ರಾಜಕೀಯ

ಕೇಂದ್ರ ಬಜೆಟ್ 2026 | ಯಾವುದು ಅಗ್ಗ, ಯಾವುದು ದುಬಾರಿ?

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದ್ದು ಕೆಲವು ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಇನ್ನು ಕೆಲವು ವಸ್ತುಗಳಿಗೆ ತೆರಿಗೆ, ಕಸ್ಟಮ್ ಸುಂಕ ಹೆಚ್ಚಿಸುವ...

ಕೇಂದ್ರ ಬಜೆಟ್‌ 2026 | ನಿರ್ಮಲಾ ಸೀತಾರಾಮನ್ ಮಂಡಿಸಿದ ಆಯವ್ಯಯದ ಪ್ರಮುಖ ಅಂಶಗಳು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2026-27ರ ಆರ್ಥಿಕ ವರ್ಷದ ಬಜೆಟ್‌ ಮಂಡಿಸುತ್ತಿದ್ದಾರೆ. "ದೇಶೀಯ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಇಂಧನ ಭದ್ರತೆಯನ್ನು ಬಲಪಡಿಸಲಾಗಿದೆ. ಸರ್ಕಾರವು ಸಾಮಾನ್ಯ ಜನರಿಗೆ ಆದ್ಯತೆ ನೀಡಿದ್ದು,...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್ ಫೈಲ್‌’ನಲ್ಲಿ ಪ್ರಧಾನಿ ಮೋದಿ ಹೆಸರು!

ಲೈಂಗಿಕ ಅಪರಾಧದಲ್ಲಿ ಶಿಕ್ಷೆಗೊಳಗಾಗಿದ್ದ ಲೇವಾದೇವಿದಾರ ದಿ. ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಹೊಸ ತನಿಖಾ ಕಡತವನ್ನು ಅಮೆರಿಕದ ನ್ಯಾಯ ಇಲಾಖೆ ಬಿಡುಗಡೆ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೆಸರು ಉಲ್ಲೇಖವಾಗಿದೆ. ‘ಎಪ್ಸ್ಟೀನ್‌ನಿಂದ...

ಕೇಂದ್ರ ಬಜೆಟ್ | ರಾಜ್ಯಕ್ಕೆ ನ್ಯಾಯಯುತ ಪಾಲು ಬೇಕೇ ಬೇಕು; ಕಾಂಗ್ರೆಸ್ ಆಗ್ರಹ

ಇಂದು (ಫೆ.1) ಕೇಂದ್ರ ಸರ್ಕಾರದ 2026-2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಕೇಂದ್ರ‌ ವಿತ್ತ‌ ಸಚಿವೆ ನಿರ್ಮಲಾ ಸೀತಾರಾಮನ್ ಅವರುಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ‌ ಸಿಗಬೇಕಾದ ನ್ಯಾಯಯುತ ಪಾಲು ಬೇಕೇ...

ಕೇರಳದ ಎಂಟು ಸಾಧಕರಿಗೆ ಪದ್ಮ ಪ್ರಶಸ್ತಿ ಎಂಬ ಮೋದಿ ತಂತ್ರ: ಮತ ಬ್ಯಾಂಕ್‌ಗಾಗಿ ಬಿಜೆಪಿ ಅಸ್ತ್ರ!

ಯುಡಿಎಫ್ ಕ್ರೈಸ್ತ ಮತ್ತು ಮುಸ್ಲಿಮರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಚಾರದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೀಗಿರುವಾಗ ಎಲ್‌ಡಿಎಫ್‌ನ ನಾಯರ್ ಮತದಾರರನ್ನು ತನ್ನತ್ತ ಸೆಳೆಯುವ ಯೋಜನೆ ಬಿಜೆಪಿಯದ್ದು. ಇದೀಗ ಮೋದಿಯ ಪದ್ಮ ಪ್ರಶಸ್ತಿ ತಂತ್ರವೇ ಮತ...

ನಟರು ರಾಜಕೀಯಕ್ಕೆ ಬರ್ತಾರೆ, ಹೋಗ್ತಾರೆ; ವಿಜಯ್ ಜತೆ ಬಿಜೆಪಿ ಮೈತ್ರಿಯಿಲ್ಲ: ಪಿಯೂಷ್ ಗೋಯಲ್

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ಪಕ್ಷ ಟಿವಿಕೆ ಜತೆ ಯಾವುದೇ ಮೈತ್ರಿಯಿಲ್ಲ. ಅಂತಹ ನಟರು ರಾಜಕೀಯಕ್ಕೆ ಬರ್ತಾರೆ, ಹೋಗ್ತಾರೆ. ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲ್ಲ ಎಂದು ಕೇಂದ್ರ ಸಚಿವ ಮತ್ತು...

ಮತಾಂತರ ನಿಷೇಧ ಕಾಯ್ದೆ: ನ್ಯಾಯಾಲಯಗಳಿಂದ ಧಾಮಿ ಸರ್ಕಾರಕ್ಕೆ ಕಪಾಳಮೋಕ್ಷ

ಉತ್ತರಾಖಂಡದ ಬಿಜೆಪಿ ಸರ್ಕಾರವು ʼಬಲವಂತದ ಧಾರ್ಮಿಕ ಮತಾಂತರʼಗಳನ್ನು ತಡೆಯುವ ಸಲುವಾಗಿ ಏಳು ವರ್ಷಗಳ ಹಿಂದೆ ಉತ್ತರಾಖಂಡ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ (ಯುಎಫ್‌ಆರ್‌ಎ) ಎಂಬ ಕರಾಳ ಕಾನೂನನ್ನು ಜಾರಿಗೆ ತಂದಿತ್ತು. ಈ ಯುಎಫ್‌ಆರ್‌ಎ ಕಾಯ್ದೆ...

BREAKING NEWS | ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಾರಾಷ್ಟ್ರ...

ದೇವದುರ್ಗ | 40 ಕಿಮೀ ಅಂತರದಲ್ಲಿ ಎರಡು ಟೋಲ್ ಗೇಟ್‌: ಅವೈಜ್ಞಾನಿಕವೇ? ರಾಜಕೀಯವೇ?

ದೇವದುರ್ಗ ಟೋಲ್‌ ವಿವಾದವು ಸಾರ್ವಜನಿಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಮತ್ತು ರಸ್ತೆ ಸಂಚಾರದಲ್ಲಿ ಅನಾವಶ್ಯಕ ತೊಂದರೆ ಉಂಟುಮಾಡುತ್ತದೆಂಬ ಆಕ್ರೋಶವನ್ನು ಎದುರಿಸಿದೆ. ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಈ ವಿಷಯದಲ್ಲಿ ತ್ವರಿತ ತನಿಖೆ ನಡೆಸಿ,...

‘ಝಂಡಾ ಯೂನಿಯನ್‌’ಗಳಿಂದ ಕೈಗಾರಿಕಾ ಬೆಳವಣಿಗೆ ಸ್ಥಗಿತ ಎಂದ ಸುಪ್ರೀಂ: ಕಾರ್ಮಿಕ ಸಂಘಟನೆಗಳು ಆಕ್ರೋಶ

'ಝಂಡಾ ಯೂನಿಯನ್‌'ಗಳಿಂದ ಕೈಗಾರಿಕಾ ಬೆಳವಣಿಗೆ ಸ್ಥಗಿತವಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಯು ಸದ್ಯ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. "ಕೈಗಾರಿಕಾ...

ಡಾ. ಸಿ ಜೆ ರಾಯ್ ಆತ್ಮಹತ್ಯೆ: ಸಮಗ್ರ ತನಿಖೆಗೆ ಕೇರಳ ಸಂಸದ ರಹೀಮ್ ಆಗ್ರಹ, ಮೋಹನ್‌ಲಾಲ್ ಸಂತಾಪ

ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಕೇರಳ...

ಕಮಿಷನ್ ಹೆಚ್ಚಳ: ಖರ್ಗೆ, ರಾಹುಲ್‌ಗೆ ಪತ್ರ ಬರೆಯಲು ಮುಂದಾದ ಗುತ್ತಿಗೆದಾರರ ಸಂಘ

ಕಮಿಷನ್ ದುಪ್ಪಟ್ಟಾಗಿದೆ, ಭಷ್ಟಾಚಾರ ಹೆಚ್ಚಾಗಿದೆ. ಹಣ ಬಿಡುಗಡೆ ಮಾಡಲು ಕಮಿಷನ್ ನೀಡಬೇಕಾಗಿದೆ ಎಂದು ಆರೋಪಿಸುತ್ತಿರುವ ಗುತ್ತಿಗೆದಾರರ ಸಂಘವು ಈ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ