ರಾಜಕೀಯ

‘ಉತ್ತರ ಭಾರತದ ಮಹಿಳೆಯರಿಗೆ ಮನೆಯಲ್ಲಿಯೇ ಇದ್ದು, ಮಕ್ಕಳನ್ನು ಹೆರಲು ಹೇಳಲಾಗುತ್ತೆ: ವಿವಾದ ಸೃಷ್ಟಿಸಿದ ಡಿಎಂಕೆ ಸಂಸದರ ಹೇಳಿಕೆ

ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಮೂಲಕ ಡಿಎಂಕೆ ಸಂಸದ ದಯಾನಿಧಿ ಮಾರನ್ ಭಾರಿ ರಾಜಕೀಯ ವಿವಾದ ಸೃಷ್ಟಿಸಿದ್ದಾರೆ. "ತಮಿಳುನಾಡಿನಲ್ಲಿ ಮಹಿಳೆಯರಿಗೆ ಓದುವಂತೆ, ಅಧ್ಯಯನ ಮಾಡಲು ಹೇಳಲಾಗುತ್ತದೆ. ಆದರೆ ಉತ್ತರ...

ದೆಹಲಿಗೆ ಬನ್ನಿ: ಸಿದ್ದರಾಮಯ್ಯ, ಡಿಕೆಶಿಗೆ ಕರೆ ನೀಡಿದ ರಾಹುಲ್‌ ಗಾಂಧಿ

ಆಡಳಿತರೂಢ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯಲ್ಲಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ‘ದೆಹಲಿಗೆ ಬನ್ನಿ’ ಎಂದು ಆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಲಹೆ...

ನ್ಯಾಯಮೂರ್ತಿಗಳ ಸರಣಿ ಹತ್ಯೆ: ಇಟಲಿಯ ಇತಿಹಾಸ ಭಾರತದಲ್ಲಿ ಮರುಕಳಿಸುತ್ತಿದೆಯೇ?

ಇಟಲಿಯ ಇತಿಹಾಸದಲ್ಲೇ ಅತ್ಯಂತ ಹಿಂಸಾತ್ಮಕ ಅವಧಿ 1970ರ ದಶಕ. 'ಮಾಫಿಯಾ' ಗುಂಪಿನ ದೊರೆಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಿದ, ತೀರ್ಪು ನೀಡಿದ ನ್ಯಾಯಮೂರ್ತಿಗಳು ಮತ್ತು ಪ್ರಾಸಿಕ್ಯೂಟರ್‌ಗಳ ಸರಣಿ ಹತ್ಯೆ ನಡೆದಿತ್ತು. ನ್ಯಾಯಾಂಗ ವ್ಯವಸ್ಥೆಯು...

ಉಮರ್, ಶಾರ್ಜೀಲ್‌ಗೆ ಜಾಮೀನು ನಕಾರ: ‘ಆದೇಶ ಸಂಪೂರ್ಣವಾಗಿ ತಪ್ಪಾಗಿದೆ’ ಎಂದ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು

ದೆಹಲಿ ಗಲಭೆ ಪ್ರಕರಣದಲ್ಲಿ ವಿದ್ಯಾರ್ಥಿ ನಾಯಕರು, ಸಾಮಾಜಿಕ ಹೋರಾಟಗಾರರು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಮದನ್ ಬಿ...

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ...

ಉತ್ತರ ಪ್ರದೇಶ SIR | ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲೇ ಅಧಿಕ ಮತದಾರರ ಹೆಸರು ಡಿಲೀಟ್!

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆ ನಡೆಸಿರುವ ಚುನಾವಣಾ ಆಯೋಗವು ಮೊದಲ ಕರಡು ಮತದಾರರ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪಟ್ಟಿಯನ್ನು ಪರಿಶೀಲಿಸಿದಾಗ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ...

‘ಅಹಿಂದ’ ಸಂಘಟನೆಯ ಅಸ್ತಿತ್ವ, ಹಿಂದೆಂದಿಗಿಂತಲೂ ಇಂದು ಅತ್ಯಗತ್ಯ!       

'ಅಹಿಂದ' ಎಂಬುದು ಒಂದು ಪೇಪರ್ ಟೈಗರ್ ಆಗಿದೆ, ಕೆಲವರಿಗೆ ಸಂದರ್ಭ ಸೃಷ್ಟಿಯಾದಾಗ ರಕ್ಷಣೆ ಒದಗಿಸುವ ಪಂಜರದೊಳಗಿನ 'ಗುಮ್ಮ'ನಾಗಿ ಪರಿವರ್ತಿತವಾಗಿದೆ. ವಾಸ್ತವದಲ್ಲಿ ಅಂಥಾ ಸಂಘಟನೆಯೊಂದು ಅಸ್ತಿತ್ವಕ್ಕೆ ಬರದೇ ಹೋದದ್ದು ಮಾತ್ರ ಆ ಎಲ್ಲಾ ವರ್ಗಗಳ ದೌರ್ಭಾಗ್ಯ ಮತ್ತು ದುರಂತ. ಮೂರು...

‘ಟಾಕ್ಸಿಕ್’ ಟೀಸರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿ ದೂರು

ಇತ್ತೀಚೆಗೆ ಬಿಡುಗಡೆಯಾಗಿರುವ ಟಾಕ್ಸಿಕ್ ಚಲನಚಿತ್ರದ ಟೀಸರ್ ವಿರುದ್ಧ ಆಮ್ ಆದ್ಮಿ ಪಕ್ಷದ(ಎಎಪಿ) ಮಹಿಳಾ ಘಟಕ ಇಂದು (ಜ.12) ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಕಚೇರಿಗೆ ಭೇಟಿ ನೀಡಿ ದೂರು ನೀಡಿದ ಎಎಪಿ...

ಚಿಕ್ಕಮಗಳೂರು | ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ: ಆರೋಪಿ ಬಂಧನ; ಶಾಸಕಿ ಪ್ರತಿಕ್ರಿಯೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ...

ಮಾನಹಾನಿ ಪ್ರಕರಣ: ಶಾಸಕ ಯತ್ನಾಳ್‌ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್

ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ...

ಹೊಟ್ಟೆಕಿಚ್ಚು ಗುಲಾಮರಾದವರ ದೇಹದ ಭಾಗ: ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದ... ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿದ್ದರು. ಅವರ ಜನ್ಮದಿನವಿಂದು. ಈ ಮಹಾನ್ ಇತಿಹಾಸದ, ಬೌದ್ಧಿಕತೆಯ ಪರಂಪರೆಯ...

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಪ್ರಧಾನ ಅರ್ಚಕ ಬಂಧನ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಶುಕ್ರವಾರ (ಜ.9) ವಿಶೇಷ ತನಿಖಾ ತಂಡ (ಎಸ್‌ಐಟಿ) ಶಬರಿಮಲೆ ದೇವಸ್ಥಾನ 'ತಂತ್ರಿ' (ಪ್ರಧಾನ ಅರ್ಚಕ) ಕಾಂತರು ರಾಜೀವರ್ ಅವರನ್ನು ಬಂಧಿಸಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಹಣ...

ಈ ಹೊತ್ತಿನ ಪ್ರಮುಖ ಸುದ್ದಿ