ಇನ್ನು ತಲೆ ಬುಡ ಇಲ್ಲದ ಆರೋಪ ಮಾಡುವುದು, ಎಲ್ಲಾ ಹಗರಣಗಳಿಗೂ ಸಿಎಂ ರಾಜೀನಾಮೆ ಕೇಳುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಹಗರಣಗಳ ಆರೋಪ ಬಂದಾಗ ತನಿಖೆಯನ್ನೂ ಮಾಡಿಲ್ಲ ಯಾಕೆ? ಧೈರ್ಯ ಇರಲಿಲ್ಲವಾ, ಅಥವಾ ತಾವು...
ಸರ್ಕಾರವು ಕೂಡಲೇ ಅಂತರ ಇಲಾಖಾ ʼಉನ್ನತ ಶಿಕ್ಷಣಾಡಳಿತ ಸೇವೆʼ ಎಂಬ ಎ ಗ್ರೂಪ್ ನೇಮಕಾತಿ ನೀತಿಯನ್ನು ಪ್ರಸ್ತಾವಿಸಿ ಅದರ ಸಾಧಕ ಬಾಧಕಗಳ ಕುರಿತು ಶಿಕ್ಷಣ ತಜ್ಞರ ಸಲಹೆಗಳನ್ನು ಆಹ್ವಾನಿಸಲಿ: ಈ ಬಗ್ಗೆ ಚರ್ಚೆಗೆ...
ಸುಪ್ರೀಮ್ ಕೋರ್ಟ್ ತೀರ್ಪು 2019ರಲ್ಲಿ ಹೊರಬಿದ್ದಿತ್ತು. ಅಂದಿನಿಂದ 2024ರ ಮಾರ್ಚ್ ತಿಂಗಳವರೆಗೆ ಅಯೋಧ್ಯೆಯ ಸುತ್ತಮುತ್ತಲ 25 ಗ್ರಾಮಗಳ ಜಮೀನು ಮಾರಾಟ-ಖರೀದಿ ವ್ಯವಹಾರಗಳಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ. ಈ ಪೈಕಿ ಗಣನೀಯ ಸಂಖ್ಯೆಯ...
ಒಂದು ಕಡೆ ಹಸಿವಿನಿಂದ ಕೋಟ್ಯಂತರ ಮಂದಿ ನರಳುವಾಗ, ಮತ್ತೊಂದೆಡೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬಾನಿ ಪುತ್ರನ ವಿವಾಹೋತ್ಸವ ನಡೆಸುವುದು ಹಸಿವಿನ ಅಣಕ ಮಾತ್ರವಲ್ಲ; ಕ್ರೌರ್ಯ, ನಿರ್ಲಜ್ಜತೆ ಹಾಗೂ ಸಂವೇದನಾಶೂನ್ಯತೆಯ ಪರಮಾವಧಿ ಕೂಡ.
"ಊಟ...
ನಿರೂಪಕಿ, ನಟಿ ಅಪರ್ಣಾ ಮೊನ್ನೆ ತೀರಿ ಹೋದಾಗ ಆಕೆಗೆ ಐವತ್ತೇಳರ ಹರೆಯ ಎಂದು ನಂಬಲಾಗಲಿಲ್ಲ. ಆಕೆ ಕನ್ನಡ ಭಾಷೆಯಲ್ಲಿ ಮಾಡುತ್ತಿದ್ದ ನಿರೂಪಣೆ, ಆಕೆಯ ಕಂಠಸಿರಿಯನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದರೂ, ತೀರಾ ಇತ್ತೀಚಿನವರೆಗೂ ಅವರು...
ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ...
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್' ಪ್ರಶಸ್ತಿಯನ್ನು ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್...
ತಜ್ಞವೈದ್ಯರ ಸಲಹೆ, ಚಿಕಿತ್ಸೆಯನ್ನು ಸರಿಯಾದ ಸಮಯಕ್ಕೆ ತೆಗೆದುಕೊಂಡರೆ ಡೆಂಘೀ ಜ್ವರ ಅಪಾಯದ ಹಂತಕ್ಕೆ ಹೋಗದಂತೆ ತಡೆಯಬಹುದು. ಡೆಂಘೀ ಕುರಿತು ಹೆದರಿಕೆ, ಆಂತಕ ಬೇಡ, ಎಚ್ಚರಿಕೆ-ಜಾಗೃತಿ ಇದ್ದರೆ ಡೆಂಘೀ ಗೆಲ್ಲಬಹುದು
ಮಳೆಗಾಲದ ಪ್ರಾರಂಭದಲ್ಲಿ ಜನರನ್ನು ವಿವಿಧ...
ಮಹಾರಾಜ್ ಸಿನಿಮಾ, "ಧರ್ಮವನ್ನು ಅಪವ್ಯಾಖ್ಯಾನ ಮಾಡಲಾಗಿದೆ. ಧರ್ಮಗ್ರಂಥಗಳಲ್ಲಿ ಇಲ್ಲದ ಅನಾಚಾರಗಳನ್ನೆಲ್ಲ ಜಾರಿಗೆ ತರಲಾಗಿದೆ" ಎಂದು ಪ್ರತಿಪಾದಿಸುತ್ತಲೇ, ಗೀತೆಯು ಹೇಳುವ ಕರ್ಮಸಿದ್ಧಾಂತದ ನಿಜ ಸ್ವರೂಪವನ್ನು ಮರೆಮಾಚುತ್ತದೆ ಮತ್ತು ಧಾರ್ಮಿಕ ಮೂಲಭೂತವಾದಿಗಳನ್ನು ಮೆಚ್ಚಿಸಲು ಅಪವ್ಯಾಖ್ಯಾನವನ್ನೇ ನಿಜಪ್ರತಿಪಾದನೆ...
ಹಾಥರಸ್‌ನಲ್ಲಿ ಸಾವನ್ನಪ್ಪಿದ ತಾಯಂದಿರು ತಮ್ಮ ಪತಿ ಮತ್ತು ಮಕ್ಕಳಿಗಾಗಿ ಸ್ವರ್ಗವನ್ನು ಹುಡುಕುತ್ತಿರಲಿಲ್ಲ. ತಮ್ಮ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಂಜೆಯ ಸಮಯದಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ಅಗತ್ಯವಾದ ಬದುಕಿಗಾಗಿ ಬೇಡುತ್ತಿದ್ದರು. ಆ ತಾಯಂದಿರು...
ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇತ್ತೀಚೆಗೆ ಸಂಸತ್ತಿನಲ್ಲಿ...
ಉಷ್ಣೋಗ್ರತೆಯನ್ನು ಸಹಿಸುವ ಶಕ್ತಿಯು ಜಾತಿಗಳನ್ನು ಆಧರಿಸಿದ ಉದ್ಯೋಗ ವ್ಯವಸ್ಥೆಯನ್ನು ಪ್ರತಿಬಿಂಬಿಸಿದೆ. ಪರಿಶಿಷ್ಟರು ಮತ್ತು ಹಿಂದುಳಿದವರ ಸರಾಸರಿ ತಾಪ ಸಹನಾ ಸಾಮರ್ಥ್ಯವು ಇತರರಿಗಿಂತ ಹೆಚ್ಚು ಎಂದು ರಾಷ್ಟ್ರವ್ಯಾಪಿ ಅಧ್ಯಯನವೊಂದು ತಿಳಿಸಿದೆ.
ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳು...