ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಿ, ಭಾರತ ದೇಶವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವತ್ತ ಮುನ್ನಡೆಸುತ್ತೇನೆ ಎಂಬ ಪೊಳ್ಳು ಭರವಸೆಗಳೊಂದಿಗೆ 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದರು. ಆದರೆ, ಅವರು...
ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...
ಸಂಭಾವಿತ ಎಂದು ಮಾಧ್ಯಮಗಳಿಂದ ಪ್ರಚಾರ ಪಡೆದಿರುವ ಪ್ರಲ್ಹಾದ್ ಜೋಶಿಯವರು ಈಗ ಕೇಂದ್ರ ಸಚಿವರು. ಮೋದಿ ಮತ್ತು ಅಮಿತ್ ಶಾಗಳ ಆಪ್ತರು. ಇದೇ ಸಂದರ್ಭದಲ್ಲಿ ಸಹೋದರ ಗೋಪಾಲ್ ಜೋಶಿ, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಮಾಜಿ...
ಕುತೂಹಲದ ಕಣವಾಗಿರುವ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ನವೆಂಬರ್ 20ರಂದು ಒಂದೇ ಹಂತದಲ್ಲಿ ನಡೆಯಲಿದೆ. ಈ ಚುನಾವಣೆ ಶಿವಸೇನೆ ವರ್ಸಸ್ ಶಿವಸೇನೆ, ಎನ್‌ಸಿಪಿ ವರ್ಸಸ್ ಎನ್‌ಸಿಪಿ. ಸದ್ಯ ಕಳೆದ ಐದು ವರ್ಷಗಳ ಅವಧಿಯಲ್ಲಿ ಹಲವು...
ಯಾರದೋ ಪ್ರತಿಷ್ಠೆ, ಇನ್ಯಾರದೋ ರಾಜಕೀಯ ಬೇಳೆ ಬೇಯಿಸಲಿಕ್ಕೆ ನಾಡು ನುಡಿಯ ಹೆಸರಲ್ಲಿ ಅವಕಾಶವಿರಬಾರದು. ಸಾಹಿತ್ಯ ಪರಿಷತ್ತನ್ನು ಮತ್ತು ಕನ್ನಡವನ್ನು ಕಟ್ಟಿ ಬೆಳೆಸಿದವರು ಇಂತಹ ಹುಚ್ಚಾಟಗಳಿಗೊಂದು ಕೊನೆ ಹಾಡಬೇಕಿದೆ.
ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ...
ವಿಜಯದಶಮಿ ಮುಗಿದು ಐದು ದಿನದ ನಂತರ ಬರುವ ಹುಣ್ಣಿಮೆಯನ್ನು ಮಲೆನಾಡಿನಲ್ಲಿ ʼಭೂಮಿ ಹುಣ್ಣಿಮೆʼ ಅಥವಾ ಬಯಲು ಸೀಮೆಯಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂಮಿ ಹುಣ್ಣಿಮೆ ಶರದೃತುವಿನ ಆಶ್ವಯುಜಮಾಸದ ಶುಕ್ಲಪಕ್ಷದ ಕೊನೆಯ ದಿನ,...
ವರ್ತಮಾನ ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಈ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಎನ್ ಆರ್ ಸಿ ಮತ್ತು ಸಿ ಎ ಎ ಎಂಬ ದಮನಕಾರಿ ಕಾನೂನನ್ನು ತರಲು ಹೊರಟಿದ್ದು, ಅದರ ವಿರುದ್ಧ ನಡೆದ...
ಒಂದು ಕಡೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬಿದೆ ಎಂದು ಕೋಮುವಾದಿಗಳು ಗುಲ್ಲೆಬ್ಬಿಸುತ್ತಿದ್ದಾರೆ. ಇನ್ನೊಂದೆಡೆ ಜಗತ್ತಿನಾದ್ಯಂತ ಪ್ರತಿ ನಿಮಿಷಕ್ಕೆ 11 ಮಂದಿ ಹಸಿವಿನಿಂದ ಸಾವಿಗೀಡಾಗುತ್ತಿದ್ದಾರೆಂದು ಆಕ್ಸ್ ಫಾಮ್ ವರದಿ ಹೇಳಿದೆ. ಹಸಿವಿನಿಂದ ಸಾಯುವವರಲ್ಲಿ ಇಂಡಿಯಾ...
ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದಲ್ಲಿ ಎಲ್ಲ ಧರ್ಮೀಯರು ಭಾವೈಕ್ಯತೆಯಿಂದ ಬದುಕುತ್ತಿದ್ದಾರೆ. ಆದರೆ, ರಾಜಕೀಯ ಕೆಲ ದುಷ್ಟ ಶಕ್ತಿಗಳು ತಮ್ಮ ರಾಜಕೀಯ ಲಾಭಕ್ಕಾಗಿ ಈ ಬಾಂಧವ್ಯವನ್ನು ಕೊನೆಗಾನಿಸಲು, ಹಾಳು ಮಾಡಲು ಯತ್ನಿಸುತ್ತಿವೆ. ಬಿಜೆಪಿ...
ಜೈ ಶ್ರೀರಾಮ್ ಎಂದು ದೇವಸ್ಥಾನದಲ್ಲಿ ಘೋಷಣೆ ಹಾಕಬೇಕೇ ಹೊರತು ಮಸೀದಿಯಲ್ಲಿ ಅಲ್ಲ. ಹಾಗಾಗಿ ಈ ಘೋಷಣೆಯ ಹಿಂದೆ ಧಾರ್ಮಿಕ ಭಾವನೆ, ನಂಬಿಕೆಯನ್ನು ಅವಮಾನವಿಸುವ ಉದ್ದೇಶ ಅಲ್ಲದೇ ಇನ್ನೇನೂ ಇಲ್ಲ ಎಂಬುದನ್ನು ಮೇಲ್ಮನವಿ ಮೂಲಕ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13ರಂದು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ...
ಮಹಾತ್ಮ ಗಾಂಧಿ ಬ್ರಿಟಿಷರ ವಿರುದ್ಧ ಸತ್ಯಾಗ್ರಹವನ್ನು ಆರಂಭಿಸಿದಾಗ, ಸಾವರ್ಕರ್ ಅವರು ಮಥುರಾದಲ್ಲಿ 1940ರ ಡಿಸೆಂಬರ್‌ನಲ್ಲಿ ನಡೆದ ಹಿಂದೂ ಮಹಾಸಭಾ ಅಧಿವೇಶನದಲ್ಲಿ, ಹಿಂದೂಗಳು ಬ್ರಿಟಿಷ್ ಸೈನ್ಯವನ್ನು ಸೇರಬೇಕೆಂದು ಕರೆಯಿತ್ತಿದ್ದರಂತೆ!
ವಿನಾಯಕ್ ದಾಮೋದರ ಸಾವರ್ಕರ್ ಅವರು...