಮೆ...
ಭಾರತವನ್ನು ವ್ಯಾಖ್ಯಾನಿಸಿರುವುದು ಅಧಿಕಾರದಿಂದಲ್ಲ, ಸಂತರಿಂದ, ಭಾಷಣಗಳಿಂದಲ್ಲ. ಆದರೆ ದೇಶವನ್ನು ಒಂದುಗೂಡಿಸಿದ ಕೀರ್ತನೆಗಳಿಂದ ಎಂದು ಹೇಳಿದರೆ ಅದು ಅತಿಶಯೋಕ್ತಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಂತರ ಸಂಪ್ರದಾಯ ವಿಶಿಷ್ಟವಾಗಿದೆ.
ಭಾರತದ ಸಂತ ಸಂಪ್ರದಾಯ ಎಲ್ಲಿ ಹೋಯಿತು?...
ಸೆಬಿ ಅಧ್ಯಕ್ಷೆಯನ್ನು ಮೋದಿ, ಮೋದಿಯನ್ನು ಸೆಬಿ ಅಧ್ಯಕ್ಷೆ, ಅದಾನಿಯನ್ನು ಮೋದಿ ಹೀಗೆ ಒಬ್ಬರನ್ನು ಒಬ್ಬರು ರಕ್ಷಿಸಿಕೊಳ್ಳುತ್ತಾ ಕೋಟ್ಯಂತರ ಜನರ ಹೂಡಿಕೆಗೆ ಗಂಡಾಂತರ ತಂದಿದ್ದಾರೆ. ಯಾರು ಯಾರ ರಕ್ಷಣೆ ಮಾಡಿದರೂ ಕೊನೆಗೆ ಮುಳುಗುವುದು ನಮ್ಮ...
ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿ ವಿಶಿಷ್ಟ ಕ್ಷೇತ್ರವಾಗಿದೆ. ಅತೀ ಹೆಚ್ಚು ಮುಸ್ಲಿಮರೇ ಇರುವ ಈ ಕ್ಷೇತ್ರದಲ್ಲಿ ಕಳೆದ ಹಲವು...
ಲೋಕೋಪಯೋಗಿ ಇಲಾಖೆಯ ಬಡ ಓವರ್ಸೀಯರ್‍ನ ಮಗನಾದ ಸತೀಶ್ ಸೈಲ್, ಗೋವಾದ ಮಡಗಾಂವ್‌ನಲ್ಲಿ ಬಂದರು ಮಾಲೀಕರ ಬಳಿ ಕೆಲಸಗಾರನಾಗಿ ಸೇರಿ, ನಂತರ ಅದಿರು ಹ್ಯಾಂಡಲಿಂಗ್‌ಗೆ ಕೈಹಾಕಿ, ಸ್ವಂತ ಹಡಗು ಕಟ್ಟೆ ಕಟ್ಟಿ, ಭರ್ಜರಿ ಅದಿರು...
ವಾಯುಮಾಲಿನ್ಯ - ನಾವು ಪ್ರಾಥಮಿಕ ತರಗತಿಯಿಂದಲೇ ಪಠ್ಯದಲ್ಲಿ ಓದಿಕೊಂಡು ಬಂದಿರುವ ವಿಷಯ. ವಾಯುಮಾಲಿನ್ಯದ ದುಷ್ಪರಿಣಾಮ, ಜನರ ಆರೋಗ್ಯದ ಮೇಲೆ ಆಗುವ ಪ್ರಭಾವ ಎಲ್ಲವನ್ನೂ ನಮಗೆ ಸಣ್ಣ ವಯಸ್ಸಿನಿಂದಲೇ ತಿಳಿಸಲಾಗುತ್ತದೆ. ಆದರೆ, ಬೆಳೆಯುತ್ತಿದ್ದಂತೆ ನಾವು...
ಇದು ನಿಖಿಲ್ ಮತ್ತು ಯೋಗೇಶ್ವರ್ ನಡುವಿನ ಕಾದಾಟವಲ್ಲ; ಸೈನಿಕ-ಜಾಗ್ವಾರ್‌ಗಳ ಸೆಣಸಾಟವೂ ಅಲ್ಲ. ದೇವೇಗೌಡ ಮತ್ತು ಸಿದ್ದರಾಮಯ್ಯ; ಎಚ್.ಡಿ ಕುಮಾರಸ್ವಾಮಿ-ಡಿ.ಕೆ ಶಿವಕುಮಾರ್‌ಗಳೆಂಬ ಘಟಾನುಘಟಿಗಳ ನಡುವಿನ ಕಾದಾಟ. ಪ್ರತಿಷ್ಠೆಯನ್ನು ಪಣಕ್ಕಿಟ್ಟ ಹೋರಾಟ.
ಗೊಂಬೆಗಳ ನಾಡಾದ ಚನ್ನಪಟ್ಟಣದಲ್ಲಿ ಈಗ...
ಆಯ್‌ದಾನ್ ಎಂದರೆ ಬಿದಿರಿನ ಬುಟ್ಟಿ. ಸಂಗ್ರಹಣೆಗೆ ಹಾಗೂ ಇತರ ಮನೆ ವಸ್ತುಗಳನ್ನು ಇಟ್ಟುಕೊಳ್ಳುವ ಬಿದಿರಿನ ಬುಟ್ಟಿಗಳ ಹೆಣೆಯುವುದು ಮಹಾರ್ ಸಮುದಾಯದವರ ಜಾತಿ ಆಧಾರಿತ ಕಸುಬಾಗಿತ್ತು. ಊರ್ಮಿಳಾ ಅವರು ತನ್ನ ತಾಯಿ ಹೆಣೆಯುತ್ತಿದ್ದ ಬಿದಿರಿನ...