ಬಿಜೆಪಿ ಬಹುಮತವಿಲ್ಲದ ರಾಜ್ಯಗಳಲ್ಲಿ ಅಧಿಕಾರ ಪಡೆಯುವ ಬಿಜೆಪಿ ತಂತ್ರವನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ವಿವರಿಸಿದ್ದಾರೆ. "ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬರುವುದೇ ಬಿಜೆಪಿಯ ತಂತ್ರ" ಎಂದು ಕಪಿಲ್ ಸಿಬಲ್...
"ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹಾಗಿದ್ದಾಗ ಈಗ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗರಿಗಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಭಾನುವಾರ (ಜ.18) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ವಾರಣಾಸಿಯ ಐತಿಹಾಸಿಕ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಬಗ್ಗೆ ಎಐ-ರಚಿತ ಚಿತ್ರಗಳು, ವಿಡಿಯೋಗಳು, ಚಿತ್ರಗಳು ಮತ್ತು ತಪ್ಪು ಮಾಹಿತಿಯನ್ನು ಹಂಚಿದ ಆರೋಪದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್, ಸಂಸದ ಪಪ್ಪು ಯಾದವ್, ಕಾಂಗ್ರೆಸ್‌ನ...
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಂಡಿದೆ. ಇದೇ ಸಮಯದಲ್ಲಿ, ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ವಿರುದ್ಧ ಗಂಭೀರ ಆರೋಪವೂ ಕೇಳಿಬಂದಿದೆ. ಅಮರಾವತಿ ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷದ ವಿರುದ್ಧವೇ ರಾಣಾ ಪ್ರಚಾರ ಮಾಡಿದ್ದಾರೆಂದು...
"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ವಿಚಾರಣೆ ವೇಳೆ ಪ್ರತಿ ಸಲ ಹೊಸ...
ಮಹಾರಾಷ್ಟ್ರದಲ್ಲಿ ಜನವರಿ 15ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ, ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ಯಲಾಗಿತ್ತು. ಅಲ್ಲಿ, ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುಂತೆ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಮಹಿಳೆಯೊಬ್ಬರು...
ಮಹಾರಾಷ್ಟ್ರ ಪಾಲಿಕೆ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು ಸೇರಿದಂತೆ ದೋಷಪೂರಿತರು ಗೆಲುವು ಕಂಡಿರುವುದು, ಭರ್ಜರಿ ಮತ ಗಳಿಸಿರುವುದು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ....
ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಮುನ್ನೆಲೆಗೆ ಬಂದಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ (ಶಿಂಧೆ)ಯ ಮಹಾಯುತಿ ಮೈತ್ರಿಕೂಟವು ಬಹುಮತದ ಗಡಿದಾಟಿದೆ. 25 ವರ್ಷಗಳ ನಂತರ ಠಾಕ್ರೆ ಕುಟುಂಬದಿಂದ ಮುಂಬೈ ಅಧಿಕಾರವನ್ನು...
ಈ ನೋಟಿಸ್ ಬಹುತೇಕವಾಗಿ ಮೋದಿ ಸರ್ಕಾರದ ವಿರುದ್ಧವಾಗಿ ಮಾತನಾಡಿದವರಿಗೆ ಅಥವಾ ಅಲ್ಪಸಂಖ್ಯಾತರಿಗೆಯೇ ಯಾಕೆ ಬಂದಿದೆ, ಪ್ರಧಾನಿ ಮೋದಿಯನ್ನು ಟೀಕಿಸಿದವರೇ ಚುನಾವಣಾ ಆಯೋಗದ ಗುರಿಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿವೆ.
ಮತದಾರರ ಪಟ್ಟಿ ವಿಶೇಷ...
ತನ್ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 19ರಂದು ಶುಕ್ರವಾರ ನಾಮಪತ್ರ ಸಲ್ಲಸಿಸಲಾಗುತ್ತದೆ. ಮರುದಿನ, ಜನವರಿ 20ರಂದು ನೂತನ ಅಧ್ಯಕ್ಷರನ್ನು ಘೋಷಿಸಲಾಗುತ್ತದೆ ಎಂದು ಹೇಳಿದೆ.
ಹಾಲಿ ಅಧ್ಯಕ್ಷ ಜೆ.ಪಿ...
ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...
ತಮಿಳುನಾಡು ಮತ್ತು ತಮಿಳರನ್ನು ಬಿಜೆಪಿ ಇನ್ನೂ ಅರ್ಥಮಾಡಿಕೊಂಡಿಲ್ಲ. ಆರ್ಥಮಾಡಿಕೊಳ್ಳಲು ಪ್ರಯತ್ನವನ್ನೂ ಮಾಡುತ್ತಿಲ್ಲ ಎಂದು ತಮಿಳುನಾಡು ಸಚಿವ ಟಿ.ಆರ್.ಬಿ. ರಾಜಾ ಹೇಳಿದ್ದಾರೆ.
ಗುರುವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಜನರಿಗೆ 'ಪೊಂಗಲ್'...