ವಿಚಾರ

ಮಂಡ್ಯ ಸಮ್ಮೇಳನ | ಜೋಶಿಯವರು ಸಾಹಿತ್ಯ ವೇದಿಕೆಯನ್ನು ರಾಡಿ ಎಬ್ಬಿಸಲು ಹೊರಟಿದ್ದಾರೆಯೇ?

ಪತ್ರಿಕೆಯೊಂದರ ಸಂದರ್ಶನದಲ್ಲಿ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಯವರು "26 ಮಠಾಧೀಶರು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದ್ದಾರೆ. ಇವರಾಗಿಯೇ ಆಮಂತ್ರಿಸಿದ್ದಾರೋ ಅಥವಾ ಮಠಮಾನ್ಯಗಳೇ ಆಸಕ್ತಿ ವಹಿಸಿವೆಯೇ ಎಂಬುದು ಕನ್ನಡಿಗರಿಗೆ ಅರ್ಥವಾಗದ ಸಂಗತಿಯೇನಲ್ಲ....

ಚನ್ನಪಟ್ಟಣ ಉಪಚುನಾವಣೆ | ಟಿಕೆಟ್ ಯಾರಿಗೆ? ಸಂದಿಗ್ಧದಲ್ಲಿ ‘ಸೈನಿಕ’

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮೂವರು ಶಾಸಕರು ಗೆದ್ದು ಸಂಸದರಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ...

ಕರ್ನಾಟಕದಲ್ಲಿ ಸಾಹಿತಿಗಳಿಗೆ ಬರವಿದೆಯೇ? ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಯೇ ಅಧ್ಯಕ್ಷರಾಗಲಿ; ಚಿಂತಕರ ಒತ್ತಾಯ

ಕಸಾಪಕ್ಕೆ ಸಾಹಿತಿಯಲ್ಲದವರು ಅಧ್ಯಕ್ಷರಾಗುವುದು ಹೊಸದೇನಲ್ಲ. ಆದರೆ ಸಾಹಿತ್ಯ ಸಮ್ಮೇಳನಕ್ಕೆ ಮಾತ್ರ ಸಾಹಿತಿಗಳೇ ಅಧ್ಯಕ್ಷರಾಗುವುದು ಮುಂದುವರಿದಿತ್ತು. ಈಗ ಕಸಾಪ ಅಧ್ಯಕ್ಷ ಜೋಶಿಯವರು ಆ ಸಂಪ್ರದಾಯವನ್ನೂ ಮುರಿಯಲು ಹೊರಟಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಬೇರೆ ಕ್ಷೇತ್ರದ...

ಸರ್ಕಾರವನ್ನೇ ಖಾಸಗೀಕರಣಗೊಳಿಸುತ್ತಿರುವ ‘ಅರ್ಬನ್ ನಾಜಿ’ಗಳು!

ಇಂದಿನ ಎಲ್ಲಾ ಖಾಸಗಿ ಸಂಸ್ಥೆಗಳ ಕಾರ್ಯನಿರ್ವಹಣೆ ಹಾಗೂ ಗುಣಮಟ್ಟವನ್ನು ನಾವು ವಿಮರ್ಶಾತ್ಮಕವಾಗಿ ಅವಲೋಕಿಸಬೇಕಿದೆ. ಖಾಸಗಿ ಬ್ಯಾಂಕುಗಳು ಸಾರ್ವಜನಿಕರನ್ನು ಹಾಡಹಗಲೇ ವಂಚಿಸಿ ಕೊನೆಗೆ ದಿವಾಳಿ ಘೋಷಿಸಿಕೊಳ್ಳುತ್ತಿವೆ. ಐಸಿಐಸಿಐ ಬ್ಯಾಂಕಿನಲ್ಲಿ ಉನ್ನತ ಮಟ್ಟದಲ್ಲಿ ನಡೆದ ಆರ್ಥಿಕ...

ಭಾರತ ಹಸಿವು ಮುಕ್ತ ಆಗೋದು ಯಾವಾಗ ಮೋದಿಜೀ?

ವಿಶ್ವದಲ್ಲಿ ಭಾರತ 5ನೇ ಅತಿ ದೊಡ್ಡ ಆರ್ಥಿಕತೆ ಅಂತ ಮೋದಿ ಅವರು ಪದೇಪದೆ ಹೇಳುತ್ತಲೇ ಇರುತ್ತಾರೆ. ಅವರು ಹೇಳುವಂತೆ ಭಾರತವು ಅಭಿವೃದ್ಧಿಯತ್ತ ಸಾಗುತ್ತಿರಬಹುದು. ಆದರೆ, ಆ ಅಭಿವೃದ್ಧಿ ಎಲ್ಲರನ್ನೂ ಒಳಗೊಂಡಿಲ್ಲ. ಮೋದಿಯ ಅಭಿವೃದ್ಧಿಯಲ್ಲಿ...

ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು

ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...

ಸಂಘದ ಮಾತಿಗೆ ಬಗ್ಗದ ಮೋದಿ; ಪ್ರಜಾಪ್ರಭುತ್ವ ಪಾಠ ಹೇಳುತ್ತಿರುವ ಭಾಗವತ್

ದೇಶದೆಲ್ಲಡೆ ವಿಜಯ ದಶಮಿಯ ಸಂಭ್ರಮ ಹೆಚ್ಚಿದೆ. ಅದರಲ್ಲೂ ಚುನಾವಣಾ ವಸ್ತಿಲಿನಲ್ಲಿರುವ ಮಹಾರಾಷ್ಟ್ರದಲ್ಲಿ ಹಬ್ಬವು ರಾಜಕೀಯ ವೇದಿಕೆಯಾಗಿದೆ. ಹಿಂದುತ್ವವನ್ನೇ ಜೀವಾಳವಾಗಿಸಿಕೊಂಡು, ಪ್ರತಿಪಾದಿಸುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಶಿವಸೇನೆಯ ಎರಡೂ ಬಣಗಳು ಬೀದಿ-ಬೀದಿಗಳಲ್ಲಿ ವಿಜಯ ದಶಮಿ...

ಮೋದಿಯ ಬಿಜೆಪಿ, ಕೇಂದ್ರ ಸರ್ಕಾರದ ದಮನನೀತಿಗೆ ಉತ್ತರ ಕೊಟ್ಟ ಜಮ್ಮು-ಕಾಶ್ಮೀರ

ಲೋಕಸಭಾ ಚುನಾವಣೆಯ ನಂತರ ನಡೆದ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಪಷ್ಟ ತೀರ್ಪು ನೀಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸತತವಾಗಿ ಮೂರನೇ ಬಾರಿ ಅಧಿಕಾರಕ್ಕೆ ಏರಿದೆ. ಆಡಳಿತದ ವಿರೋಧಿ ಅಲೆಯಲ್ಲಿಯೇ ಈಜಿದ ಬಿಜೆಪಿ...

ಮೋದಿ ಸರ್ಕಾರದ ಮುಖ್ಯ ಧ್ಯೇಯ, ಮನುವಾದದ ವಿಸ್ತಾರ ಮತ್ತು ವಿಕಾಸ

1925ರಿಂದ ಈಚೆಗೆ ಅಂದರೆ ಮನುವಾದಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸ್ಥಾಪಿಸಿದ ನಂತರ ಬ್ರಾಹ್ಮಣವಾದಕ್ಕೆ ರಾಷ್ಟ್ರೀಯವಾದದ ಮುಖವಾಡ ತೊಡಿಸಲಾಗಿದೆ. ಆಶ್ಚರ್ಯ ಹಾಗೂ ದುರಂತದ ವಿಷಯವೆಂದರೆ ಮನುವಾದವನ್ನು ನೆಲೆಗೊಳಿಸಲು ಹಾಗೂ ಬಲಗೊಳಿಸಲು ಬ್ರಾಹ್ಮಣರು ಬಹುಜನರನ್ನೇ...

ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದ | ಬಿಜೆಪಿಯ ಆರೋಪಕ್ಕೆ ಬಲ ನೀಡಿತಾ ಆತಿಶಿ ನಡೆ?

ಸದ್ಯ ಚರ್ಚೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದವು ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ. ಮತ್ತೆ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ, ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ದೆಹಲಿ ಮುಖ್ಯಮಂತ್ರಿ...

ಚನ್ನಪಟ್ಟಣ ಉಪಚುನಾವಣೆ | ಬಿಜೆಪಿ ನೆಲೆ, ಜೆಡಿಎಸ್ ಭದ್ರಕೋಟೆ ಭೇದಿಸುವರೇ ಡಿಕೆಶಿ

ಸದ್ಯ ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣೆ ನಡೆದು ಫಲಿತಾಂಶವೂ ಹೊರಬಿದ್ದಿದೆ. ಹರಿಯಾಣದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದರೆ, ಜಮ್ಮು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೇರಿವೆ. ಈ ನಡುವೆ, ಕರ್ನಾಟಕದಲ್ಲಿ ಮತ್ತೆ...

ಈ ದಿನ ವಿಶೇಷ | ಬೂದುಗುಂಬಳಕಾಯಿಗೆ ಎಚ್. ನರಸಿಂಹಯ್ಯನವರು ಬರೆದ ಒಂದು ಪತ್ರ

ಇಂದು ಆಯುಧ ಪೂಜೆ. ಈ ವಿಶೇಷ ದಿನದಲ್ಲಿ ಆಯುಧ ಪೂಜೆಯ ನೆಪದಲ್ಲಿ ಬೂದುಗುಂಬಳಕಾಯಿಯನ್ನು ಅಮಾನುಷವಾಗಿ ಕೊಂದದ್ದನ್ನು ಕಂಡ ಗಾಂಧಿವಾದಿ ಎಚ್. ನರಸಿಂಹಯ್ಯನವರು, ಬೂದುಗುಂಬಳಕಾಯಿಗೆ ಪತ್ರ ಬರೆದು, ತಮ್ಮ ನೋವು, ಸಂಕಟಗಳನ್ನು ನಿವೇದಿಸಿಕೊಂಡಿದ್ದಾರೆ. ನಿಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ